ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಗೆದ್ದ 96ರ ಹರೆಯದ ಅಜ್ಜಿ..!

admin by admin
July 8, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಿತ್ರದುರ್ಗ: ಮಗ, ಸೊಸೆ, ಮೊಮ್ಮಗ ಸೇರಿದಂತೆ ಮನೆ ಮಂದಿಯೆಲ್ಲಾ ಮಹಾಮಾರಿ ಕೊರೊನಾ ಸೊಂಕಿನಿಂದ ಬಳಲುತ್ತಿರು. ಕೊನೆಗೆ ಮನೆಯಲ್ಲಿದ್ದ 96ರ ಹರೆಯದ ಅಜ್ಜಿಯನ್ನೂ ಬಿಡಲಿಲ್ಲ. ಕೇವಲ 12 ದಿನಗಳಲ್ಲೇ 96ರ ವೃದ್ಧೆ ಗೋವಿಂದಮ್ಮ ಕೊರೊನಾ ಗೆದ್ದು ಬಂದಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ವೇದಾವತಿ ಬಡಾವಣೆಯ ನಿವಾಸಿಯಾಗಿರುವ ವೃದ್ಧೆ ಗೋವಿಂದಮ್ಮಗೆ ಜೂನ್ 26ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಚಿತ್ರದುರ್ಗದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
12 ದಿನಗಳ ಚಿಕಿತ್ಸೆ ಬಳಿಕ ಗೋವಿಂದಮ್ಮ ಪೂರ್ಣ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಅಜ್ಜಿಯನ್ನು ಸಂತೋಷದಿಂದಲೇ ಬೀಳ್ಕೊಟ್ಟಿದ್ದಾರೆ.

Related posts

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

March 19, 2026
astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026

ಅಜ್ಜಿ ಕೊರೊನಾ ಗೆದ್ದಿದ್ದು ಹೇಗೆ..!
ವೃದ್ಧೆ ಗೋವಿಂದಮ್ಮ ಅವರ ಪುತ್ರ ಹಾಗೂ ಸೊಸೆ ಹಾಗೂ ಮೊಮ್ಮಗನಿಗೆ ಕೊರೊನಾ ಸೋಂಕು ಬಂದಿತ್ತು. ವೈದ್ಯರೊಬ್ಬರ ಸಂಪರ್ಕದಿಂದ ವೃದ್ಧೆಯ 27 ವರ್ಷದ ಮೊಮ್ಮಗನಿಗೆ ಸೋಂಕು ಕಾಣಿಸಿಕೊಂಡಿತ್ತು. ನಂತರ 64 ವರ್ಷದ ಮಗನಿಗೂ ಕೋವಿಡ್ ಇರುವುದು ದೃಢಪಟ್ಟಿತ್ತು. ಮನೆಯಲ್ಲೇ ಇದ್ದ 19 ವರ್ಷದ ಮತ್ತೋರ್ವ ಮೊಮ್ಮಗನಲ್ಲೂ ಸೋಂಕು ಪತ್ತೆಯಾಗಿತ್ತು. ಧರ್ಮಪುರ ಕೋವಿಡ್ ಕೇರ್ ಸೆಂಟರ್‍ಗೆ ಇಬ್ಬರು ಪುತ್ರರು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಅಜ್ಜಿಯ 56 ವರ್ಷದ ಮಗ ದಾಖಲಾಗಿದ್ದರು.
ಹೀಗಾಗಿ ಕುಟುಂಬ ಸದಸ್ಯರಿಗೆ ಸಹಜವಾಗಿಯೇ ಆತಂಕವಾಗಿತ್ತು. ನಂತರ 96 ವರ್ಷದ ಗೋವಿಂದಮ್ಮಗೆ ಜ್ವರ ಬಾಧಿಸಿತು. ಗಂಟಲು ಮಾದರಿ ಪರೀಕ್ಷಿಸಿದಾಗ ಸೊಸೆಗೂ ಸೋಂಕು ಅಂಟಿತ್ತು.

96 ವರ್ಷದ ಅತ್ತೆಯೊಂದಿಗೆ ಕೋವಿಡ್ ಆಸ್ಪತ್ರೆ ಸೇರಿದ್ದ ಸೊಸೆ, ಒಂದೇ ಕೊಠಡಿಯಲ್ಲಿ ಚಿಕಿತ್ಸೆಗೆ ದಾಖಲಾದರು. ಇಬ್ಬರೂ ಒಂದೆಡೆ ಇರುವುದು ಕಷ್ಟವಾಯಿತು. ದಿನ ಕಳೆದಂತೆ ರೂಢಿ ಆಯಿತು. ನಿತ್ಯ ಬೆಳಿಗ್ಗೆ ಹಾಗೂ ರಾತ್ರಿ ಇಬ್ಬರಿಗೂ ಮಾತ್ರೆ ನೀಡಲಾಗುತ್ತಿತ್ತು. ಆಸ್ಪತ್ರೆ ಸಿಬ್ಬಂದಿ ನಿತ್ಯ ಕೊಠಡಿಗೆ ಧಾವಿಸಿ ಆರೋಗ್ಯ ಪರೀಕ್ಷಿಸುತ್ತಿದ್ದರು. ಏಳನೇ ದಿನ ಮತ್ತೊಮ್ಮೆ ಗಂಟಲು ದ್ರವದ ಮಾದರಿ ಪಡೆದು ಪರೀಕ್ಷಿಸಿದಾಗ ಸೋಂಕು ಕಾಣಿಸಿಕೊಳ್ಳಲಿಲ್ಲ. ಮತ್ತೆರಡು ದಿನ ನಿಗಾದಲ್ಲಿ ಇಟ್ಟುಕೊಂಡ ವೈದ್ಯರು, ಬಳಿಕ ಮನೆಗೆ ಕಳುಹಿಸಿದರು ಎನ್ನುತ್ತಾರೆ ಗೋವಿಂದಮ್ಮರ ಸೊಸೆ.


ಇದೊಂದು ಸಾಮಾನ್ಯ ಕಾಯಿಲೆ. ಸೋಂಕು ಕಾಣಿಸಿಕೊಂಡವರು ಖಂಡಿತ ಹೆದರುವ ಅಗತ್ಯವಿಲ್ಲ. ಸಕಾಲಕ್ಕೆ ಚಿಕಿತ್ಸೆ ಪಡೆದರೆ ಗುಣಮುಖರಾಗಿ ಮನೆಗೆ ಮರಳಬಹುದು ಎನ್ನುತ್ತಾರೆ ಅಜ್ಜಿಯ ಸೊಸೆ.

ಅಜ್ಜಿಗೆ ಅಭಿನಂದನೆ ತಿಳಿಸಿದ ಸಚಿವ ಸುಧಾಕರ್
ಕೋವಿಡ್ ಗೆದ್ದು ಬಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ 96ರ ಹರೆಯದ ಗೋವಿಂದಮ್ಮ ಅವರಿಗೆ ಅಭಿನಂದನೆಗಳು. ತಮ್ಮ ಧೈರ್ಯ ಮತ್ತು ಜೀವನೋತ್ಸಾಹಗಳಿಂದ ರಾಜ್ಯದ ಜನರಿಗೆ ಆದರ್ಶರಾಗಿದ್ದಾರೆ.
ಅಂಜಿಕೆ ಅಥವಾ ಆತಂಕದಿಂದ ಕೊರೋನಾ ಗೆಲ್ಲಲಾಗದು. ಆತ್ಮವಿಶ್ವಾಸ, ಸೂಕ್ತ ವೈದ್ಯಕೀಯ ಶುಶ್ರೂಷೆಗಳಿಂದ ಕೊರೋನಾ ಸೋಂಕಿನಿಂದ ಗುಣಮುಖರಾಗಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಟ್ವಿಟರ್‍ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

Tags: chitradurgaCoronaGovindamma wins
ShareTweetSendShare
Join us on:

Related Posts

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram