ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗಿ ಓಡಾಡುವೆ ಎಂದ ನಟಿ

ನಟಿ ರೇಖಾ ಬೋಜ್ ರಿಂದ ಹೇಳಿಕೆ

Author2 by Author2
November 15, 2023
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಈ ಬಾರಿಯ ವಿಶ್ವಕಪ್ ನ್ನು ಭಾರತ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡಾಡುವೇ ಎಂದು ನಟಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇಂದು ಸೆಮಿಫೈನಲ್ ಆಡುತ್ತಿರುವ ಭಾರತ ತಂಡ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ಭಾರೀ ಟಾರ್ಗೆಟ್ ನ್ನೇ ನೀಡಿದೆ. ಈ ಮಧ್ಯೆ ತೆಲುಗು ನಟಿ ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗಿ ವಿಶಾಖಪಟ್ಟಣದ ಬೀಚ್​ನಲ್ಲಿ ಓಡಾಡುವುದಾಗಿ ಹೇಳಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

August 10, 2026

ಮತ್ತೊಂದು ಫೊಸ್ಟ್​ನಲ್ಲಿ ”ಧರ್ಮದ ಕಾರಣಕ್ಕೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಗೆಲ್ಲಲಿ ಎಂದು ಕೋರಿಕೊಳ್ಳುತ್ತಿದ್ದವರು ಈಗ ನನ್ನ ಘೋಷಣೆ ನಂತರ ಭಾರತ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ” ಎಂದು ಹೇಳಿದ್ದಾರೆ. ಗ್ಲಾಮರಸ್ ಪಾತ್ರಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ನಟಿ ಪೂನಂ ಪಾಂಡೆ ಮೊದಲ ಬಾರಿ ಹೀಗೆ ಹೇಳಿಕೆ ನೀಡಿದ್ದರು. 2013ರ ವಿಶ್ವಕಪ್ ಆಡುವ ಸಮಯದಲ್ಲಿ, ‘ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ’ ಎಂದು ಹೇಳಿಕೆ ನೀಡಿದ್ದರು. ಪೂನಂರ ಈ ಹೇಳಿಗೆ ತೀವ್ರ ವಿರೋಧ ಆಗ ವ್ಯಕ್ತವಾಗಿತ್ತು.

ಈಗ ತೆಲುಗು ನಟಿ ರೇಖಾ ಬೋಜ್, ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲಾಗಿ ಓಡಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಖಂಡಿಸಿದ್ದಾರೆ. ಇನ್ನೂ ಹಲವರು ಫೈನಲ್ ಪಂದ್ಯವನ್ನು ವೈಜಾಗ್​ ಬೀಚ್​ನಲ್ಲಿಯೇ ನಿಂತು ವೀಕ್ಷಿಸುತ್ತೇವೆ ಎಂದು ತರಲೆ ಮಾತುಗಳನ್ನು ಆಡಿದ್ದಾರೆ.

Tags: she will walk around with a caneThe actress said that if India wins the World Cup
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram