ಟೀಕೆ ಮಾಡುವವರಿಗೆ ಬಜೆಟ್ ನಲ್ಲಿ ಉತ್ತರ : ಬಿ.ಎಸ್.ಯಡಿಯೂರಪ್ಪ
ಮೈಸೂರು : ಟೀಕೆ ಮಾಡುವವರಿಗೆ ಬಜೆಟ್ ಉತ್ತರ ಆಗಲಿದೆ. ರಾಜ್ಯದಲ್ಲಿ ಯಾವುದೇ ಕೆಲಸಗಳು ನಿಂತಿಲ್ಲ. ವಿರೋಧ ಪಕ್ಷಗಳ ಟೀಕೆಗೆ ಉತ್ತರ ಕೊಡಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಬಜೆಟ್ ಸಿದ್ಧತಾ ಸಭೆಗಳು ನಡೆಯುತ್ತಿವೆ.
ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗಿದೆ.ಎರಡು ದಿನ ನಾನು ಊರಲ್ಲಿ ಇರಲ್ಲ. ಇನ್ನು ಎರಡು ದಿನಗಳಲ್ಲಿ ಪೂರ್ವಭಾವಿ ಸಭೆಗಳು ಮುಕ್ತಾಯ ಆಗಲಿವೆ.
ಹಣಕಾಸಿನ ಸ್ಥಿತಿ ನಡುವೆ ಮಂತ್ರಿ ಹಾಗೂ ಅಧಿಕಾರಿಗಳ ಜತೆ ಚರ್ಚಿಸಿ ಬಜೆಟ್ ಮಂಡಿಸುವೆ. ಬಜೆಟ್ ನಲ್ಲಿ ಮೈಸೂರು ಏರ್‌ಪೋರ್ಟ್ ಅಗಲೀಕರಣಕ್ಕೆ ಆದ್ಯತೆ ನೀಡುವ ಉದ್ದೇಶವಿದೆ. ಟೀಕೆ ಮಾಡುವವರಿಗೆ ಬಜೆಟ್ ಉತ್ತರ ಆಗಲಿದೆ.
ರಾಜ್ಯದಲ್ಲಿ ಯಾವುದೇ ಕೆಲಸಗಳು ನಿಂತಿಲ್ಲ. ವಿರೋಧ ಪಕ್ಷಗಳ ಟೀಕೆಗೆ ಉತ್ತರ ಕೊಡಲ್ಲ ಎಂದು ಹೇಳಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇದೇ ವೇಳೆ ಮೀಸಲಾತಿ ಹೋರಾಟ ವಿಚಾರದ ಬಗ್ಗೆ ಮಾತನಾಡಿ, ಎಲ್ಲರಿಗೂ ನ್ಯಾಯ ಒದಗಿಸುವುದು ನನ್ನ ಕರ್ತವ್ಯ. ಸವಾಲುಗಳು ಬಂದಾಗ ಖುಷಿ ಆಗುತ್ತೆ. ಬಹಳ ಹುಮ್ಮಸ್ಸಿನಿಂದಲೇ ಅವುಗಳನ್ನು ಎದುರಿಸುತ್ತೇನೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









