ನ 19ರಂದು ಸಂಭವಿಸಲಿದೆ ಅತಿದೊಡ್ಡ ಚಂದ್ರ ಗ್ರಹಣ ಈ ರಾಶಿ ಮೇಲೆ ಅಧಿಕ ಪರಿಣಾಮ ಬೀರುತ್ತದೆ ಈ ಕಾರ್ಯವನ್ನು ಅಪ್ಪಿ ತಪ್ಪಿಯೂ ಮಾಡಬೇಡಿ..
ಈ ವರ್ಷದ ಕೊನೆಯ ಚಂದ್ರ ಗ್ರಹಣದ ನವೆಂಬರ್ 19 ರಂದು ಸಂಭವಿಸಲಿದ್ದು ಈ ಖಗೋಳ ಘಟನೆಗೆ ಜಗತ್ತು ಸಾಕ್ಷಿಯಾಗಲಿದೆ. ವಿಶೇಷ ಎಂದರೆ, ಇದು 580 ವರ್ಷಗಳಲ್ಲಿ ಸಂಭವಿಸುವ ದೀರ್ಘವಾದ ಭಾಗಶಃ ಚಂದ್ರಗ್ರಹಣವಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಖಗೋಳ ಶಾಸ್ತ್ರದ ಪ್ರಕಾರ ಚಂದ್ರನು ಭೂಮಿಯ ನೆರಳಿನಲ್ಲಿ ಚಲಿಸಿದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಈ ವಿದ್ಯಮಾನದ ಸಮಯದಲ್ಲಿ, ಚಂದ್ರನು ಕೆಂಪು ಬಣ್ಣದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಸೂರ್ಯನ ಬೆಳಕಿನ ಕೆಂಪು ಕಿರಣಗಳು ಭೂಮಿಯ ವಾತಾವರಣದ ಮೂಲಕ ಹಾದುಹೋಗುವುದರಿಂದ ಈ ಕೆಂಪು ಬಣ್ಣ ಬರುತ್ತದೆ. ಭಾರತದಲ್ಲಿ ಈ ಬಾರಿ ಚಂದ್ರಗ್ರಹಣ ಭಾಗಶಃ ಗೋಚರಿಸಲಿದೆ. ಈ ಹಿನ್ನೆಲೆಯಲ್ಲಿ ಸೂತಕ ಇದೆಯಾ ಇಲ್ಲ ಎಂಬ ಅನುಮಾನ ಹಲವಾರು ಜನರಲ್ಲಿದೆ. ಧಾರ್ಮಿಕ ನಂಬಿಕೆ ಪ್ರಕಾರ ಗ್ರಹಣ ಸಂದರ್ಭದಲ್ಲಿ ಸೂತಕದ ಅವಧಿ ಇರುವುದರಿಂದ ಗ್ರಹಣ ಆಚರಿಸುವ ಸಮಯ, ಮಾಡಬೇಕಾದ ಮತ್ತು ಮಾಡಬಾರದ ಮತ್ತು ಅದರ ಪರಿಣಾಮಗಳ ಕುರಿತ ಮಾಹಿತಿ ಇಲ್ಲಿದೆ.
ಎಲ್ಲಿ ಗೋಚರಿಸಲಿದೆ ಚಂದ್ರಗ್ರಹಣ
ಚಂದ್ರಗ್ರಹಣ ನವೆಂಬರ್ 19 ರಂದು ಸಂಭವಿಸಲಿದೆ. ಬೆಳಗ್ಗೆ 11.32 ಕ್ಕೆ ಪ್ರಾರಂಭವಾಗಿ ಸಂಜೆ 5.33 ಕ್ಕೆ ಕೊನೆಗೊಳ್ಳುತ್ತದೆ. ಭಾರತದ ಕೆಲವು ಸ್ಥಳಗಳಲ್ಲಿ ಮಧ್ಯಾಹ್ನ 2.34ಕ್ಕೆ ಈ ಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಅಮೆರಿಕ, ಆಸ್ಟ್ರೇಲಿಯಾ, ಪೂರ್ವ ಏಷ್ಯಾ, ಉತ್ತರ ಯುರೋಪ್ ಮತ್ತು ಅಮೆರಿಕಾದಲ್ಲಿ ಗೋಚರಿಸಲಿದೆ. ಭಾರತದಲ್ಲಿ ಈ ಚಂದ್ರಗ್ರಹಣವೂ ಗೋಚರಿಸುವುದಿಲ್ಲವಾದರೂ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಕೆಲವು ಕ್ಷಣಗಳ ಕಾಲ ಇದು ಕಾಣಲಿದೆ.
ಗರ್ಭಿಣಿಯರು ಎಚ್ಚರಿಕೆವಹಿಸುವುದು ಅವಶ್ಯ
ಗರ್ಭಿಣಿಯರು ಮನೆಯಿಂದ ಹೊರಗೆ ಹೋಗಬಾರದು, ಏಕೆಂದರೆ ಗ್ರಹಣದ ಬೆಳಕು ಮಗುವಿನ ಆರೋಗ್ಯಕ್ಕೆ ಸರಿಯಲ್ಲ.
ಗರ್ಭಿಣಿಯರ ಜೊತೆಗೆ ಮಕ್ಕಳು ಸೇರಿದಂತೆ ಇತರೆ ಜನರು ಮನೆಯಿಂದ ಹೊರಬಾರಬಾರದು
ಈ ಅವಧಿಯಲ್ಲಿ ಗರ್ಭಿಣಿಯರು ತಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವರು ಯಾವುದೇ ರೀತಿಯ ಕೆಲಸ ಮಾಡಬಾರದು.
ಸೂತಕದ ಸಮಯದಲ್ಲಿಯೂ ಸ್ನಾನವನ್ನು ಮಾಡಬೇಕು. ಗ್ರಹಣ ಮುಗಿದ ಮೇಲೆ ಸ್ನಾನ ಮಾಡಿ ದೇವರಿಗೆ ನಮಿಸುವ ಪದ್ಧತಿ ಇದೆ.
ಇದನ್ನು : ಯಾವ ರಾಶಿಯವರು ವಜ್ರ ಧರಿಸಿದರೆ ಲಾಭ-ನಷ್ಟ; ಇಲ್ಲಿದೆ ಸಂಪೂರ್ಣ ಮಾಹಿತಿ
ಚಂದ್ರಗ್ರಹಣ ಸಂದರ್ಭದಲ್ಲಿ ಮಾಡಬೇಕಾದ ಮಾಡಬಾರದ ಕೆಲಸಗಳಿವು
ಚಂದ್ರಗ್ರಹಣವನ್ನು ಬರಿಗಣ್ಣಿನಿಂದ ನೋಡಬೇಡಿ. ದೂರದರ್ಶಕ, ಬೈನಾಕ್ಯುಲರ್ ಅಥವಾ ಗ್ಲಾಸ್‌ಗಳ ಮೂಲಕ ಅದನ್ನು ವೀಕ್ಷಿಸಬೇಕು. ಏಕೆಂದರೆ ಇದು ಕಣ್ಣುಗಳಿಗೆ ಹಾನಿಯಾಗುತ್ತದೆ.
ಚಂದ್ರಗ್ರಹಣದ ಸಮಯದಲ್ಲಿ ಊಟ ಮಾಡಬಾರದು. ಅಲ್ಲದೆ, ವಿದ್ಯಮಾನದ ನಂತರ ಹಳಸಿದ ಆಹಾರ ಮತ್ತು ಹಾಲನ್ನು ತಿನ್ನಬಾರದು ಎನ್ನುವ ಪ್ರತೀತಿ ಇದೆ. ಬೇರೆ ಆಯ್ಕೆಗಳಿಲ್ಲದಿದ್ದರೆ, ತುಳಸಿ ಎಲೆಗಳನ್ನು ಆಹಾರಗಳಲ್ಲಿ ವಿಶೇಷವಾಗಿ ಹಾಕಿ ಸೇವಿಸಬೇಕು
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.
ಚಂದ್ರಗ್ರಹಣದ ಸಮಯದಲ್ಲಿ, ಅದರ ಪರಿಣಾಮವನ್ನು ಕಡಿಮೆ ಮಾಡಲು ಭಗವಂತನ ನಾಮ ಜಪಿಸಬೇಕು.
ಚಂದ್ರಗ್ರಹಣದ ಸಮಯದಲ್ಲಿ ಕೂದಲು ಅಥವಾ ಉಗುರುಗಳನ್ನು ಎಂದಿಗೂ ಕತ್ತರಿಸಬೇಡಿ. ಇದು ಅಶುಭವೆಂದು ಪರಿಗಣಿಸಲಾಗಿದೆ. ಅಲ್ಲದೆ, ಚಾಕುಗಳು, ಫೋರ್ಕ್ ಅಥವಾ ಯಾವುದೇ ಇತರ ಮೊನಚಾದ ಮತ್ತು ಚೂಪಾದ ಸಾಧನಗಳನ್ನು ಬಳಸಬಾರದು ಚಂದ್ರಗ್ರಹಣದ ನಂತರ ಅನ್ನ, ವಸ್ತ್ರದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಇದನ್ನು : ಸೂರ್ಯಾಸ್ತದ ಬಳಿಕ ಈ ಕಾರ್ಯ ಮಾಡಬೇಡಿ ಎಂಬುದರ ಹಿಂದಿನ ವೈಜ್ಞಾನಿಕ ಸತ್ಯ ಗೊತ್ತಾ!
ಈ ರಾಶಿ ಮೇಲೆ ಅಧಿಕ ಪರಿಣಾಮ
ಜ್ಯೋತಿಷಿಯ ಪ್ರಕಾರ, ನವೆಂಬರ್ 19 ಶುಕ್ರವಾರದಂದು ವೃಷಭ ರಾಶಿಯಲ್ಲಿ ಚಂದ್ರಗ್ರಹಣ ಸಂಭವಿಸಲಿದೆ. ಅಲ್ಲದೆ, ಕೃತಿಕಾ ನಕ್ಷತ್ರದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವೃಷಭ ರಾಶಿ ಮತ್ತು ಕೃತ್ತಿಕಾ ನಕ್ಷತ್ರದಲ್ಲಿ ಜನಿಸಿದವರು ಕೂಡ ಎಚ್ಚರಿಕೆ ವಹಿಸಬೇಕು. ಶಾಸ್ತ್ರಗಳ ಪ್ರಕಾರ, ಕೃತ್ತಿಕಾ ನಕ್ಷತ್ರದ ಅಧಿಪತಿ ಸೂರ್ಯ ದೇವರು. ಅಂತಹ ಪರಿಸ್ಥಿತಿಯಲ್ಲಿ, ಸೂರ್ಯನಿಗೆ ಸಂಬಂಧಿಸಿದ ರಾಶಿಚಕ್ರದ ಜನರು ಸಹ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಚಂದ್ರಗ್ರಹಣದ ಪರಿಣಾಮ ಒಂದು ತಿಂಗಳವರೆಗೆ ಇರುತ್ತದೆ. ಈ ಸಮಯದಲ್ಲಿ, ವೃಷಭ ಮತ್ತು ಸಿಂಹ ರಾಶಿಯವರು ಜಾಗರೂಕರಾಗಿರಬೇಕು.