ADVERTISEMENT
Wednesday, November 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಚರಂಡಿಗೆ ಬಿದ್ದು ಕೊಚ್ಚಿ ಹೋಗಿದ್ದ ಬಾಲಕ ಸಾವು

ಹಾವೇರಿ ನಗರದಲ್ಲಿ ನಡೆದ ಘಟನೆ

Author2 by Author2
October 17, 2024
in Crime, Mumbai Karnataka, ಅಪರಾಧ, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಹಾವೇರಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಬಾಲಕನೋರ್ವ ಚರಂಡಿಗೆ ಬಿದ್ದು ಕೊಚ್ಚಿ ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ನಗರದ (Haveri) ಎಸ್ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ನಿವೇದನ್ ಗುಡಗೇರಿ (12) ಸಾವನ್ನಪ್ಪಿರುವ ದುರ್ದೈವಿ ಬಾಲಕ. ಮಳೆ ಹೆಚ್ಚಾಗುತ್ತಿದ್ದರಿಂದಾಗಿ ಬಾಲಕ ರಸ್ತೆಯಲ್ಲಿ ನೀರು ನೋಡಲು ಹೋಗಿದ್ದಾನೆ. ಈ ವೇಳೆ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋಗಿದ್ದಾನೆ. ಸುದ್ದಿ ಕೇಳುತ್ತಿದ್ದಂತೆ ತಾಯಿ ಅಸ್ವಸ್ಥರಾಗಿದ್ದು, ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಜೆಡಿಎಸ್‌ನಿಂದ ಬಂದು ನಮ್ಮ ಮೇಲೆಯೇ ಸವಾರಿ ಮಾಡ್ತಾನೆ, ಇವನದ್ದೇ ದರ್ಬಾರ್ ಆಗಿದೆ: ಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲೇ ಸಚಿವ ಶಿವಲಿಂಗೇಗೌಡ ವಿರುದ್ಧ ಮಾಜಿ ಸಚಿವ ಬಿ. ಶಿವರಾಂ ಏಕವಚನದಲ್ಲೇ ವಾಗ್ದಾಳಿ, ಹಾಸನ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ!

November 11, 2026
ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಹಿಂದೆ ಆರ್‌ಎಸ್‌ಎಸ್ ನಂಟಿರುವವರ ಕೈವಾಡ: ಇನ್ನು 6 ತಿಂಗಳಲ್ಲಿ ಆರೋಪಿಗಳನ್ನು ಜೈಲಿಗಟ್ಟುತ್ತೇವೆ ಎಂದ ಪ್ರಿಯಾಂಕ್ ಖರ್ಗೆ!

ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಹಿಂದೆ ಆರ್‌ಎಸ್‌ಎಸ್ ನಂಟಿರುವವರ ಕೈವಾಡ: ಇನ್ನು 6 ತಿಂಗಳಲ್ಲಿ ಆರೋಪಿಗಳನ್ನು ಜೈಲಿಗಟ್ಟುತ್ತೇವೆ ಎಂದ ಪ್ರಿಯಾಂಕ್ ಖರ್ಗೆ!

November 11, 2026

ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ, ಎಸ್ಪಿ ಅಂಶುಕುಮಾರ್, ಪೊಲೀಸ್ ಸಿಬ್ಬಂದಿ, ನಗರಸಭೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದಾರೆ.

Tags: The boy died after falling into the drain and getting washed away
ShareTweetSendShare
Join us on:

Related Posts

ಜೆಡಿಎಸ್‌ನಿಂದ ಬಂದು ನಮ್ಮ ಮೇಲೆಯೇ ಸವಾರಿ ಮಾಡ್ತಾನೆ, ಇವನದ್ದೇ ದರ್ಬಾರ್ ಆಗಿದೆ: ಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲೇ ಸಚಿವ ಶಿವಲಿಂಗೇಗೌಡ ವಿರುದ್ಧ ಮಾಜಿ ಸಚಿವ ಬಿ. ಶಿವರಾಂ ಏಕವಚನದಲ್ಲೇ ವಾಗ್ದಾಳಿ, ಹಾಸನ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ!

ಜೆಡಿಎಸ್‌ನಿಂದ ಬಂದು ನಮ್ಮ ಮೇಲೆಯೇ ಸವಾರಿ ಮಾಡ್ತಾನೆ, ಇವನದ್ದೇ ದರ್ಬಾರ್ ಆಗಿದೆ: ಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲೇ ಸಚಿವ ಶಿವಲಿಂಗೇಗೌಡ ವಿರುದ್ಧ ಮಾಜಿ ಸಚಿವ ಬಿ. ಶಿವರಾಂ ಏಕವಚನದಲ್ಲೇ ವಾಗ್ದಾಳಿ, ಹಾಸನ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ!

by Shwetha
November 11, 2026
0

ನಾಡಿನ ಪ್ರಸಿದ್ಧ ಶಕ್ತಿದೇವತೆ ಹಾಸನಾಂಬೆ ಉತ್ಸವದ ಸಂಭ್ರಮದ ನಡುವೆಯೇ ಹಾಸನ ಜಿಲ್ಲಾ ಕಾಂಗ್ರೆಸ್‌ನೊಳಗಿನ ಭಿನ್ನಮತ ಬೀದಿಗೆ ಬಂದಿದ್ದು, ಮೂಲ ಮತ್ತು ವಲಸಿಗ ಕಾಂಗ್ರೆಸ್ಸಿಗರ ನಡುವಿನ ಶೀತಲಸಮರ ಸ್ಫೋಟಗೊಂಡಿದೆ....

ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಹಿಂದೆ ಆರ್‌ಎಸ್‌ಎಸ್ ನಂಟಿರುವವರ ಕೈವಾಡ: ಇನ್ನು 6 ತಿಂಗಳಲ್ಲಿ ಆರೋಪಿಗಳನ್ನು ಜೈಲಿಗಟ್ಟುತ್ತೇವೆ ಎಂದ ಪ್ರಿಯಾಂಕ್ ಖರ್ಗೆ!

ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಹಿಂದೆ ಆರ್‌ಎಸ್‌ಎಸ್ ನಂಟಿರುವವರ ಕೈವಾಡ: ಇನ್ನು 6 ತಿಂಗಳಲ್ಲಿ ಆರೋಪಿಗಳನ್ನು ಜೈಲಿಗಟ್ಟುತ್ತೇವೆ ಎಂದ ಪ್ರಿಯಾಂಕ್ ಖರ್ಗೆ!

by Shwetha
November 11, 2026
0

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ವಿದ್ವಾಂಸ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಂಟಿರುವವರು ಇದ್ದಾರೆ ಎಂದು...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-11-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 11, 2026
0

ದಿನ ಭವಿಷ್ಯ: 11-11-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳ ದಿನವಾಗಿದೆ. ದಿನದ ಮೊದಲ ಭಾಗದಲ್ಲಿ ಚಂದ್ರನು ಅಷ್ಟಮ ಸ್ಥಾನದಲ್ಲಿ ಇರುವುದರಿಂದ ಕೆಲಸ ಕಾರ್ಯಗಳಲ್ಲಿ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ರಾಜಧಾನಿಯ ನಿವೇಶನ ಮಾಲೀಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್: ಸೈಟ್ ಖಾಲಿ ಬಿಡಬೇಡಿ, ಕಾಂಪೌಂಡ್ ಹಾಕಿ ಮನೆ ಕಟ್ಟದಿದ್ದರೆ ಬಿಡಿಎ ಮತ್ತು ಬಿಬಿಎಂಪಿಯಿಂದ ನೋಟಿಸ್ ಖಚಿತ!

by Shwetha
November 10, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿವೇಶನಗಳನ್ನು ಖರೀದಿಸಿ ವರ್ಷಗಟ್ಟಲೆ ಹಾಗೆಯೇ ಖಾಲಿ ಬಿಡುವ ಆಸ್ತಿ ಮಾಲೀಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಬೆಂಗಳೂರು ನಗರದಲ್ಲಿ...

ಸಿಂಹ ಸುಮ್ಮನಿದ್ದರೂ ನಾಯಿಗಳು ಬೊಗಳುತ್ತವೆ, ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಲಂಚದ ಆರೋಪಕ್ಕೆ ಹಾಸನ ಡಿಸಿ ಕೆ.ಎಸ್. ಲತಾಕುಮಾರಿ ಸ್ಟೇಟಸ್ ಕೌಂಟರ್!

ಸಿಂಹ ಸುಮ್ಮನಿದ್ದರೂ ನಾಯಿಗಳು ಬೊಗಳುತ್ತವೆ, ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಲಂಚದ ಆರೋಪಕ್ಕೆ ಹಾಸನ ಡಿಸಿ ಕೆ.ಎಸ್. ಲತಾಕುಮಾರಿ ಸ್ಟೇಟಸ್ ಕೌಂಟರ್!

by Shwetha
November 10, 2026
0

ಹಾಸನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ಭುಗಿಲೆದ್ದಿರುವ ಲಂಚದ ಆರೋಪ-ಪ್ರತ್ಯಾರೋಪದ ಜಟಾಪಟಿ ಇದೀಗ ಅತ್ಯಂತ ತೀವ್ರ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram