ಪ್ರಾತಃಸ್ಮರಾಮಿಕಾಲದಲ್ಲಿ ಈ ಮಂತ್ರವನ್ನು ಹೇಳಿಕೊಂಡರೆ ಸಂಪತ್ತು,ಸಮೃದ್ಧಿ,ಬುದ್ಧಿಶಕ್ತಿ ಹೆಚ್ಚುವುದು ಶತಸಿದ್ದ.
ಬಂಧುಗಳೇ ಸಾಮಾನ್ಯವಾಗಿ ಪ್ರತಿಯೊಬ್ಬ ಮನುಷರು ತಮ್ಮ ಜೀವನವು ಸುಖಮಯವಾಗಿ ಸಾಗಲಿ ಎಂದ ಎಲ್ಲಾ ಸಮಸ್ಯೆಗಳು ದೂರ ಹೋಗಬೇಕೆಂದು ಹಲವಾರು ಯೋಜನೆಗಳನ್ನು ರೂಡಿಸಿಕೊಂಡಿರುತ್ತಾರೆ ಅನೇಕ ದೊಡ್ಡ ದೊಡ್ಡ ಕೆಲಸಗಳನ್ನು ಹಮ್ಮಿಕೊಳ್ಳುತ್ತಾರೆ ಮತ್ತು ಅದರಿಂದ ಅತಿಯಾದ ಲಾಭವನ್ನು ಬಯಸುತ್ತಾರೆ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ಹಣ ಎಂದರೆ ಎಲ್ಲರಿಗೂ ತುಂಬಾನೇ ಪ್ರಿಯವಾದದ್ದು ಹಣವನ್ನು ಎಂದಿಗೂ ಯಾರು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ ಎಷ್ಟು ಲಾಭವಾದರೂ ಅದು ಮನುಷ್ಯನಿಗೆ ಕಡಿಮೆಯೆನಿಸುತ್ತದೆ ನಿಮ್ಮ ಮನೆಯಲ್ಲಿ ಐಶ್ವರ್ಯ ಸಿರಿ ಸಂಪತ್ತು ಆರೋಗ್ಯ ನೆಮ್ಮದಿ ನೆಲೆಸಬೇಕಾದರೆ ಮೊದಲು ನಾವು ಗಾಯತ್ರಿಲಕ್ಷ್ಮೀದೇವಿಯ ಭಕ್ತರಾಗಬೇಕು ಮತ್ತು ಲಕ್ಷ್ಮಿದೇವಿಯನ್ನು ಒಲಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು
ಆ ವಿಧಾನಗಳಲ್ಲಿ ನಾವು ತಿಳಿಸುತ್ತಿರುವ ವಿಧಾನವು ಒಂದಾಗಿದೆ ಆ ವಿಧಾನ ಯಾವುದು ಎಂದು ಈ ಸುಂದರ ಬರವಣಿಗೆಯ ಮುಖಾಂತರ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ
“ಮನಯೇವ ಮನುಷ್ಯಾಣಾಂ, ಕಾರಣಯೇ ಬಂಧನ,ಮೋಕ್ಷಾಯಃ” ಎಂದಿವೆ ಸ್ಮೃತಿ ವಾಕ್ಯಗಳು.ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ. ಸಂಪತ್ತು,ಬುದ್ಧಿವಂತಿಕೆ ಹೆಚ್ಚಾಗಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತೀ ಮುಖ್ಯವಾಗುತ್ತದೆ.
ಅಂತೆಯೇ ಮನಸ್ಸನ್ನು ನಿರ್ಮಲವಾಗಿ ಇಟ್ಟುಕ್ಕೊಳ್ಳಲು ಸಹಕಾರಿಯಾಗುವಂತೆ ಸನಾತನ ಧರ್ಮದಲ್ಲಿ ಋಷಿ ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯಿತ್ರಿ ಮಂತ್ರವನ್ನು ರಚಿಸಿದ್ದಾರೆ.ಇಪ್ಪತ್ನಾಲ್ಕು ಅಕ್ಷರಗಳ ಒಂದು ಛಂದಸ್ಸಿನ ಈ ಗಾಯಿತ್ರಿ ಮಂತ್ರಕ್ಕೆ ಒಂದು ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು.
“ಬ್ರಹ್ಮ ದೇವರು ಮೂರು ವೇದದ ಸಾರವನ್ನು ಗಾಯಿತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವರು” ,ಗಾಯಿತ್ರಿಯಿಂದ ಸರ್ವ ರೀತಿಯ ಸಿದ್ದಿ ಪ್ರಾಪ್ತಿಯಾಗುತ್ತದೆ .
ಎಲ್ಲಾ ಮಂತ್ರ, ಪೂಜೆ, ಪುನಸ್ಕಾರಾಗಳಿಗಿಂತಲೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯಿತ್ರಿ ಮಹಾಮಂತ್ರ .ಗಾಯಿತ್ರಿ ಮಂತ್ರವು ಮಹಾಮಂತ್ರ ಎನಿಸಿಕೊಂಡಿದೆ.
ಅರ್ಥ ವೇದದಲ್ಲಿ ಗಾಯಿತ್ರಿ ಮಂತ್ರವನ್ನು ಶಕ್ತಿ,ಧನ,ಸಂಪತ್ತು ಮತ್ತು ಬ್ರಹ್ಮ ತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನೂ ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯಿತ್ರಿ ಮಂತ್ರವನ್ನು ಕೊಂಡಾಡಿದ್ದಾರೆ.ಗಾಯಿತ್ರಿಯನ್ನು ಪಕ್ವಾನ್ನ (ಮೃಷ್ಟಾನ್ನ) ಕ್ಕೆ ಹೋಲಿಕೆ ಮಾಡಿದ್ದಾರೆ.
ಗಾಯಿತ್ರಿಯು ಲೋಕಕ್ಕೆ ತಾಯಿ.ಪರಬ್ರಹ್ಮ ಸ್ವರೂಪ ಉಳ್ಳವಳು.ಶ್ರೇಷ್ಠ ಸಂಪತ್ತನ್ನು ಕೊಡುವವಳು,ಜಪಿಸಲು ಯೋಗ್ಯಳು,ಬ್ರಹ್ಮ ತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
ಗಾಯಿತ್ರಿ ಮಂತ್ರವು “ಓಂ ಭೂ ಭೂರ್ವ ಸ್ವಹ, ತತ್ಸ ವಿತುರ್ವರೇಣ್ಯಂ, ಭರ್ಗೋ ದೇವಸ್ಯ ಧೀಮಹಿ ಧೀಯೋ ಯೋನಃ ಪ್ರಚೋದಯಾತ್”.ಇದೇ ಗಾಯಿತ್ರಿ ಮಂತ್ರ.
ಈ ಗಾಯಿತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲ್ಲಿದ್ದು,ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ದಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ವಿಷ್ಣುವಿನ ಮಂತ್ರ. ಶ್ರೀ ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮೀ ದೇವಿಯ ಪತಿ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಲಕ್ಷ್ಮೀ ಪತಿಯ ಮಂತ್ರ “ ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ, ತನ್ನೋ ವಿಷ್ಣು ಪ್ರಚೋದಯಾತ್” .ಈ ಮಂತ್ರವನ್ನು ಜಪಿಸಿದರೆ ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ.
“ಓಂ ಮಹಾಲಕ್ಷ್ಮೀಐಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್” ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು.ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು,ಸಂವೃದ್ಧಿ ಹೆಚ್ಚಲಿದೆ ಎಂಬ ದೃಢವಾದ ನಂಬಿಕೆ ಇದೆ.