ಬೆಂಗಳೂರು: ಫಾರಂ ಹಸುಗಳು, ಕಿಡ್ನಿ ಮಾರಾಟ ಮಾರುತ್ತೇನೆಂದು ಕೋಟಿ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕ್ಯಾಮರೂನ್ ದೇಶದ ಪ್ರಜೆ ತಾಹ್ ಬ್ವೇರ್ಕ ಜಫ್ ಡೆಕ್ಲನ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಆನ್ ಲೈನ್ ವೆಬ್ ಸೈಟ್ ಮೂಲಕ ಜಾಹೀರಾತು ನೀಡಿ ಸಾರ್ವಜನಿಕರ ಗಮನ ಸೆಳೆಯುತ್ತಿದ್ದನಂತೆ, ಹಸುಗಳನ್ನ ಮಾರಾಟ ಮಾಡುತ್ತಿದ್ದ ಈತ ಕಿಡ್ನಿ ಮಾರಾಟ ಮತ್ತು ಖರೀದಿ ಮಾಡಿಕೊಡುವುದಾಗಿ ಜನರಿಗೆ ವಂಚನೆ ಮಾಡುತ್ತಿದ್ದ.
ಈ ಸಂಬಂಧ ಆರೋಪಿಯ ವಿರುದ್ಧ ಬೆಂಗಳೂರು ನಗರದ ಬೇರೆ ಬೇರೆ ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿವೆ.ಸದ್ಯ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆತನ ಬಳಿಯಿದ್ದ 5 ಮೊಬೈಲ್ ಫೋನ್, ವಿವಿಧ ಕಂಪನಿಯ ಸಿಮ್, ಪೆನ್ ಡ್ರೈವ್, ಎಟಿಎಂ ಕಾರ್ಡ್ ಸೇರಿ ಕೆಲ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.
ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..
ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...








