ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Lata Mangeshkar: ಲತಾ ಮಂಗೇಶ್ಕರ್ ನಿಧನಕ್ಕೆ ಗಣ್ಯರ ಸಂತಾಪ

Vivek Biradar by Vivek Biradar
February 6, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲತಾ ಮಂಗೇಶ್ಕರ್  ಅವರ ನಿಧನಕ್ಕೆ ಗಣ್ಯರ ಸಂತಾಪ Saaksha Tv

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ  ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

May 27, 2026
ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

May 27, 2026

ಲತಾ ಜಿ ಅವರ ನಿಧನವು ನನ್ನು ಸೇರಿದಂತೆ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ನೋವು ತಂದಿದೆ. ಅವರ ವಿಶಾಲ ಶ್ರೇಣಿಯ ಹಾಡುಗಳಲ್ಲಿ, ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದೆ. ಮುಂದಿನ ತಲೆಮಾರುಗಳು ತಮ್ಮ ಆಂತರಿಕ ಭಾವನೆಗಳ ಅಭಿವ್ಯಕ್ತಿಯನ್ನು ಕಂಡುಕೊಳ್ಳಲು ಸಹಕಾರಿಯಾಗುವಂತಹ ಹಾಡುಗಳಾಗಿವೆ. ಭಾರತ ರತ್ನ, ಲತಾ ಮಂಗೇಶ್ಕರ್ ಅವರ ಸಾಧನೆಗಳು ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ವ್ಯಕ್ತಪಡಿಸಿದರು.

ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಇದು ನನ್ನ ಸೌಭಾಗ್ಯವೆಂದೆ ಅಂದುಕೊಳ್ಳುತ್ತೇನೆ. ಅವರೊಂದಿಗಿನ ನನ್ನ ಸಂವಾದಗಳು ಎಂದಿಗೂ ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನಕ್ಕೆ ಇಡೀ ದೇಶದ ಜೊತೆಗೆ ನಾನು ಸಹ ದುಃಖಿಸುತ್ತೇನೆ. ಲತಾ ಮಂಗೇಶ್ಕರ ಸಾವಿನ ಕುರಿತು ಕುಟುಂಬದವರೊಂದಿಗೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಲತಾ ಮಂಗೇಶ್ಕರ್ ಅವರು ಹಲವು ದಶಕಗಳಿಂದ ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿ ಉಳಿದರು. ಅವರ ಚಿನ್ನದ ಧ್ವನಿಯು ಅಮರವಾಗಿದೆ ಮತ್ತು ಅವರ ಅಭಿಮಾನಿಗಳ ಹೃದಯದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದರು.

ಲತಾ ಮಂಗೇಶ್ಕರ್ ಅವರ  ಹಾಡುಗಳು ಕೇವಲ ಸಿನಿಮಾಕ್ಕೆ ಸೀಮಿತವಾಗಿರಲಿಲ್ಲ,ಭಜನೆಗಳು, ದೇಶಭಕ್ತಿ ಗೀತೆಗಳು, ದೇವರ ಗೀತೆಗಳನ್ನು ಹಾಡಿದ್ದಾರೆ. .ಯೇ ಮೇರೆ ವತನ್ ಕಿ ಲೋಗೋ ಹಾಡು ಇವತ್ತಿಗೂ ಕೇಳಿದ್ರೆ ದೇಶಭಕ್ತಿ ಉಕ್ಕಿಹರಿಯುತ್ತೆ. ಈ ಹಾಡು ಹಿಮಾಲಯದಷ್ಟೇ ಚಿರಸ್ಥಾಯಿ. ಲತಾ ಮಂಗೇಶ್ಕರ್ ಕನ್ನಡದಲ್ಲೂ ಹಾಡನ್ನು ಹಾಡಿದ್ದಾರೆ. ಅವರಿಗೆ ಕನ್ನಡದ ನಂಟೂ ಇತ್ತು ಇವರ ಅಗಲಿಕೆಯಿಂದ ನಮ್ಮೆಲ್ಲರಿಗೂ ಅಪಾರ ದು:ಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಧುರ ಕಂಠದ ಮೂಲಕ‌ ದಶಕಗಳಿಂದ ಜನಮನವನ್ನು ರಂಜಿಸಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ. ನಮ್ಮನ್ನು ಅಗಲಿ ಹೋದರೂ ಅವರ ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ  ಅಜರಾಮರ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ ಎಂದು ಬರೆದುಕೊಂಡಿದ್ದಾರೆ.

ಗಾನ ಕೋಗಿಲೆಯ ಅಗಲಿಕೆಗೆ ರಾಷ್ಟ್ರ,ರಾಜ್ಯ ನಾಯಕರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇವರ ಅಗಲಿಕೆಯಿಂದ ಗಾನ ಲೋಕಕ್ಕೆ ತಂಬಲಾರದ ನಷ್ಟವಾಗಿದೆ.

Tags: #Saaksha TVLata MangeshkarPM MODI
ShareTweetSendShare
Join us on:

Related Posts

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

by Shwetha
May 27, 2026
0

ಐಪಿಎಲ್ 2026ರ ಅಖಾಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯಯಾತ್ರೆ ಮುಂದುವರಿದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್...

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

by Shwetha
May 27, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ಕಾಂಗ್ರೆಸ್‌ ಹೈಕಮಾಂಡ್ ಅಂಗಳದಲ್ಲಿ ರಾಜ್ಯದ CM ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಮಹತ್ವದ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ಕೆಲಸ ಮಾಡದಿದ್ದರೆ ನಿಲ್ಲಲಿದೆ ಪ್ರತಿ ತಿಂಗಳ 2,000 ರೂಪಾಯಿ ಹಣ

by Shwetha
May 27, 2026
0

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆಯಾಗುತ್ತಿದ್ದು, ಇನ್ಮುಂದೆ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯವಾಗಲಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪಿಸುವ...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ವಿರೋಧ..!

by Shwetha
May 27, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗೆ ಭೂಮಿ ಪೂಜೆ ಘೋಷಣೆ ಮಾಡಿರುವ ಬೆನ್ನಲ್ಲೇ ತಮಿಳುನಾಡು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದ್ವೇಷ ಭಾಷಣ ತಡೆ ಮಸೂದೆಗೆ ಕೇಂದ್ರ ಬ್ರೇಕ್..! ರಾಜ್ಯ ಸರ್ಕಾರಕ್ಕೆ ಹಿನ್ನಡೆ

by Shwetha
May 27, 2026
0

ರಾಜ್ಯ ಸರ್ಕಾರಕ್ಕೆ ಮಹತ್ವದ ಹಿನ್ನಡೆಯಾಗಿದ್ದು, ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ಸಂಬಂಧಿಸಿದ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram