ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ವೃದ್ಧೆಗೆ ಕಪಾಳ ಮೋಕ್ಷ ಮಾಡಿದ ಕಂಡಕ್ಟರ್

ಕುಂದಗೋಳದಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್

Author2 by Author2
June 23, 2023
in Crime, ಅಪರಾಧ
Share on FacebookShare on TwitterShare on WhatsappShare on Telegram

ಕರ್ನಾಟಕ ಸಾರಿಗೆ ಇಲಾಖೆ ನಿನ್ನೆಯಷ್ಟೇ ಉಚಿತವಾಗಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಕುರಿತು ಅಪಹಾಸ್ಯ ಮಾಡುವುದು ಸೇರಿದಂತೆ ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳಬಾರದೆಂದು ಸುತ್ತೋಲೆ ಹೊರಡಿಸಿದೆ.

ಇದರ ಬೆನ್ನಲ್ಲಿಯೇ ಕಂಡೆಕ್ಟರ್ ಒಬ್ಬರು ವೃದ್ಧೆಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಮಹಿಳಾ ಕಂಡಕ್ಟರ್ ಒಬ್ಬರು ವೃದ್ದೆಗೆ ಕಪಾಳ‌ಮೋಕ್ಷ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಬಸ್ ನಲ್ಲಿ ‌ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭದಲ್ಲಿ ಮಹಿಳಾ ಕಂಡಕ್ಟರ್, ಅಜ್ಜಿಯ ಕಪಾಳಕ್ಕೆ ಹೊಡೆದಿದ್ದಾರೆ.

Related posts

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

July 14, 2026
ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026

ತನ್ನ ಅಜ್ಜಿಯ ವಯಸ್ಸಿನ ಮಹಿಳೆಯ ಮೇಲೆ ಈ ರೀತಿ ಹಲ್ಲೆ ಮಾಡಿರುವ ಮಹಿಳಾ ನಿರ್ವಹರು ನಡೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Tags: The conductor saved the forehead of the old woman
ShareTweetSendShare
Join us on:

Related Posts

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram