ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ಶಾಪ ಮತ್ತು ವಿಮೋಚನೆ – ಕೊಲ್ಲೂರು ಮೂಕಾಂಬಿಕೆಯ ದೈವಿಕ ನಂಟು

The Curse and Redemption – The Divine Connection of Kollur Mookambika

Shwetha by Shwetha
February 28, 2025
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಜಗದ್ಗುರು ಆದಿ ಶಂಕರಾಚಾರ್ಯರು ಕೊಟ್ಟ ಆ ಶಾಪ ವಿಮೋಚನೆಗೆ ಸೂಚಿಸಿದ ಆ ದೇವಸ್ಥಾನ ಯಾವುದು,ಈ ಕ್ಷೇತ್ರದ ಸತ್ಯ ಪವಾಡವೇನು..??

ಕೇರಳದವರಿಗೆ ಕೊಲ್ಲೂರು ಮೂಕಾಂಬಿಕೆ ಯಾಕೆ ಕುಲದೇವರು ಅಲ್ಲಿನ ಮಹಿಳೆಯರು ಬಿಳಿ ಸಿರಿಯಲ್ಲಿ ಉಡುವುದೇಕೆ.??

Related posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 16, 2026
ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 15, 2026

ತಾನು ಸನ್ಯಾಸಿಯಾಗಿ ತಾಯಿಯ ಹೆಣವನ್ನು ಸಂಸ್ಕಾರ ಮಾಡುವ ಹಾಗಿಲ್ಲ. ತನ್ನ ತಾಯಿ ವಿಧವೆ ಅನ್ನುವ ಕಾರಣಕ್ಕೆ ಊರ ಮಂದಿ ಯಾರೂ ಸಹಾಯ ಮಾಡುವುದಿಲ್ಲ. ಇನ್ನು ಕೆಲವರು ಸಹಾಯ ಮಾಡಲು ಬಂದವರನ್ನು ಸಹಾಯ ಮಾಡಲು ಬಿಡುವುದಿಲ್ಲ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ನಿಸ್ಸಾಹಯಕನಾಗಿ ತಾಯಿ ಕೊಲ್ಲೂರು ಮೂಕಾಂಬಿಕೆಯನ್ನು ನೆನೆದು ಬಿಡುತ್ತಾರೆ. ಪವಾಡ ನಡೆದೇ ಹೋಗುತ್ತದೆ.

ಅದು ಕಾಲಡಿ – ಅಂದಿನ ಕೇರಳದ ಒಂದು ಪುಟ್ಟ ಊರು (Adi Shankaracharya, Kalady). ತಂದೆ ಇಲ್ಲದ ತಬ್ಬಲಿಯಾದ ಬಾಲ ಶಂಕರ ತನ್ನ ಬಾಲ್ಯದಲ್ಲೇ ಸನ್ಯಾಸ ದೀಕ್ಷೆಯನ್ನು ತೊಡುತ್ತಾನೆ. ಇದ್ದ ಒಬ್ಬನೇ ಮಗ ಸನ್ಯಾಸಿಯಾಗುತ್ತಾನೆ ಅಂದಾಗ ವಿಧವೆಯಾದ ತಾಯಿ ಆರ್ಯಂಬೆ ದಿಕ್ಕು ತೋಚದೆ ಮಗನನ್ನು ಅಪ್ಪಿ ಹಿಡಿದು ಅತ್ತು ಕೇಳುತ್ತಾಳೆ.

ನಾನು ಸಾಯುವಾಗ ಒಂದು ತೊಟ್ಟು ನೀರು ಬಿಟ್ಟು, ನನ್ನ ಚಿತೆಗೆ ಕೊಳ್ಳಿ ಇಡುವವರು ಯಾರಿದ್ದಾರೆ? ನನಗೆ ಕಡೆಗಾಲ ಬಂದಾಗ ನಿನ್ನನ್ನು ಎಲ್ಲಿ ಹುಡುಕಲಿ? ಎನ್ನುತ್ತಾ ಕರುಳು ಕಿತ್ತು ಬರುವ ಹಾಗೆ ಅಳುತ್ತಾಳೆ (Mother, Son).

ಅಮ್ಮ ನಿನ್ನ ಕಡೆಗಾಲ ಬಂದಾಗ ಏಕ ಮನಸಿನಿಂದ ನನ್ನನ್ನು ಜ್ಞಾನಿಸು, ನೀನು ಜ್ಞಾನ ಮಾಡಿ ಕರೆದ ಅರೆ ಕ್ಷಣದಲ್ಲಿ ನಿನ್ನ ಕಣ್ಣ ಮುಂದೆ ನಿಂತು ನಿನ್ನ ಕಾರ್ಯಗಳನ್ನೆಲ್ಲಾ ನಡೆಸಿಕೊಡುತ್ತೇನೆ ಎಂದು ತಾಯಿಗೆ ಸಮಾಧಾನದ ಮಾತುಗಳನ್ನು ಹೇಳಿ ಹಿಂದೂ ಧರ್ಮದ ಪುನರುತ್ಥಾನಕ್ಕಾಗಿ ದೇಶ ಪರ್ಯಟನೆಗೆ ಹೊರಡುತ್ತಾನೆ ಬಾಲ ಶಂಕರ.

ಅದೊಂದು ದಿನ ತಾಯಿ ಆರ್ಯಂಬೆ ತಾನು ಸಾಯುವ ಕಾಲ ಸಮಿಸುತ್ತಿದೆ ಅನ್ನುವಾಗ ಮಗ ಶಂಕರ ಹೇಳಿದಂತೆ ಮನಸಿನಲ್ಲೆ ಸಾವಿನ ಮಂಚದಿಂದ ಮಗನನ್ನು ಜ್ಞಾನದಿಂದ ಕೂಗಿ ಕರೆಯುತ್ತಾಳೆ.

ತಾಯಿಯ ಕರುಳಿನ ಕೂಗು ಶಂಕರಾಚಾರ್ಯರಿಗೆ ಮುಟ್ಟುತ್ತದೆ. ತಡ ಮಾಡದೆ ತಾಯಿಯ ಮುಂದೆ ನಿಲ್ಲುತ್ತಾರೆ ಶಂಕರಾಚಾರ್ಯರು!

ತನ್ನ ಮಗನನ್ನು ಕಣ್ಣು ತುಂಬಾ ನೋಡಿದ ತಾಯಿ ಮಗ ಬಿಟ್ಟ ತುಳಸಿ ನೀರಿನೊಂದಿಗೆ ನೆಮ್ಮದಿಯಿಂದ ಪ್ರಾಣ ಬಿಡುತ್ತಾಳೆ. ಶಂಕರಾಚಾರ್ಯರಿಗೆ ಅಗ್ನಿ ಪರೀಕ್ಷೆಯಾಗುತ್ತದೆ… ತಾಯಿಯ ಸಾವು. ತಾನು ಸನ್ಯಾಸಿಯಾಗಿ ತಾಯಿಯ ಹೆಣವನ್ನು ಸಂಸ್ಕಾರ ಮಾಡುವ ಹಾಗಿಲ್ಲ.

ತನ್ನ ತಾಯಿ ವಿಧವೆ ಅನ್ನುವ ಕಾರಣಕ್ಕೆ ಊರ ಮಂದಿ ಯಾರೂ ಸಹಾಯ ಮಾಡುವುದಿಲ್ಲ. ಇನ್ನು ಕೆಲವರು ಸಹಾಯ ಮಾಡಲು ಬಂದವರನ್ನು ಸಹಾಯ ಮಾಡಲು ಬಿಡುವುದಿಲ್ಲ.

ನಿಸ್ಸಾಹಯಕನಾಗಿ ತಾಯಿ ಕೊಲ್ಲೂರು ಮೂಕಾಂಬಿಕೆಯನ್ನು (Karnataka Kollur Mookambika) ನೆನೆದು ಬಿಡುತ್ತಾರೆ. ಪವಾಡ ನಡೆದೇ ಹೋಗುತ್ತದೆ.

ತಾಯಿಯ ದೇಹವನ್ನು ಯೋಗ ಮಾಯೆಯ ಅಗ್ನಿಯಿಂದ ಸುಡುತ್ತಾರೆ:

ಇಂತಹ ಕ್ಲಿಷ್ಟ ಸಮಯದಲ್ಲೂ ಸಹಾಯ ಮಾಡದ ಊರ ಜನರ ಮೇಲೆ ಕೋಪ ತಾನಾಗಿಯೇ ಮೂಡುತ್ತದೆ. ವಿಧವೆ ಎಂದು ತಾತ್ಸಾರದಿಂದ ನೋಡಿದ ಈ ಊರಲ್ಲಿ ಎಲ್ಲರೂ ವಿಧವೆಯರಾಗಿ ಇರಲಿ ಎಂದು ಶಪಿಸಿ ಹೊರಟು ಹೋಗುತ್ತಾರೆ. ದಿನ ಕಳೆದಂತೆ ಶಾಪ ಫಲಿಸುತ್ತದೆ. ಅನೇಕ ಮಾಂಗಲ್ಯಗಳು ಕಳಚಿ ಬೀಳುತ್ತವೆ.

ಮೂಢ ನಂಬಿಕೆಗಳ ಗೋಡೆ ನಶಿಸಿ ಹೋಗಿ ತಮ್ಮ ತಪ್ಪಿನ ಅರಿವಾಗುತ್ತದೆ. ಓಡೋಡಿ ಬಂದು ಶಂಕರಾಚಾರ್ಯರಲ್ಲಿ ಕ್ಷಮೆಯನ್ನು ಕೇಳಿ ತಪ್ಪನ್ನು ಮನ್ನಿಸುವಂತೆ ಬೇಡಿಕೊಳ್ಳುತ್ತಾರೆ.

ಕರುಣೆಗೊಂಡ ಶಂಕರಾಚಾರ್ಯರು ಕನಿಕರದಿಂದ ಮಂಗಳ ಪ್ರದಾಯಿನಿಯಾದ ಕೊಲ್ಲೂರು ಮೂಕಾಂಬಿಕೆಯ ದರ್ಶನವನ್ನು ಮಾಡಿದರೆ ನಿಮ್ಮ ಸಕಲ ವಿಘ್ನಗಳೂ ದೂರವಾಗಿ, ನಿಮ್ಮ ಮಾಂಗಲ್ಯಗಳು ಗಟ್ಟಿಯಾಗುತ್ತವೆ ಎಂದು ಪರಿಮಾರ್ಜನೆಯ ದಾರಿ ತೋರಿಸುತ್ತಾರೆ.

ವಿಧವೆಯರು ಅಮಂಗಳೆಯರಲ್ಲ ಅನ್ನುವುದಕ್ಕೆ ಬಿಳಿಯ ಸೀರೆ ಉಡುವ ಸಂಪ್ರದಾಯ ಅಂದಿನಿಂದ ಕೇರಳದಲ್ಲಿ ಶುರುವಾಗುತ್ತದೆ. ವಿಶೇಷವಾಗಿ ಓಣಂ ಸಂದರ್ಭದಲ್ಲಿ ಶ್ವೇತವರ್ಣದ ಸೀರೆಯುಟ್ಟು ಸಂಪ್ರದಾಯ ಆಚರಿಸುತ್ತಾರೆ.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

ShareTweetSendShare
Join us on:

Related Posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 16, 2026
0

ದಿನ ಭವಿಷ್ಯ: 16-10-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದಾಯಕ ದಿನವಾಗಿದೆ. ಗ್ರಹಗಳ ಅನುಕೂಲಕರ ಸ್ಥಾನದಿಂದಾಗಿ ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಕಾಣುವಿರಿ. ಉದ್ಯೋಗ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 15, 2026
0

ದಿನ ಭವಿಷ್ಯ: 15-10-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ನಿಮ್ಮ ಆಲೋಚನೆಗಳು ಸಕಾರಾತ್ಮಕವಾಗಿರುತ್ತವೆ. ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 13, 2026
0

ದಿನ ಭವಿಷ್ಯ: 13-10-2026 ಮೇಷ ರಾಶಿ: ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಕೈಗೊಂಡ ಕೆಲಸಗಳಲ್ಲಿ ಜಯ ಸಿಗಲಿದೆ....

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 12, 2026
0

ದಿನ ಭವಿಷ್ಯ: 12-10-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಲಿದೆ. ಚಂದ್ರನ ಅನುಕೂಲಕರ ಸ್ಥಾನದಿಂದಾಗಿ ಮನಸ್ಸು ಪ್ರಶಾಂತವಾಗಿರುತ್ತದೆ. ಉದ್ಯೋಗ ಮತ್ತು ಹಣಕಾಸು:...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 11, 2026
0

ದಿನ ಭವಿಷ್ಯ: 11-10-2026 ಮೇಷ ರಾಶಿ ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಕೈಗೊಂಡ ಕೆಲಸಗಳಲ್ಲಿ ವಿಜಯಶಾಲಿಯಾಗುವಿರಿ. ಉದ್ಯೋಗ ಮತ್ತು ಹಣಕಾಸು:...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram