ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

1 min read
hassan saaksha tv

ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು hassan saaksha tv

ಹಾಸನ : ಆಟವಾಡುವಾ ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ನಡೆದಿದೆ.

8 ವರ್ಷದ ಮನೋಜ್ ಮೃತಪಟ್ಟ ಬಾಲಕನಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

hassan  saaksha tv

ಮನೋಜ್ ಎಂದಿನಂತೆ ಜೋಕಾಲಿಯಲ್ಲಿ ಆಟವಾಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.

ಈ ಘಟನೆ ನಡೆದಾಗಿ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. ಇನ್ನು ಬಾಣವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd