ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ

1 min read
chikkamagalore saaksha tv

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ chikkamagalore saaksha tv

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ.

ಚಾರ್ಮಾಡಿ ಘಾಟಿಯ ಆಲೇಕಾನ್ ಸಮೀಪ ಈ ಘಟನೆ ನಡೆದಿದೆ. ಘಟನೆಯಿಂದಾಗಿ ಪೆಟ್ರೋಲ್ ಟ್ಯಾಂಕರ್‍ನಿಂದ ಪೆಟ್ರೋಲ್ ಸೋರಿಕೆಯಾಗಿದೆ.

chikkamagalore saaksha tv

ಹೀಗಾಗಿ ಬಣಕಲ್ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಚರಣೆ ನಡೆಸಿದ್ದಾರೆ.

ಇನ್ನು ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd