ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅಪ್ರಾಪ್ತ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ ತಂದೆಯೂ ಆತ್ಮಹತ್ಯೆ!

ಮಗ ಸತ್ತ 13 ದಿನಕ್ಕೆ ತಂದೆಯಿಂದ ಆತ್ಮಹತ್ಯೆ

Author2 by Author2
January 17, 2024
in Crime, Karavali Karnataka, ಅಪರಾಧ, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಮಂಗಳೂರು: ತಮ್ಮ ಅಪ್ರಾಪ್ತ ಮಗ (Son Suicide) ಆತ್ಮಹತ್ಯೆ ಮಾಡಿಕೊಂಡಿದ್ದ ಬೇಸರದಲ್ಲಿ ತಂದೆಯೂ (Father Suicide) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಮಗ ಆತ್ಮಹತ್ಯೆ ಮಾಡಿಕೊಂಡ ನೋವಿನಲ್ಲಿದ್ದ ತಂದೆ 13 ದಿನಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related posts

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

June 24, 2026
ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

May 19, 2026

ಜನವರಿ 4 ರಂದು ಪುತ್ರ ಯಕ್ಷಿತ್ (14) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ಮಗನ ಉತ್ತರ ಕ್ರಿಯೆ ಜನವರಿ 14 ರಂದು ನಡೆದಿತ್ತು. ನಂತರ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಕ್ಷಿತ್, ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದ. ಆದರೆ, ಇತ್ತೀಚೆಗೆ ತನ್ನ ತಮ್ಮನೊಂದಿಗೆ ಗಟಾಲೆ ಮಾಡಿಕೊಂಡಿದ್ದ. ಈ ಗಲಾಟೆಯಲ್ಲಿ ಯಕ್ಷಿತ್ ಹೊಟ್ಟೆ ಮೇಲೆ ತಮ್ಮ ಕಚ್ಚಿ ಗಾಯ ಮಾಡಿದ್ದ. ಈ ವಿಚಾರದಲ್ಲಿ ನೊಂದು ತಮ್ಮನ ಎದುರೇ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags: The father also committed suicide in frustration of his minor son's suicide!
ShareTweetSendShare
Join us on:

Related Posts

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by Shwetha
May 19, 2026
0

ಉಡುಪಿ ಜಿಲ್ಲಾ ರಾಜಕಾರಣದಲ್ಲಿ ಈಗ ಸೌಹಾರ್ದತೆಯ ಹೆಸರಿನಲ್ಲಿ ನಡೆದ ಒಂದು ಘಟನೆ ಭಾರಿ ಕಿಚ್ಚು ಹಚ್ಚಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸತ್ಯಾಸತ್ಯತೆ ತಿಳಿಯದೆ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram