ಬಳ್ಳಾರಿ : ಇಂದಿನಿಂದ ವಿಮಾನಗಳ ಹಾರಾಟಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಈ ಹಿನ್ನಲೆಯಲ್ಲಿ ಬಳ್ಳಾರಿಯಿಂದಲೂ ವಿಮಾನ ಹಾರಾಟ ಪ್ರಾರಂಭವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವಿಮಾನ ನಿಲ್ದಾಣ, ಜಿಂದಾಲ್ ವಿಮಾನ ನಿಲ್ದಾಣದಿಂದ ವಿಮಾನಗಳು ಹಾರಾಟ ಮಾಡಲಿವೆ- ಪ್ರಯಾಣಿಕರಿಗೆ ಥೃಮಲ್ ಸ್ಕ್ರೀನಿಂಗ್, ಟೆಸ್ಟ್ ಒಳಪಡಿಸಲು ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿದರೇ ಮಾತ್ರ ಪ್ರಯಾಣಕ್ಕೆ ಅವಕಾಶ. ಅಲ್ಲದೆ ವಿಮಾನ ನಿಲ್ದಾಣಕ್ಕೆ ಆಗಮಿಸೋ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ.
ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...








