ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅತ್ಯಾಚಾರಿಗಳ ಜನನಾಂಗ ಕಟ್ ಮಾಡಬೇಕು : ಶ್ರೀ ಬಸವ ಪ್ರಕಾಶ ಸ್ವಾಮೀಜಿ

Mahesh M Dhandu by Mahesh M Dhandu
October 15, 2020
in Newsbeat, Samagra karnataka, ರಾಜ್ಯ
Basava Prakash Swamiji
Share on FacebookShare on TwitterShare on WhatsappShare on Telegram

ಧಾರವಾಡ : ದೇಶದಲ್ಲಿ ಇತ್ತೀಚಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತ ಕಾನೂನು ಬರಬೇಕು ಎಂದು ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ (Basava Prakash Swamiji)  ಆಗ್ರಹಿಸಿದ್ದಾರೆ.

Related posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026
ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

August 2, 2026

Basava Prakash Swamiji

ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಶ್ರೀಗಳು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು.

ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು. ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದು ಅಭಿಪಾಯಪಟ್ಟರು.

ಇದನ್ನೂ ಓದಿ : ಪಾಲಿಕೆ ಆಯುಕ್ತೆ ಮೇಲೆ ಭ್ರಷ್ಟಾಚಾರ ಆರೋಪ : ಹಣ ಪಡೆಯುತ್ತಿರೋ ವಿಡಿಯೋ ಬಿಡುಗಡೆ

ಇನ್ನು ಇದೇ ವೇಳೆ ಹೆಣ್ಣು ಮಕ್ಕಳು ಉಡುಗೆ ತೊಡುಗೆ ಬಗ್ಗೆಯೂ ಕಾಳಜಿ ವಹಿಸಬೇಕು ಎಂದ ಶ್ರೀಗಳು, ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ ತಲೆ ಮೇಲೆ ಸೆರಗು ಹಾಕಿಕೊಂಡು ಯುದ್ಧ ಮಾಡಿದ್ದಾರೆ.

ಆದರೆ ನಮ್ಮ ಯುವತಿಯರು ಹೊಸ ವರ್ಷ ಬಂದರೆ ಎಂಜಿ, ಬ್ರಿಗೆಡ್ ರೋಡ್ ನಲ್ಲಿ ತುಂಡು ಬಟ್ಟೆ ಹಾಕಿಕೊಂಡು ಕುಣಿಯುತ್ತಾರೆ. ಇದರಿಂದ ಪುರುಷರ ಮನುಷ್ಯ ಪ್ರಚೋದನೆಗೊಳಗಾಗಿ ಕೆಲ ಸಂದರ್ಭಗಳಲ್ಲಿ ಅತ್ಯಾಚಾರ ಆಗುತ್ತಿವೆ.

Basava Prakash Swamiji

ಸ್ತ್ರೀಯರಿಗೆ ಮೊದಲು ತಾವು ಹೇಗೆ ಇರಬೇಕು ಅನ್ನೋದು ಗೊತ್ತಿರಬೇಕಲ್ವ. ಉಡುಗೆ, ತೊಡುಗೆಯಲ್ಲಿ ಎಚ್ಚೆತ್ತುಕೊಳ್ಳಬೇಕಲ್ಲ ಎಂದು ಶ್ರೀಗಳು Basava Prakash Swamiji ಪ್ರಶ್ನೆ ಮಾಡಿದರು.

ಇದನ್ನೂ ಓದಿ : ಪುತ್ತೂರಿನ ಬೊಳುವಾರು ವೃತ್ತದಲ್ಲಿದ್ದ ಅಂಗಡಿಗಳು ಬೆಂಕಿಗಾಹುತಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Basava Prakash SwamijiDarawadkarnataka
ShareTweetSendShare
Join us on:

Related Posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram