ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಿನ್ನದ ಹುಡುಗ!

ಟೆನ್ನಿಸ್ ಆಟಗಾರ್ತಿಯ ಕೈ ಹಿಡಿದ ನೀರಜ್

Author2 by Author2
January 20, 2025
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬಯಿ: ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನೀರಜ್ ಚೋಪ್ರಾ ಸದ್ದಿಲ್ಲದೇ ಮದುವೆಯಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

Related posts

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026
ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

January 14, 2026

ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ, ಹಿಮಾನಿ ಮೋರ್ ಅವರನ್ನು ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳನ್ನು ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಚೋಪ್ರಾ, ʻನನ್ನ ಕುಟುಂಬದೊಂದಿಗೆ ಜೀವನದ ಹೊಸ ಅಧ್ಯಾಯ ಪ್ರಾರಂಭಿಸಿದೆ. ಈ ಕ್ಷಣದಲ್ಲಿ ಪ್ರತಿಯೊಬ್ಬರ ಆಶೀರ್ವಾದಕ್ಕೂ ಕೃತಜ್ಞನಾಗಿದ್ದೇನೆʼ ಎಂದು ತಾವೇ ಬರೆದುಕೊಂಡಿದ್ದಾರೆ.

ನೀರಜ್ ಚೋಪ್ರಾ ಹಂಚಿಕೊಂಡಿರುವ ಫೋಟೋದಲ್ಲಿ ಎರಡೂ ಕುಟುಂಬಗಳ ಪ್ರಮುಖರು ಕಾಣಿಸಿಕೊಂಡಿದ್ದಾರೆ. ರಹಸ್ಯವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೇ, 2 ದಿನಗಳ ಹಿಂದೆಯೇ ನಡೆದಿದೆ. ನವ ದಂಪತಿಗಳು ಹನಿಮೂನ್‌ಗೆ ತೆರಳಿದ್ದಾರೆ. ಎಲ್ಲಿಗೆ ಹೋಗಿದ್ದಾರೆ ಎಂಬುದು ಮಾತ್ರ ಯಾರಿಗೂ ಗೊತ್ತಿಲ್ಲ.
ನೀರಜ್ ಚೋಪ್ರಾ ಪತ್ನಿ ಹಿಮಾನಿ ಮೋರ್ ಸೋನಿಪತ್ ಮೂಲದವರು. ಟೆನ್ನಿಸ್‌ ಆಟಗಾರ್ತಿ ಆಗಿದ್ದಾರೆ.

Tags: golden boymarried lifenoiseSportsTokyo Olympics
ShareTweetSendShare
Join us on:

Related Posts

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

ಒಂದು ಕೈ ಕ್ಯಾಚ್‌ಗೆ ಕೋಟಿ ಕನಸು – SA20 ಲೀಗ್‌ನಲ್ಲಿ ಅಭಿಮಾನಿಗೆ ಲಕ್ಕಿ ಮೊಮೆಂಟ್!

ಒಂದು ಕೈ ಕ್ಯಾಚ್‌ಗೆ ಕೋಟಿ ಕನಸು – SA20 ಲೀಗ್‌ನಲ್ಲಿ ಅಭಿಮಾನಿಗೆ ಲಕ್ಕಿ ಮೊಮೆಂಟ್!

by Shwetha
December 30, 2025
0

ಒಂದು ಕ್ಷಣದ ಚುರುಕು, ಒಂದು ಕೈಯ ಅದ್ಭುತ ಕೌಶಲ್ಯ… ಇದೇ ಒಬ್ಬ ಅಭಿಮಾನಿಯ ಜೀವನವನ್ನೇ ಬದಲಿಸೋ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದ SA20 ಕ್ರಿಕೆಟ್ ಲೀಗ್‌ನ ಮೊದಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram