ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನವರಿ 1ರಿಂದಲೇ ಶಾಲೆ-ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

Kariyappa N by Kariyappa N
December 19, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

                                                           10, 12ನೇ ತರಗತಿ ಆರಂಭಕ್ಕೆ ನಿರ್ಧಾರ

                                                           6, 7,8,9ನೇ ತರಗತಿಗಳಿಗೆ ವಿದ್ಯಾಗಮ  
ಬೆಂಗಳೂರು: ಕಳೆದ 10 ತಿಂಗಳಿಂದ ಮುಚ್ಚಿರುವ ಶಾಲಾ-ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ತೀರ್ಮಾನಕ್ಕೆ ಬರಲಾಯಿತು.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026


ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸುಗಳ ಬಗ್ಗೆ ಸಭೆಯಲ್ಲಿ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ಕಾರಣ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಶಾಲೆ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವುದು ಕಡ್ಡಾಯವಲ್ಲ. ಪೋಷಕರ ಅನುಮತಿ ಪತ್ರ ಕೊಟ್ಟವರಿಗೆ ಮಾತ್ರ ತರಗತಿಗೆ ಹಾಜರಾಗಲು ಅನುಮತಿ ನೀಡಲಾಗುತ್ತಿದೆ. ಆನ್‍ಲೈನ್ ಹಾಗೂ ಆಫ್‍ಲೈನ್ ಮೂಲಕವೂ ತರಗತಿಗಳನ್ನು ಮುಂದುವರೆಸಬಹುದು.
ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೋವಿಡ್ ಮಾರ್ಗಸೂಚಿಗಳ ಅನ್ವಯ 10 ಮತ್ತು 12ನೇ ತರಗತಿಗಳ ಆರಂಭಿಸಲು ನಿರ್ಧರಿಸಲಾಗಿದೆ. 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಮೂಲಕ ತರಗತಿ ಮಾಡಲು ಒಪ್ಪಿಗೆ ನೀಡಲಾಯಿತು ಎಂದು ತಿಳಿಸಿದರು.

ಶಾಲಾ ಆವರಣದಲ್ಲಿಯೇ ವಿದ್ಯಾಗಮ
ಜನವರಿ 1ರಿಂದ 10 ಹಾಗೂ 12ನೇ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಸಿದೆ. ಆದರೆ, 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಮೂಲಕ ತರಗತಿ ನಡೆಸಲು ತೀರ್ಮಾನಿಸಲಾಗಿದೆ. ವಾರದಲ್ಲಿ 3 ದಿನ ಮಾತ್ರ ವಿದ್ಯಾಗಮ ತರಗತಿಗಳನ್ನು ನಡೆಸಲಾಗುವುದು.


ತರಗತಿಗಳ ಆರಂಭಕ್ಕೆ ಕೋವಿಡ್ ಮಾರ್ಗಸೂಚಿ ಹಾಗೂ ವೇಳಾಪಟ್ಟಿಯನ್ನು ಸಂಜೆ ಪ್ರಕಟಿಸುವುದಾಗಿ ಸರ್ಕಾರ ತಿಳಿಸಿದೆ. ಶಾಲೆಗಳ ಆವರಣದಲ್ಲಿ ಮಾತ್ರ ವಿದ್ಯಾಗಮ ತರಗತಿಗಳನ್ನು ನಡೆಸಲಾಗುವುದು. ವಾರದಲ್ಲಿ 3 ದಿನ ಮಾತ್ರ ತರಗತಿಗಳು ಇರಲಿವೆ. ಒಂದು ತರಗತಿಯಲ್ಲಿ 15 ವಿದ್ಯಾರ್ಥಿಗಳು ಮೀರುವಂತಿಲ್ಲ. 15 ವಿದ್ಯಾರ್ಥಿಗಳನ್ನು ಒಳಗೊಂಡ 7-8 ತಂಡಗಳನ್ನಾಗಿ ಮಾಡಿ ತರಗತಿ ಆರಂಭಿಸಬೇಕು ಎಂಬ ನಿಯಮ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾಗಮ ತರಗತಿಗಳಿಗೆ ಬರುವ ವಿದ್ಯಾರ್ಥಿಗಳು ಶೀತ-ನೆಗಡಿ ಸಮಸ್ಯೆ ಇಲ್ಲ ಎಂಬ ಪ್ರಮಾಣ ಪತ್ರ ತರಬೇಕು. ಶಾಲೆಗಳ ಜತೆಗೆ ಹಾಸ್ಟೆಲ್‍ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಸ್ಟೆಲ್‍ಗೆ ಬರುವ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 102nd puc classesB S YADIYURAPPAjanuaryschool-college reopensuresh kumarvidyagama schools
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram