ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮೃತ ಇಂಜಿನಿಯರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

ಕಲಬುರಗಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
July 13, 2024
in State, ಅಪರಾಧ, ಕಲ್ಯಾಣ ಕರ್ನಾಟಕ, ಬೆಂಗಳೂರು, ರಾಜ್ಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಕಲಬುರಗಿ: ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಆಗಾಗ ದೊಡ್ಡ ಎಡವಟ್ಟುಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ದೊಡ್ಡ ಪ್ರಮಾದವೇ ನಡೆದು ಹೋಗಿದೆ.

ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌ ಇತ್ತೀಚೆಗೆ ಸಾವನ್ನಪ್ಪಿದ್ದರು. (Death). ಆದರೆ ರಾಜ್ಯ ಸರ್ಕಾರ (Karnataka Government) ಅವರನ್ನು ಕೊಡಗಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Related posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026
ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

January 24, 2026

ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಅಶೋಕ ಪುಟಪಾಕ್ ಅವರನ್ನು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿಯೇ ಈ ಎಡವಟ್ಟು ಬೆಳಕಿಗೆ ಬಂದಿದೆ.

ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ಅಶೋಕ ಭೀಮರಾಯ ಪುಟಪಾಕ್ (54) ಸೇಡಂ ಪುರಸಭೆಯಲ್ಲಿ ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಜನವರಿ 12ರಂದು ಸಾವನ್ನಪ್ಪಿದ್ದರು. ದಿಗ್ಗಾಂವ ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಚಿತ್ತಾಪುರ, ವಾಡಿ, ಸೇಡಂ ಪುರಸಭೆಯ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರು.

ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸಾವನ್ನಪ್ಪಿದರೂ ಪೌರಾಡಳಿತ ವಿಭಾಗಕ್ಕೆ ಮಾಹಿತಿ ಇರಲಿಲ್ಲವೇ? ಎಂಬುವುದು ಈಗ ಯಕ್ಷ ಪ್ರಶ್ನೆಯಾಗಿದೆ. ಇಲಾಖೆಗಳು ಇಷ್ಟೊಂದು ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತವೆಯೇ ಎಂದು ಸಾರ್ವಜನಿಕರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

Tags: The government issued an order transferring the deceased engineer
ShareTweetSendShare
Join us on:

Related Posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

by Shwetha
January 24, 2026
0

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ಸಬಲೀಕರಣದ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದಾವೋಸ್ ನಲ್ಲಿ ಭಾರತದ ಆರ್ಥಿಕತೆಗೆ ಜೈ ಎಂದ ಡಿಕೆಶಿ: ರಾಹುಲ್ ಗಾಂಧಿಗೆ ಮುಜುಗರ, ಬಿಜೆಪಿಗೆ ಸಂಭ್ರಮ

ದಾವೋಸ್ ನಲ್ಲಿ ಭಾರತದ ಆರ್ಥಿಕತೆಗೆ ಜೈ ಎಂದ ಡಿಕೆಶಿ: ರಾಹುಲ್ ಗಾಂಧಿಗೆ ಮುಜುಗರ, ಬಿಜೆಪಿಗೆ ಸಂಭ್ರಮ

by Shwetha
January 24, 2026
0

ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ (World Economic Forum) ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಿರುವ ಮಾತುಗಳು ಈಗ ರಾಷ್ಟ್ರ ರಾಜಕಾರಣದಲ್ಲಿ...

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

by Shwetha
January 24, 2026
0

ಬೆಂಗಳೂರು: ಗಣಿ ಉದ್ಯಮಿ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದು, ರೆಡ್ಡಿಯವರ ರಾಜಕೀಯ ಜೀವನ,...

2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ: ಸಿಎಂ ವಿರುದ್ಧ ಹಳೆಯ ವಿಡಿಯೋ ಅಸ್ತ್ರ ಪ್ರಯೋಗಿಸಿ ಜೆಡಿಎಸ್ ತೀವ್ರ ವಾಗ್ದಾಳಿ

2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ: ಸಿಎಂ ವಿರುದ್ಧ ಹಳೆಯ ವಿಡಿಯೋ ಅಸ್ತ್ರ ಪ್ರಯೋಗಿಸಿ ಜೆಡಿಎಸ್ ತೀವ್ರ ವಾಗ್ದಾಳಿ

by Shwetha
January 24, 2026
0

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಪೂರ್ಣವಾಗಿ ಓದದೆ ನಿರ್ಗಮಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram