ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Five State Election: ಪಂಚರಾಜ್ಯಗಳಲ್ಲಿ ಸರಕಾರ ರಚಿಸಲು ನಡಿತಿದೆ ಕಸರತ್ತು

Vivek Biradar by Vivek Biradar
March 12, 2022
in National, Newsbeat
Five State election Saaksha Tv
Share on FacebookShare on TwitterShare on WhatsappShare on Telegram

ಪಂಚರಾಜ್ಯಗಳಲ್ಲಿ ಸರಕಾರ ರಚಿಸಲು ನಡಿತಿದೆ ಕಸರತ್ತು – Saaksha Tv

ನವದೆಹಲಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಗೆದ್ದ ಪಕ್ಷಗಳು ಸರಕಾರ ರಚಿಸುವ ಕಾರ್ಯಕ್ಕೆ ತಯಾರಿ ನಡೆಸಿವೆ.

Related posts

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

May 14, 2026
ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

May 14, 2026

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಜಯಸಾಧಿಸಿದ್ದು, ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ.

ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು  ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದು, ಈ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರ ಯೋಗಿ ಆದಿತ್ಯನಾಥ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಗೆ ರಾಜೀನಾಮೆ ನೀಡಿ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೂ ಸಿಎಂ ಹುದ್ದೆಯಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

ಇನ್ನೂ ಉತ್ತರಾಖಂಡನಲ್ಲಿ 70 ವಿಧಾನಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಗಳಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನಿನ್ನೆ ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲ ಗುರ್ಮೀತ್ ಸಿಂಗ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ರಾಜ್ಯಪಾಲರು ಅವರಿಗೆ ಸೂಚಿಸಿದ್ದಾರೆ. ಖತೀಮಾ ಕ್ಷೇತ್ರದಿಂದ ಉತ್ತರಾಖಂಡದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರ ಸಚಿವರು ಮತ್ತು ಹಿರಿಯ ಬಿಜೆಪಿ ನಾಯಕರಾದ ಪಿಯೂಷ್ ಗೋಯಲ್ ಮತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಗೋವಾ ಸಂಪುಟ ಶುಕ್ರವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ನಿರ್ಣಯವನ್ನು ಅಂಗೀಕರಿಸಿದ್ದು. ಸೋಮವಾರ ಈ ನಿರ್ಣಯವನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಸಾವಂತ್ ಅವರು, ನಿನ್ನೆ ತಮ್ಮ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆ ನಡೆಸಿದ್ದು ಪ್ರಸ್ತುತ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳುತ್ತದೆ. ಅಲ್ಲದೇ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಲು ಕೇಂದ್ರ ವೀಕ್ಷಕರು ಗೋವಾಕ್ಕೆ ಬರಲಿದ್ದಾರೆ. ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕೇಂದ್ರ ವೀಕ್ಷಕರು ನಿರ್ಧರಿಸುತ್ತಾರೆ ಎಂದು ಸಾವಂತ್ ಹೇಳಿದ್ದಾರೆ.

ಮಣಿಪುರದಲ್ಲಿ ಇಂದು ಬೆಳಗ್ಗೆ ಇಂಫಾಲದಲ್ಲಿರುವ ಪಕ್ಷದ ಕಚೇರಿಯಲ್ಲಿ ಚರ್ಚೆ ನಡೆಸಿದ ಬಿಜೆಪಿ, 60 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ 32 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದುಕೊಂಡಿದೆ.
ಪಂಜಾಬ್‌ನಲ್ಲಿ ಎಎಪಿ ಭಾರಿ ಬಹುಮತ ಪಡೆದ ನಂತರ ಹೊಸ ಸರ್ಕಾರ ರಚಿಸಲು ಸಜ್ಜಾಗಿದೆ.

Tags: #Saaksha TVaapBJPFive State Election 2022
ShareTweetSendShare
Join us on:

Related Posts

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

by Shwetha
May 14, 2026
0

ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಧಾರ್ಮಿಕ ಮತ್ತು ರಾಜಕೀಯ ಪರಿಸ್ಥಿತಿ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳನ್ನೇ ಮುಂದಿಟ್ಟುಕೊಂಡು ಬಾಂಗ್ಲಾದೇಶದ ಪ್ರಭಾವಿ...

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

by Shwetha
May 14, 2026
0

ಪ್ರಪಂಚದಾದ್ಯಂತ ಆರ್ಥಿಕ ಹಿಂಜರಿತದ ಭೀತಿ ಮತ್ತು ರಾಜಕೀಯ ಅಸ್ಥಿರತೆ ಆವರಿಸಿರುವ ಈ ಸಂದರ್ಭದಲ್ಲಿ, ಜ್ಯೋತಿಷಿಯೊಬ್ಬರ ಭವಿಷ್ಯವಾಣಿ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಖ್ಯಾತ ಜ್ಯೋತಿಷಿ ರೀನಾ ಶರ್ಮಾ...

ಕಣ್ಣೀರಿನಲ್ಲಿ ನಟ ದಿಲೀಪ್ ರಾಜ್‌ಗೆ ವಿದಾಯ..! ರಾಮನಗರದಲ್ಲಿ ಅಂತ್ಯಕ್ರಿಯೆ

ಕಣ್ಣೀರಿನಲ್ಲಿ ನಟ ದಿಲೀಪ್ ರಾಜ್‌ಗೆ ವಿದಾಯ..! ರಾಮನಗರದಲ್ಲಿ ಅಂತ್ಯಕ್ರಿಯೆ

by Shwetha
May 14, 2026
0

ಖ್ಯಾತ ಕನ್ನಡ ನಟ ದಿಲೀಪ್ ರಾಜ್‌ ಅವರಿಗೆ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳ ಕಣ್ಣೀರಿನ ಮಧ್ಯೆ ಅಂತಿಮ ವಿದಾಯ ಸಲ್ಲಿಸಲಾಯಿತು. ರಾಮನಗರ ಜಿಲ್ಲೆಯ ಗುನ್ನೂರಿನಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ...

ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್: ಕೆಪಿಸಿಸಿ ಕಚೇರಿ ಮುಂದೆ ಶುರುವಾಯ್ತು ಬ್ಯಾನರ್ ಸಮರ

ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್: ಕೆಪಿಸಿಸಿ ಕಚೇರಿ ಮುಂದೆ ಶುರುವಾಯ್ತು ಬ್ಯಾನರ್ ಸಮರ

by Shwetha
May 14, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಬಾರಿ ಈ ಕಿಚ್ಚು ಮತ್ತಷ್ಟು ಜೋರಾಗಲು ಕಾರಣವಾಗಿರುವುದು ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram