ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರಕಾರ ಕೂಡಲೇ ಬಂಧಿಸಬೇಕು:ಆರ್‌.ಅಶೋಕ್‌

The government should immediately arrest the culprits who cut the udders of the cow: R. Ashok

Shwetha by Shwetha
January 13, 2025
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು:ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಗೆ ಸಂಬಂಧಿಸಿ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, “ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ರಾಜ್ಯ ಸರಕಾರ ಈ ಕೂಡಲೇ ಬಂಧಿಸಬೇಕು. ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರಲಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿ.ವೈ.ವಿಜಯೇಂದ್ರ ಆಕ್ರೋಶ: “ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಹಾಗೂ ಕ್ರೂರ ಕೃತ್ಯವಾಗಿದ್ದು, ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದರು. “ಗೋವು’ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವ ಪಾವಿತ್ರ್ಯತೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

“ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ಕರ್ನಾಟಕದ ರಾಜಧಾನಿಯಲ್ಲೇ ನಡೆಯುತ್ತಿದೆ ಎಂದರೆ ಇದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ,” ಎಂದು ವಿಜಯೇಂದ್ರ ಹೇಳಿದರು. “ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರು ಸರ್ಕಾರದೊಳಗಿನ ಶಕ್ತಿಗಳು ಎಂಬ ತೀರ್ಮಾನಕ್ಕೆ ಜನ ಬರಬೇಕಾಗುತ್ತದೆ,” ಎಂದರು.

ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram