ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜ್ಯಪಾಲರು ತಮ್ಮ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು – ಕಂಗನಾ ರಣಾವತ್​

admin by admin
September 13, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ರಾಜ್ಯಪಾಲರು ತಮ್ಮ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು – ಕಂಗನಾ ರಣಾವತ್​

ಮುಂಬೈ, ಸೆಪ್ಟೆಂಬರ್13: ನಟಿ ಕಂಗನಾ ರಣಾವತ್ ಮಹಾರಾಷ್ಟ್ರ ರಾಜ್ಯಪಾಲ ಕೋಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾಗಿದ್ದಾರೆ.

Related posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026
Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026

ಮಹಾರಾಷ್ಟ್ರದ ಆಡಳಿತಾರೂಢ ‌ಪಕ್ಷ ಶಿವಸೇನೆಯಿಂದ ತೊಂದರೆಗೆ ಸಿಲುಕಿರುವ ನಟಿ ಕಂಗನಾ ರಣಾವತ್  ಭಾನುವಾರ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿ ತನಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸಹೋದರಿ ರಂಗೋಲಿ ಕೂಡ ಉಪಸ್ಥಿತರಿದ್ದರು. ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್‌ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಭಾಗಶಃ ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ.

ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ  ನನಗೆ ಆಗಿರುವ  ಅನ್ಯಾಯದ  ಬಗ್ಗೆ ಅವರಿಗೆ ತಿಳಿಸಿದ್ದೇನೆ.
ಹೆಣ್ಣು ಮಕ್ಕಳು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಪುನಃಸ್ಥಾಪಿಸಲು ನನಗೆ ನ್ಯಾಯ ದೊರಕುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಕೇಳಿರುವುದು ನನ್ನ ಅದೃಷ್ಟ ಎಂದು ಪ್ರತಿಕ್ರಿಯೆ ನೀಡಿದರು. ‌
ಮೂವಿ ಮಾಫಿಯಾ ಗಿಂತ ಮುಂಬೈ ಪೊಲೀಸರ ಭಯವಿದೆ ಮತ್ತು ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)  ಎಂದು ನಟಿ ಕಂಗನಾ ಹೋಲಿಸಿದ ಬಳಿಕ  ಶಿವಸೇನಾ ಮತ್ತು ಕಂಗನಾ ನಡುವೆ ಸಂಘರ್ಷ ಪ್ರಾರಂಭವಾಯಿತು.

https://twitter.com/SaakshaTv/status/1305122992708485120?s=19

Tags: entertainmentGovernorKangana RanawatMaharashtramumbai
ShareTweetSendShare
Join us on:

Related Posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram