ಮಹಾ ಮೃತ್ಯುಂಜಯ ಮಂತ್ರ ಈ ಬಲಿಷ್ಠ ಮಂತ್ರಗಳ ಪ್ರಭಾವದಿಂದ ನೆಮ್ಮದಿಯ ಜೀವನ ನಿಮ್ಮದಾಗಲಿದೆ…
ಬಹುತೇಕರು ಮೃತ್ಯುಂಜಯ ಮಹಾ ಮಂತ್ರವನನ್ನು ಪ್ರತಿದಿನ ಪಠನೆ ಮಾಡುವ ಅಭ್ಯಾಸ
ರೂಢಿಸಿಕೊಂಡಿರುವುದು ಉತ್ತಮ ಮಾರ್ಗವೇ ಸರಿ. ಅದು ಬೆಳಗಿನ ಜಾವ ಅಥವ ರಾತ್ರಿ ಮಲಗುವ ಮೊದಲು ಕನಿಷ್ಠ ಹನ್ನೊಂದು ಬಾರಿ ಪಠನೆ ಮಾಡುವುದು ಸಾಮಾನ್ಯ
ಕ್ರಮ.
ಈ ಮಂತ್ರವನ್ನು ಪಠನ ಮಾಡುವುದು ಒಂದು ಭಾಗವಾದರೆ, ಅದರ ಅರ್ಥ ತಿಳಿದು ಪಠನೆ ಮಾಡುವುದು ಮತ್ತೊಂದು ಭಾಗ, ಇದರಿಂದ ಮನಸ್ಸಿಗೆ ಹೆಚ್ಚು ನೆಮ್ಮದಿ ಮತ್ತು ಫಲವೂ ಅಧಿಕ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ
ವರ್ಧನಂ|
ಊರ್ವಾರು ಕಮಿವ ಬಂಧನಾತ್ ಮೃತ್ಯೋಮೃಕ್ಷೀಯ
ಮಾಮೃತಾತ್||
||ಮೃತ್ಯುಂಜಯ ಮಂತ್ರದಲ್ಲಿ ಬರುವ ‘ಉರ್ವಾರು’
(ಸೌತೆಕಾಯಿಯ) ಸಂಭಂದ ಹೇಗೆ ಎಂಬುದನ್ನು
ತಿಳಿಯೋಣ.||
ಓಂ = ಪ್ರಣವ 🕉
ತ್ರಯಂಬಕಂ = ಮೂರು ಕಣ್ಣಿನ ಪರಮೇಶ್ವರನೇ…
ಯಜಾಮಹೇ = ಪೂಜನೀಯನೇ….
ಸುಗಂಧಿಂ = ಸುಗಂಧದಿಂದ ಕೂಡಿದ,
ಪುಷ್ಟಿ ವರ್ಧನಂ = ಇಷ್ಟ ಕಾಮ್ಯ, ಆರೋಗ್ಯವು
ವೃದ್ಧಿಯಾಗಲಿ
ಊರ್ವಾರು+ಕಮಿವ+ ಬಂಧನಾತ್ =
(ಊರ್ವಾರುಕಮಿವ ಬಂಧನಾತ್) = ಹೇಗೆ
ಸೌತೆಕಾಯಿಯ ತೊಟ್ಟು ತನ್ನ ಬಳ್ಳಿಯೊಂದಿಗೆ ಬಹಳ
ಸೂಕ್ಷ್ಮವಾಗಿ ಅಂಟಿಕೊಂಡಿರುತ್ತದೆಯೋ ಆ ರೀತಿಯಲ್ಲಿ…..
ಮೃತ್ಯೋಮೃಕ್ಷೀ = ಅಂತಹ ಮೃತ್ಯುವಿನಿಂದ, ಮುಕ್ತಿ
ದೊರೆಯಲಿ.
ಮಾಮೃತಾತ್ = ಅಮೃತತ್ವವನ್ನು ಪಡಯುವಂತಾಗಲಿ.
ಇಲ್ಲಿ “ಊರ್ವಾರು ಕಮಿಕ” ಬಂಧನದ ಬಗ್ಗೆ ಸ್ವಲ್ಪ ಹೆಚ್ಚಿನ
ವಿವರಣೆಯ ಅಗತ್ಯವಿದೆ. ಆ ಅದ್ಭುತ ವಿವರಣೆಯನ್ನು
ನೋಡೋಣ.
ಪರಶಿವನೇ……
ಈ ಜಗತ್ತಿನೊಂದಿಗೆ ನಮ್ಮ ಬಂಧನವು ಹೇಗಿರಬೇಕು
ಎಂದರೆ, ಸೌತೆಕಾಯಿಯು ತನ್ನ ಬಳ್ಳಿಯೊಂದಿಗೆ ಎಷ್ಟು
ಸೂಕ್ಷ್ಮವಾಗಿ ಅಂಟಿಕೊಂಡಿರುತ್ತದೆಯೋ, ಅದೇ ರೀತಿಯಲ್ಲಿ
ಈ ಲೌಕಿಕ ಜಗತ್ತಿನೊಂದಿಗಿನ ನಮ್ಮ ಬಂಧನವು ಸಾಕು
ಎಂಬ ಅರ್ಥ ಅಧ್ಬುತ.
| ಅದು ಹೇಗೆಂಬುದನ್ನು ನೋಡೋಣ |
ನಾವು ಇಲ್ಲಿ ಗಮನಿಸಬೇಕಾದದ್ದು, ಗಿಡದ ಬಳ್ಳಿಯಿಂದ
ಬೆಳೆಯುವ ಕುಂಬಳಕಾಯಿ, ಸೋರೇಕಾಯಿ, ಹೀರೇಕಾಯಿ
ಮುಂತಾದವುಗಳಿಗೂ ಮತ್ತು ಅದೇರೀತಿ ಬಳ್ಳಿಯಿಂದ
ಬೆಳೆಯುವ ಸೌತೆಕಾಯಿಗೂ ಕಾಣುವ ವ್ಯತ್ಯಾಸ ಬಗ್ಗೆ
ಸೂಕ್ಷ್ಮವಾಗಿ ಗಮನಿಸಿದಾಗ……!
1. ಸೌತೆಕಾಯಿಯನ್ನು ಗಿಡದ ಬಳ್ಳಿಯಿಂದ
ಬೇರ್ಪಡಿಸುವಾಗ, ಕಾಯಿಯ ಜೊತೆ ಬಳ್ಳಿಯ ತೊಟ್ಟು
ಅಂಟಿಕೊಂಡು ಬರುವುದಿಲ್ಲ, ಅದು ಗಿಡದ ಬಳ್ಳಿಯೊಂದಿಗೆ
ಗಿಡದಲ್ಲೇ ಉಳಿಯುತ್ತದೆ.
2. ಆದರೆ, ಬಳ್ಳಿಯಿಂದ ಬೆಳೆಯುವ ಕುಂಬಳಕಾಯಿ,
ಸೋರೇಕಾಯಿ, ಹೀರೇಕಾಯಿ ಮುಂತಾದವುಗಳು ಬಳ್ಳಿಯ
ತೊಟ್ಟು ಕಾಯಿಯೊಂದಿಗೆ ಗಟ್ಟಿಯಾಗಿ
ಅಂಟಿಕೊಂಡಿವುದನ್ನು ನಾವು ಗಮನಿದ್ದೇವೆ.
3. ಗಿಡದ ಬಳ್ಳಿಯಿಂದ ಉತ್ಪತ್ತಿಯಾದ
ತರಕಾರಿಗಳನ್ನು ಮಾರುಕಟ್ಟೆಯಿಂದ ತರುವಾಗ
ಕುಂಬಳಕಾಯಿ, ಹೀರೇಕಾಯಿ, ಸೋರೇಕಾಯಿ
ಮುಂತಾದವುಗಳು ತೊಟ್ಟಿನ ಸಮೇತ ಕೊಳ್ಳುತ್ತೇವೆ. ಆದರೆ
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ತೊಟ್ಟಿನೊಂದಿಗೆ ಇರುವ ಸೌತೆಕಾಯಿ ಮಾರುಕಟ್ಟೆಯಲ್ಲಿ
ದೊರೆಯುವುದು ಅತಿ ವಿರಳ..!
ಕಾರಣ….! ಸೌತೆಕಾಯಿ ಮತ್ತು ಅದರ ಗಿಡದ ಬಳ್ಳಿಯ
ಸಂಭಂದ ಬಹಳ ಸೂಕ್ಷ್ಮ. ಸೌತೆಕಾಯಿಯನ್ನು ಗಿಡದ
ಬಳ್ಳಿಯಿಂದ ಬೇರ್ಪಡಿಸು ಸಮಯದಲ್ಲಿ, ಕಾಯಿಯೊಂದಿಗೆ
ಅಂಟಿಕೊಂಡಿದ್ದ ಅದರ ತೊಟ್ಟು ಬಳ್ಳಿಯಲ್ಲೇ
ಉಳಿಯುತ್ತದೆ ಎನ್ನುವ ಅಧ್ಬುತವಾದ ವಿವರಣೆ. ಅದೇ
ರೀತಿಯಲ್ಲಿ ಲೌಕಿಕ ಜಗತ್ತಿನ ನಮ್ಮ ಬಂಧನಗಳು ಇರಬೇಕು
ಎಂಬ ಸಂದೇಶ.