ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಂಜಾನ್ ತಿಂಗಳ ಉಪವಾಸ ಸಂದರ್ಭದಲ್ಲಿ ಗುಂಪು ಸೇರುವಂತಿಲ್ಲ – ಸರ್ಕಾರದ ಆದೇಶ…

admin by admin
April 17, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

Related posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

March 28, 2026
SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

March 28, 2026

ದೇಶಾದ್ಯಂತ ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮೇ 3 ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು, ಮುಸ್ಲಿಮರ ಪವಿತ್ರ ರಂಜಾನ್ ತಿಂಗಳ ಉಪವಾಸ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆ ಮತ್ತು ಮಸೀದಿ, ದರ್ಗಾಗಳಿಗೆ ಭೇಟಿ ಕೊಡುವುದನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಮತ್ತು ಹಜ್ ಇಲಾಖೆಯಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಇಫ್ತಾರ್ ಕೂಟ, ಜೋರಾಗಿ ಆಜಾನ್ ಕೂಗುವುದನ್ನು ನಿಷೇಧಿಸಿದೆ.
ರಂಜಾನ್ ತಿಂಗಳ ಉಪವಾಸ ಸಂದರ್ಭದಲ್ಲಿ ಮಸೀದಿ, ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಿಷೇಧಿಸಿ‌ದ್ದು, ಧ್ವನಿವರ್ಧಕಗಳ ಮೂಲಕ ಅಜಾನ್ ಕೂಗುವುದು ಮತ್ತು ಉಪವಾಸ ವ್ರತದ ಅಂತ್ಯದ ಬಗ್ಗೆ ಮಾಹಿತಿ ನೀಡುವುದು, ಪ್ರವಚನ ನೀಡುವುದು, ಇಫ್ತಾರ್ ಕೂಟ ಮತ್ತು ಸಾಮೂಹಿಕ ಭೋಜನ ಕೂಟಗಳ ಆಯೋಜನೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಹಾವೇರಿ ಉಪ ವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಅವರು ಮಸೀದಿ ಮತ್ತು ಮೊಹಲ್ಲಾಗಳಲ್ಲಿ ತಂಪು ಪಾನೀಯ, ಗಂಜಿ ವಿತರಿಸುವಂತಿಲ್ಲ, ಉಪಾಹಾರ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದ್ದಾರೆ.
ರಂಜಾನ್ ನಮಾಜ್ ಹೆಸರಿನಲ್ಲಿ ಗುಂಪು ಸೇರದೇ ಅಂತರ ಕಾಯ್ದುಕೊಂಡು ನಮಾಜ್ ಮಾಡಬೇಕು ಎಂದು ತಿಳಿಸಿರುವ ಡಾ.ದಿಲೀಷ್ ಶಶಿ ಹೊರಗೆ ಓಡಾಡುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ‌ಗುಂಪು ಗುಂಪಾಗಿ ಬಡವರಿಗೆ ಸಹಾಯ ಮಾಡುವ ಹೆಸರಲ್ಲಿ ಸೇರಬಾರದು. ಮನೆಯಲ್ಲಿಯೇ ರಂಜಾನ್ ಹಬ್ಬವನ್ನು ಆಚರಿಸಿ ಹಾಗೂ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

Tags: Ramadan
ShareTweetSendShare
Join us on:

Related Posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

by Shwetha
March 28, 2026
0

SSLC ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆ ಘೋಷಣೆಯಾಗಿದ್ದು, ಇನ್ನು ಮುಂದೆ ತೃತೀಯ ಭಾಷೆಗೆ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 2026ರಿಂದ ನಡೆಯುವ SSLC...

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

by Shwetha
March 28, 2026
0

ಬೆಂಗಳೂರು: ಕರ್ನಾಟಕದ ವಿಧಾನಸಭೆ ಅಧಿವೇಶನವು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ಸಾಕ್ಷಿಯಾಗಿದೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಶಾಸಕ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

by Shwetha
March 28, 2026
0

ಬೆಂಗಳೂರು: ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಗಳ ಉಚಿತ ಟಿಕೆಟ್ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಶಾಸಕರಿಗೆ ಉಚಿತವಾಗಿ ವಿಐಪಿ ಟಿಕೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram