ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಹರಿಕಥೆ ಅಲ್ಲ ಗಿರಿಕಥೆ” ಸಿನಿಮಾಗೆ ನಾಯಕಿಯ ಹುಡುಕಾಟ

admin by admin
June 24, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಿಷಬ್ ಶೆಟ್ಟಿ ಅಭಿನಯಿಸುತ್ತಿರುವ “ಹರಿಕಥೆ ಅಲ್ಲ ಗಿರಿಕಥೆ” ಸಿನಿಮಾದ ಪ್ರಿ-ಪ್ರೊಡಕ್ಷನ್ಸ್ ವರ್ಕ್ ಮುಗಿದಿದ್ದು, ಇದೀಗ ಚಿತ್ರತಂಡ ನಾಯಕಿಗೋಸ್ಕರ ಹುಡುಕಾಟ ಪ್ರಾರಂಭಿಸಿದೆ.

ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಡ್ಯೂಯೆಟ್ ಹಾಡಲು ಹೊಸ ಮುಖದ ಹುಡುಕಾಟದಲ್ಲಿರುವ ಚಿತ್ರತಂಡ, ನಾಯಕಿ ಆಯ್ಕೆ ಮಾಡುವ ಸಲುವಾಗಿ ಆಡಿಷನ್ ನಡೆಸಲು ತಿರ್ಮಾನಿಸಿದೆ. ಅದಕ್ಕಾಗಿ ನಿರ್ದೇಶಕ ಗಿರಿಕೃಷ್ಣ ಅವರು ಆನ್ ಲೈನ್ ಮೂಲಕವೇ ಆಡಿಷನ್ ಮಾಡಲು ಪ್ಲಾನ್ ಮಾಡಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಅದರಂತೆ ನಾಯಕಿ ಆಗಬೇಕು ಎಂದು ಅವಕಾಶಕ್ಕಾಗಿ ಕಾಯುತ್ತಿರುವ 18 ರಿಂದ 28 ವಯಸ್ಸಿನ ಹೆಣ್ಣು ಮಕ್ಕಳು ತಮ್ಮ ಒಂದು ನಿಮಿಷದ ನಟನೆಯ ವಿಡಿಯೋವನ್ನು hkgk.rsf@gmail.com ಮೇಲ್ ಐಡಿಗೆ ಕಳುಹಿಸಬೇಕು. ವಿಡಿಯೋ ಕಳುಹಿಸಿದವರಲ್ಲಿ ಉತ್ತಮ ನಟನೆ ಯಾರು ಮಾಡಿದ್ದಾರೆಯೋ ಅವರೇ ಈ ಚಿತ್ರದ ನಾಯಕಿಯಾಗಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

Tags: Harikathe alla GirikatheRishabh ShettySandalwood
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram