ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು : ಐವನ್ ಡಿಸೋಜ

Namratha Rao by Namratha Rao
August 17, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Ivan D'Souza
Share on FacebookShare on TwitterShare on WhatsappShare on Telegram

ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು : ಐವನ್ ಡಿಸೋಜ

ಮಂಗಳೂರು : ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವಿರುದ್ಧ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಐವನ್ ಡಿಸೋಜ ಕಿಡಿಕಾರಿದ್ದಾರೆ.

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

June 24, 2026

ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು, ಅವರೀಗ ಲೂಟಿ ರವಿಯಾಗಿ ಕೋಟಿ ರವಿಯಾಗಿದ್ದಾರೆ. ಅವರ ಚರಿತ್ರೆ ಏನು ಎಂದು ಅವರೊಮ್ಮೆ ನೋಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಕೆಂಡ್ ಹ್ಯಾಂಡ್ ವಾಹನಗಳ ಡೀಲ್ ಮಾಡುತ್ತಿದ್ದ ರವಿ ಅವರ ಇಂದಿನ ಆಸ್ತಿ ಇಂದು ಎಷ್ಟಿದೆ ಎಂದು ನೋಡಿಕೊಳ್ಳಲಿ.

ನೆಹರೂ ಅವರ ಬಗ್ಗೆ ಮಾತನಾಡುವಷ್ಟು ಯೋಗ್ಯತೆ ಅವರಿಗಿಲ್ಲ. ಅವರೀಗ ಲೂಟಿ ರವಿಯಾಗಿ ಕೋಟಿ ರವಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ravi

ಅಲ್ಲದೆ ಹಿಂದಿನ ಯೋಜನೆಗಳ ಹೆಸರು ಬದಲಾವಣೆ ಮಾಡುವ ವಿಚಾರವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೈಬಿಡಬೇಕು ಎಂದು ಒತ್ತಾಯಿಸಿದ ಡಿಸೋಜಾ, ದೇಶದಲ್ಲಿ ದ್ವೇಷದ ರಾಜಕಾರಣಕ್ಕೆ ಬಿಜೆಪಿ ನಾಂದಿ ಹಾಡುತ್ತಿದೆ ಎಂದು ಆರೋಪಿಸಿದರು.

ಹಾಗೆ ಯಾವುದೇ ಸವಲತ್ತುಗಳನ್ನು ನೀಡದೆ ಬರೀ ಹೆಸರು ಬದಲಾವಣೆಗಳನ್ನು ಮಾಡುವುದು ಒಳ್ಳೆಯ ಪ್ರಜಾಪ್ರಭುತ್ವದ ಲಕ್ಷಣವಲ್ಲ.

ಮೋದಿಯವರು ಬೇಕಾದಲ್ಲಿ ಸ್ವಿಸ್ ಬ್ಯಾಂಕ್‍ನಿಂದ ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಹಣ ಹಾಕಿ, ಆ ಯೋಜನೆಗೊಂದು ಹೆಸರು ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.

Tags: #Saaksha TVC T Raviivan dsouza
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram