ಮಾರ್ಚ್ 1 ರಿಂದ ಬದಲಾಗಲಿದೆ ಈ ಎರಡು ಬ್ಯಾಂಕುಗಳ ಐಎಫ್‌ಎಸ್‌ಸಿ(IFSC) ಕೋಡ್
ಹೊಸದಿಲ್ಲಿ, ಜನವರಿ12: ನೀವು ವಿಜಯ್ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೆ, ಈ ಸುದ್ದಿ ನಿಮಗಾಗಿ. ಈ ಎರಡು ಬ್ಯಾಂಕುಗಳ ಐಎಫ್‌ಎಸ್‌ಸಿ (IFSC) ಕೋಡ್ ಮಾರ್ಚ್ 1 ರಿಂದ ಬದಲಾಗಲಿದೆ. ವಿಜಯ್ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳಿಸಲಾಗಿದೆ. ನಿಮ್ಮ ಖಾತೆ ಈ ಬ್ಯಾಂಕುಗಳಲ್ಲಿದ್ದರೆ, ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಪಾಸ್‌ಬುಕ್ ಮತ್ತು ಚೆಕ್ ಸಹ ಬದಲಾಗುತ್ತದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ಐಎಫ್‌ಎಸ್‌ಸಿ ಕೋಡ್‌ನಲ್ಲಿನ ಬದಲಾವಣೆಗಳು ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಆದರೂ ಈ ಶಾಖೆಗಳ ಐಎಫ್‌ಎಸ್‌ಸಿ ಕೋಡ್‌ಗಳನ್ನು ಫೆಬ್ರವರಿ ಕೊನೆಯ ದಿನದವರೆಗೆ ಅಂದರೆ ಫೆಬ್ರವರಿ 28 ರವರೆಗೆ ಬಳಸಬಹುದು. ಈ ನಿಟ್ಟಿನಲ್ಲಿ ಬ್ಯಾಂಕ್ ಎಲ್ಲ ಗ್ರಾಹಕರಿಗೆ ಮಾಹಿತಿ ನೀಡಿದೆ. ವಿಜಯ ಮತ್ತು ದೇನಾ ಬ್ಯಾಂಕ್ 2019 ರಲ್ಲಿ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಂಡಿವೆ. 1 ಏಪ್ರಿಲ್ 2019 ರಂದು ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನವಾಗಿದ್ದರೂ ಎಲ್ಲಾ 3,898 ಶಾಖೆಗಳ ಕ್ರೋಡೀಕರಣ 2020 ರ ಡಿಸೆಂಬರ್‌ನಲ್ಲಿ ಪೂರ್ಣಗೊಂಡಿತು.
ಜಮ್ಮು ಕಾಶ್ಮೀರದ ಸ್ಥಾನಮಾನ ಪುನಃಸ್ಥಾಪಿಸುವವರೆಗೆ ಭಾರತದ ಜೊತೆಗೆ ಮಾತುಕತೆಯಿಲ್ಲ – ಇಮ್ರಾನ್ ಖಾನ್
ವಿಜಯ ಮತ್ತು ದೇನಾ ಬ್ಯಾಂಕ್‌ನ ಶಾಖೆಗಳ ಎಲ್ಲಾ ಖಾತೆದಾರರಿಗೆ ಬ್ಯಾಂಕ್ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುತ್ತಿದೆ.
ಮಾರ್ಚ್ 1 ರಿಂದ ವಿವಿಧ ಜಿಲ್ಲೆಗಳಲ್ಲಿರುವ ವಿಜಯ ಮತ್ತು ದೇನಾ ಬ್ಯಾಂಕ್ ಶಾಖೆಗಳ ಐಎಫ್‌ಎಸ್‌ಸಿ ಕೋಡ್‌ಗಳನ್ನು ಬದಲಾಯಿಸಲಾಗುವುದು ಎಂದು ಬ್ಯಾಂಕ್ ಆಫ್ ಬರೋಡಾ ಹೇಳಿದೆ. ಈ ಶಾಖೆಗಳ ಖಾತೆದಾರರು ಹೊಸ ಐಎಫ್‌ಎಸ್‌ಸಿ ಕೋಡ್ ಪಡೆದುಕೊಳ್ಳಬೇಕು.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಅತಿಸಾರಕ್ಕೆ ಚಿಕಿತ್ಸೆ ನೀಡಲು ಪರಿಣಾಮಕಾರಿ ನೈಸರ್ಗಿಕ ಮನೆಮದ್ದು https://t.co/L7pSN4LncB
— Saaksha TV (@SaakshaTv) January 11, 2021
ಪ್ರೋಮೋ ಕೋಡ್ ಬಳಸಿ ಸಿಲೆಂಡರ್ ಬುಕ್ ಮಾಡಿ – ಕ್ಯಾಶ್ ಬ್ಯಾಕ್ ಪಡೆಯಿರಿhttps://t.co/O9UHYq6RTP
— Saaksha TV (@SaakshaTv) January 11, 2021