ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾರ್ಚ್ 1 ರಿಂದ ಬದಲಾಗಲಿದೆ ಈ ಎರಡು ಬ್ಯಾಂಕುಗಳ ಐಎಫ್‌ಎಸ್‌ಸಿ(IFSC) ಕೋಡ್

Shwetha by Shwetha
January 12, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Bank ifsc code
Share on FacebookShare on TwitterShare on WhatsappShare on Telegram

ಮಾರ್ಚ್ 1 ರಿಂದ ಬದಲಾಗಲಿದೆ ಈ ಎರಡು ಬ್ಯಾಂಕುಗಳ ಐಎಫ್‌ಎಸ್‌ಸಿ(IFSC) ಕೋಡ್

ಹೊಸದಿಲ್ಲಿ, ಜನವರಿ12: ನೀವು ವಿಜಯ್ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೆ, ಈ ಸುದ್ದಿ ನಿಮಗಾಗಿ. ಈ ಎರಡು ಬ್ಯಾಂಕುಗಳ ಐಎಫ್‌ಎಸ್‌ಸಿ (IFSC) ಕೋಡ್ ಮಾರ್ಚ್ 1 ರಿಂದ ಬದಲಾಗಲಿದೆ. ವಿಜಯ್ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ ಅನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳಿಸಲಾಗಿದೆ. ನಿಮ್ಮ ಖಾತೆ ಈ ಬ್ಯಾಂಕುಗಳಲ್ಲಿದ್ದರೆ, ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಪಾಸ್‌ಬುಕ್ ಮತ್ತು ಚೆಕ್ ಸಹ ಬದಲಾಗುತ್ತದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Related posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

June 27, 2026
ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

June 27, 2026

ಐಎಫ್‌ಎಸ್‌ಸಿ ಕೋಡ್‌ನಲ್ಲಿನ ಬದಲಾವಣೆಗಳು ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಆದರೂ ಈ ಶಾಖೆಗಳ ಐಎಫ್‌ಎಸ್‌ಸಿ ಕೋಡ್‌ಗಳನ್ನು ಫೆಬ್ರವರಿ ಕೊನೆಯ ದಿನದವರೆಗೆ ಅಂದರೆ ಫೆಬ್ರವರಿ 28 ರವರೆಗೆ ಬಳಸಬಹುದು. ಈ ನಿಟ್ಟಿನಲ್ಲಿ ಬ್ಯಾಂಕ್ ಎಲ್ಲ ಗ್ರಾಹಕರಿಗೆ ಮಾಹಿತಿ ನೀಡಿದೆ. ವಿಜಯ ಮತ್ತು ದೇನಾ ಬ್ಯಾಂಕ್ 2019 ರಲ್ಲಿ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಂಡಿವೆ. 1 ಏಪ್ರಿಲ್ 2019 ರಂದು ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನವಾಗಿದ್ದರೂ ಎಲ್ಲಾ 3,898 ಶಾಖೆಗಳ ಕ್ರೋಡೀಕರಣ 2020 ರ ಡಿಸೆಂಬರ್‌ನಲ್ಲಿ ಪೂರ್ಣಗೊಂಡಿತು.

ಜಮ್ಮು ಕಾಶ್ಮೀರದ ಸ್ಥಾನಮಾನ ಪುನಃಸ್ಥಾಪಿಸುವವರೆಗೆ ಭಾರತದ ಜೊತೆಗೆ ಮಾತುಕತೆಯಿಲ್ಲ – ಇಮ್ರಾನ್ ಖಾನ್

ವಿಜಯ ಮತ್ತು ದೇನಾ ಬ್ಯಾಂಕ್‌ನ ಶಾಖೆಗಳ ಎಲ್ಲಾ ಖಾತೆದಾರರಿಗೆ ಬ್ಯಾಂಕ್ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುತ್ತಿದೆ.
ಮಾರ್ಚ್ 1 ರಿಂದ ವಿವಿಧ ಜಿಲ್ಲೆಗಳಲ್ಲಿರುವ ವಿಜಯ ಮತ್ತು ದೇನಾ ಬ್ಯಾಂಕ್ ಶಾಖೆಗಳ ಐಎಫ್‌ಎಸ್‌ಸಿ ಕೋಡ್‌ಗಳನ್ನು ಬದಲಾಯಿಸಲಾಗುವುದು ಎಂದು ಬ್ಯಾಂಕ್ ಆಫ್ ಬರೋಡಾ ಹೇಳಿದೆ. ಈ ಶಾಖೆಗಳ ಖಾತೆದಾರರು ಹೊಸ ಐಎಫ್‌ಎಸ್‌ಸಿ ಕೋಡ್ ಪಡೆದುಕೊಳ್ಳಬೇಕು.
Bank ifsc code
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಅತಿಸಾರಕ್ಕೆ ಚಿಕಿತ್ಸೆ ನೀಡಲು ಪರಿಣಾಮಕಾರಿ ನೈಸರ್ಗಿಕ ಮನೆಮದ್ದು https://t.co/L7pSN4LncB

— Saaksha TV (@SaakshaTv) January 11, 2021

ಪ್ರೋಮೋ ಕೋಡ್ ಬಳಸಿ ಸಿಲೆಂಡರ್ ಬುಕ್ ಮಾಡಿ – ಕ್ಯಾಶ್ ಬ್ಯಾಕ್ ಪಡೆಯಿರಿhttps://t.co/O9UHYq6RTP

— Saaksha TV (@SaakshaTv) January 11, 2021

Tags: bank of barodaDena bankIfsc codeVijaya bank
ShareTweetSendShare
Join us on:

Related Posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram