ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತ ತಂಡದ ಆತ್ಮವಿಶ್ವಾಸ ಕುಗ್ಗಿದಂತಾಗಿದೆ; ಸಲ್ಮಾನ್ ಭಟ್

ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಸೋತ ಭಾರತ

Author2 by Author2
August 14, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಯಲ್ಲಿ ಭಾರತಕ್ಕೆ ಎದುರಾಗಿರುವ ಸೋಲು ಮುಂಬರುವ ಪಂದ್ಯಾವಳಿಗಳಲ್ಲಿ ತಂಡದ ಆತ್ಮವಿಶ್ವಾಸದ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ ಎಂದು ಪಾಕಿಸ್ತಾನದ ಮಾಜಿ ಆಟಗಾರ ಸಲ್ಮಾನ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ 3-2ರ ಅಂತರದಲ್ಲಿ ಗೆದ್ದು ಪ್ರಶಸ್ತಿ ತನ್ನದಾಗಿಸಿಕೊಂಡಿತು. ಹೀಗಾಗಿ ವಿಂಡೀಸ್‌ ವಿರುದ್ಧ ಟೀಂ ಇಂಡಿಯಾ ಅನುಭವಿಸಿದ ಸರಣಿ ಸೋಲಿನ ಬಗ್ಗೆ ಭಾರತದ ಹಲವು ಮಾಜಿ ಕ್ರಿಕೆಟಿಗರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಈ ಸಾಲಿಗೆ ಸೇರಿಕೊಂಡಿರುವ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಸಲ್ಮಾನ್‌ ಭಟ್‌, ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಎದುರಾದ ಸೋಲು ಮುಂದೆ ನಡೆಯಲಿರುವ ಏಷ್ಯಾಕಪ್ ಮತ್ತು ವಿಶ್ವಕಪ್ ಸೇರಿದಂತೆ ಮುಂಬರುವ ಪ್ರಮುಖ ಪಂದ್ಯಾವಳಿಗಳಲ್ಲಿ ತಂಡದ ಆತ್ಮವಿಶ್ವಾಸದ ಮೇಲೆ ಖಂಡಿತ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Related posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

May 25, 2026
RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

May 18, 2026

ಈ ಕುರಿತು ತಮ್ಮ ಯೂಟ್ಯೂಬ್‌ ಶೋನಲ್ಲಿ ಮಾತನಾಡಿರುವ ಅವರು, ಮುಂಬರುವ ಪ್ರಮುಖ ಪಂದ್ಯಾವಳಿಗಳ ಸ್ವರೂಪದಲ್ಲಿ ಬದಲಾವಣೆ ಆಗುವ ಹೊರತಾಗಿ ಆಟಗಾರರ ಬಾಡಿ ಲಾಂಗ್ವೇಜ್‌ನಲ್ಲಿ ಆತ್ಮವಿಶ್ವಾಸ ಕಡಿಮೆಯಾಗಿರುವುದು ಕಾಣಲಿದೆ. ಯಾವ ಫಾರ್ಮ್ಯಾಟ್‌ ಆಡುತ್ತಿದ್ದೇವೆ, ಯಾರು ಎದುರಾಳಿ ಎಂಬುದು ಮುಖ್ಯವಲ್ಲ. ಬದಲಿಗೆ ಪಂದ್ಯದ ಗೆಲುವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಹೀಗಾಗಿ ಈ ರೀತಿಯ ಸೋಲು ಖಂಡಿತ ಭಾರತದ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ ಎಂದಿದ್ದಾರೆ.

ಅನೇಕರು ಇದು ಟಿ20 ಸರಣಿ ಮತ್ತು ಭಾರತದ ಪ್ರಮುಖ ಆಟಗಾರರು ತಂಡದಲ್ಲಿ ಇರಲಿಲ್ಲ ಎನ್ನುತ್ತಾರೆ. ಆದರೆ ಇದು ಭಾರತದ ಸಾಮಾನ್ಯ ಅಭ್ಯಾಸವಾಗಿದ್ದು, ಯುವ ತಂಡವನ್ನು ಆಯ್ಕೆ ಮಾಡಿರುವುದು ಇದೇ ಮೊದಲಲ್ಲ. ಅಂತೆಯೇ ವೆಸ್ಟ್ ಇಂಡೀಸ್ ದೊಡ್ಡ ತಂಡವಾಗಿರಲಿಲ್ಲ, ಆದರೆ ಭಾರತಕ್ಕೆ ಅವರನ್ನು ಸೋಲಿಸುವುದು ಕಷ್ಟಕರವಾಗಿತ್ತು ಎಂದು ಸಲ್ಮಾನ್‌ ಭಟ್‌ ಹೇಳಿದ್ದಾರೆ.

Tags: sports karnatakaT20I seriesteam indiaWI v IND
ShareTweetSendShare
Join us on:

Related Posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram