ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಮೆರಿಕದಲ್ಲಿ ಆತಂಕ ಮೂಡಿಸಿರುವ ಸೋಂಕು ಭಾರತಕ್ಕೂ ಲಗ್ಗೆ

ಮಹಾರಾಷ್ಟ್ರದಲ್ಲಿ ಪತ್ತೆ

Author2 by Author2
May 15, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಿಶ್ವಕ್ಕೆ ಆತಂಕ ಸೃಷ್ಟಿಸಿದ್ದ ಕೊರೊನಾ ವೈರಸ್ ನ ರೂಪಾಂತರಗಳು ಆ ನಂತರ ಜನರನ್ನು ಕಾಡಿದ್ದವು. ಈಗ ಮತ್ತೊಂದು ಆತಂಕ ಶುರುವಾಗಿದ್ದು, ಜನ ಬೆಚ್ಚಿ ಬೀಳುವಂತಾಗಿದೆ.

ಕೊರೊನಾ ಸಂದರ್ಭದಲ್ಲಿ ಒಮಿಕ್ರಾನ್‌ ರೂಪಾಂತರ ಸಾಕಷ್ಟು ಅಪಾಯಕಾರಿಯಾಗಿತ್ತು. ಈ ತಳಿಯಿಂದ ಹತ್ತಾರು ಹೊಸ ತಳಿಗಳು ಹುಟ್ಟಿಕೊಂಡಿವೆ. ಈಗ ಇದೇ ತಳಿಯಿಂದ ಮತ್ತೊಂದು ರೂಪಾಂತರ ಹೊರಬಂದಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

Related posts

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

April 16, 2026
ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

April 16, 2026

FLiRT ಎಂದು ಹೆಸರಿಸಲಾಗಿರುವ ಉಪತಳಿಯು ಅಮೆರಿಕದಲ್ಲಿ ಪತ್ತೆಯಾಗಿದೆ. ಈ ವಿಭಿನ್ನ ಗುಂಪನ್ನು ತೀವ್ರ ಉಸಿರಾಟದ ಸಿಂಡ್ರೋಮ್‌ ಕೊರೊನಾ ವೈರಸ್‌ 2 (SARS-Cov-2) FLiRT ರೂಪಾಂತರ KP.2 ಎಂದು ಹೆಸರಿಸಲಾಗಿದೆ. ಇದು ಅಮೆರಿಕದಲ್ಲಿ ವೇಗವಾಗಿ ಹರಡುತ್ತಿದೆ. ಏಪ್ರಿಲ್ 14 ರಿಂದ ಏಪ್ರಿಲ್ 27 ರವರೆಗೆ ಅಮೆರಿಕದಲ್ಲಿ ಶೇ. 25ರಷ್ಟು ಕೊರೊನಾ ಪ್ರಕರಣಗಳಿಗೆ ಇದು ಕಾರಣವಾಗಿದೆ.

FLiRT ಹೊಸ ರೂಪಾಂತರಗಳೊಂದಿಗೆ ಒಮಿಕ್ರಾನ್ ವಂಶಾವಳಿಯ ಉಪ-ರೂಪವಾಗಿದೆ. KP.2 ಇತರ ತಳಿಗಳಿಗಿಂತ ಹೆಚ್ಚು ತೀವ್ರವಾದ ಅನಾರೋಗ್ಯವನ್ನು ಉಂಟುಮಾಡುತ್ತದೆ ಎಂದು ಸೂಚಿಸುವ ಯಾವುದೇ ಸೂಚಕಗಳು ಸದ್ಯಕ್ಕೆ ಇಲ್ಲ.

FLiRT ರೂಪಾಂತರದ ರೋಗಲಕ್ಷಣಗಳು JN.1 ರ ಲಕ್ಷಣಗಳನ್ನು ಹೋಲುತ್ತವೆ. ಜ್ವರ, ನಿರಂತರ ಕೆಮ್ಮು, ಗಂಟಲು ಕೆರೆತ, ಶೀತ, ತಲೆನೋವು, ಸ್ನಾಯು ನೋವುಗಳು, ಉಸಿರಾಟದ ತೊಂದರೆ, ಆಯಾಸ, ರುಚಿ ಇಲ್ಲದಿರುವುದು, ಜಠರಗರುಳಿನ ಸಮಸ್ಯೆಗಳು (ಉದಾಹರಣೆಗೆ ಹೊಟ್ಟೆ ನೋವು, ಸೌಮ್ಯವಾದ ಅತಿಸಾರ, ವಾಂತಿ) ಇದರಿಂದ ಕಂಡು ಬರುತ್ತವೆ. ಉಸಿರಾಟದಿಂದ ಹರಡಬಹುದು. ಅಪಾಯವನ್ನು ಕಡಿಮೆ ಮಾಡಲು ಬೂಸ್ಟರ್‌ಗಳನ್ನು ಒಳಗೊಂಡಂತೆ ಕೋವಿಡ್-19 ಲಸಿಕೆಗಳನ್ನು ತೆಗೆದುಕೊಂಡರೆ ತಡೆಗಟ್ಟಬಹುದು. ಮಕ್ಕಳು, ಗರ್ಭಿಣಿಯರು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಕ್ಯಾನ್ಸರ್‌ನಂತಹ ಕೊಮೊರ್ಬಿಡಿಟಿ ಇರುವವರು ಮತ್ತು ವೃದ್ಧರು ಜಾಗೃತಿಯಿಂದ ಇರಬೇಕು. ಸದ್ಯ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕೂಡ ಪತ್ತೆಯಾಗಿದೆ. ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಸುಮಾರು 91 ಪ್ರಕರಣಗಳು ಪತ್ತೆಯಾಗಿದೆ.

Tags: The infection that has caused concern in America has also affected India
ShareTweetSendShare
Join us on:

Related Posts

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

LPG ಬಿಕ್ಕಟ್ಟು: ಸಂಪೂರ್ಣ ಚೇತರಿಕೆಗೆ 3-4 ವರ್ಷ ಬೇಕೇ?

LPG ಬಿಕ್ಕಟ್ಟು: ಸಂಪೂರ್ಣ ಚೇತರಿಕೆಗೆ 3-4 ವರ್ಷ ಬೇಕೇ?

by Shwetha
April 16, 2026
0

ಯುದ್ಧದ ಪರಿಣಾಮವಾಗಿ ಉಂಟಾದ LPG ಬಿಕ್ಕಟ್ಟು ಸಂಪೂರ್ಣವಾಗಿ ಸರಿಯಾಗಲು 3-4 ವರ್ಷಗಳು ಹಿಡಿಯಬಹುದು ಎಂದು ಕೇಂದ್ರದ ಅಧಿಕಾರಿಗಳು ಅಂದಾಜಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಗ್ಯಾಸ್ ಉತ್ಪಾದನೆ ಸ್ಥಿತಿ ಸ್ಪಷ್ಟವಾಗದಿರುವುದೇ ಈ...

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram