ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪೊಲೀಸ್ ನೇಮಕಾತಿ –  ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

Naveen Kumar B C by Naveen Kumar B C
December 21, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಪೊಲೀಸ್ ಇಲಾಖೆಯಿಂದ ನೇಮಕಾತಿ –  ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿಆಹ್ವಾನ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 70 ಕೆ ಎಸ್ ಆರ್ ಪಿ ಹಾಗೂ ಐ ಆರ್ ಬಿ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿರೋದಾಗಿ ತಿಳಿಸಿದೆ.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

 ಈ ಕುರಿತು www.kecruitment.ksp.gov.in ಜಾಲತಾಣದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 70 ಪಿಎಸ್‌ಐ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಲಾಗಿದೆ.

ಅರ್ಜಿ ಶುಲ್ಕ – ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ರೂ.250, ಇತರರಿಗೆ ರೂ.500

ವಯೋಮಿತಿ – ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 28 ವರ್ಷ, ಇತರೆ ಅಭ್ಯರ್ಥಿಗಳಿಗೆ 26 ವರ್ಷ.

ದಿನಾಂಕ 20-12-2021ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-01-2022. ಅರ್ಜಿ ಶುಲ್ಕ ಪಾವತಿಗೆ  ಕೊನೆಯ  ದಿನಾಂಕ 20-01-2022. ವೇತನ ಶ್ರೇಣಿ – ರೂ.37,900 ರಿಂದ 70,850

ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯ ಮೂಲಕ ನೇಮಕಾತಿ ಆಯ್ಕೆ ಮಾಡಲಾಗುತ್ತದೆ.  ಸಲ್ಲಿಸಬೇಕಾಗಿದೆ. ಅರ್ಜಿಯನ್ನು www.kecruitment.ksp.gov.in ಆನ್ ಲೈನ್ ವೆಬ್ಸೈಟ್ ಮೂಲಕ ಸಲ್ಲಿಸಬೇಕಾಗಿರುತ್ತದೆ.

ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram