ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

The Kashmir ರಕ್ತಸಿಕ್ತ ಚರಿತ್ರೆಯ ರಕ್ತಸಿಕ್ತ ಅಧ್ಯಾಯಗಳು 

Vivek Biradar by Vivek Biradar
March 18, 2022
in Marjala Manthana, Newsbeat, ಮಾರ್ಜಲ ಮಂಥನ
The Kashmir Saaksha Tv
Share on FacebookShare on TwitterShare on WhatsappShare on Telegram

The Kashmir ರಕ್ತಸಿಕ್ತ ಚರಿತ್ರೆಯ ರಕ್ತಸಿಕ್ತ ಅಧ್ಯಾಯಗಳು

1947ರಲ್ಲಿ ಭಾರತ ಸ್ವಾತಂತ್ರ್ಯವಾಗುವುದರ ಜೊತೆಗೆ ಭಾರತ ಇಬ್ಬಾಗವಾಯಿತು. ಭಾರತದ ಒಂದು ಭಾಗ ತುಂಡಾಗಿ ಪಾಕಿಸ್ತಾನ ದೇಶ ಸೃಷ್ಟಿಯಾಯಿತು.  ಅಂದಿನಿಂದ ಇಂದಿನವರೆಗು ಎರಡು ದೇಶಗಳ ನಡುವೆ ಜಮ್ಮು & ಕಾಶ್ಮೀರದ ನಡುವೆ ಗಲಾಟೆ, ಯುದ್ಧಗಳೇ ನಡೆದಿವೆ. ಈ ಎಲ್ಲದರಲ್ಲು ಪಾಕಿಸ್ತಾನ ಸೋತು ಸುಣ್ಣಾಗಿದೆ. ಪಾಕಿಸ್ತಾನ ನೇರವಾಗಿ ಎದುರಿಸಲು ಸಾಧ್ಯವಾಗದೆ, ಭಾರತದ ಒಳಗೆ ಭಯೋತ್ಪಾದಕರನ್ನು ಕಳುಹಿಸಿ ದೇಶವನ್ನು ಆಂತರಿಕವಾಗಿ ನಾಶ ಮಾಡುವ ಉದ್ದೇಶ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಇದಕ್ಕೆ ಉದಾಹರಣೆ ಕಾಶ್ಮೀರದಲ್ಲಿ ನಡೆದ ಕಲ್ಲುತೂರಾಟ, ಕಾಶ್ಮೀರಿ ಪಂಡಿತರ ಮೇಲೆ ಜಿಹಾದಿ ಮುಸ್ಲೀಂರು ನಡೆಸಿದ ಪೈಶಾಚಿಕ ಕೃತ್ಯ ಮನುಕಲಕುವಂತಹದ್ದು. 1989 ರಿಂದ ಪ್ರಾರಂಭವಾದ  ಈ ಕೃತ್ಯಕ್ಕೆ ಸಾಕ್ಷಿ ಎಂಬಂತೆ ಮಾರ್ಚ 11 ರಂದು ತೆರೆಕಂಡ “ದಿ ಕಾಶ್ಮೀರ ಫೈಲ್ಸ್” ಇನ್ನೂ ಈ ಚಿತ್ರದಲ್ಲಿ ಸೆನ್ಸಾರ್ ಕಾರಣದಿಂದ ನಗ್ನ ಸತ್ಯಗಳನ್ನು ತೋರಿಸಲು ಸಾಧ್ಯವಾಗಲಿಲ್ಲ.

ಹೌದು ಚಿತ್ರದಲ್ಲಿ ಸಂಪೂರ್ಣ ಸತ್ಯ ತಿಳಿಸಲು ಸಾಧ್ಯವಾಗಲಿಲ್ಲ ಆದರೆ ಈಗ ತಿಳಿಯೋಣ. ಅದು 1989 ಶಾಂತವಾಗಿದ್ದ ಕಾಶ್ಮೀರದಲ್ಲಿ ಇದ್ದಕ್ಕಿದಂತೆ ರಕ್ತದಲ್ಲಿ ಕುದಿಯಲು ಪ್ರಾರಂಭವಾದ ವರ್ಷ. ಕಾರಣ ಜಿಹಾದ ಮುಸ್ಲಿಂ ರು ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ ವರ್ಷ. ಇವರ ಗುಂಡಿನ ದಾಳಿಗೆ ಮೊದಲು ಬಲಿಯಾದವರು ಟಿಕಾ ಲಾಲ್ ತಾಪ್ಲೂ.

ಟಿಕಾ ಲಾಲ್ ತಾಪ್ಲೂ ಅವರು 6 October 1930 ರಂದು ಜನಿಸುತ್ತಾರೆ. ಇವರು ತಮ್ಮ ಎಮ್ .ಎ, ಎಲ್. ಎಲ್. ಬಿ ವ್ಯಾಸಂಗದ ನಂತರ ವಕೀಲ ವೃತ್ತಿಯನ್ನು ಪ್ರಾರಂಭಿಸುತ್ತಾರೆ. ಹಾಗೇ ರಾಜಕೀಯದಲ್ಲು ಆಸಕ್ತಿ ಹೊಂದಿದ್ದ ಇವರು ಬಿಜೆಪಿಯ ಸದಸ್ಯರಾಗುತ್ತಾರೆ. ಕಾಶ್ಮೀರ ಜನರ ಪಾಲಿನ ದನಿಯಾಗಿರುತ್ತಾರೆ.

ಇವರು ಕಾಶ್ಮೀರದಲ್ಲಿ ಸಾಕಷ್ಟು ಜನಪ್ರೀಯತೆಯನ್ನು ಪಡೆದಿರುತ್ತಾರೆ. ಇವರನ್ನು 14 ಸೆಪ್ಟೆಂಬರ್ 1989 ರಂದು ವೈಲಿಂಗ್ ವಾಲ್ ಅಥವಾ ಕೋಟ್ಲಿನ್ ಎಂಬಲ್ಲಿ ಜಿಹಾದಿ ಮುಸ್ಲಿಂರು ಗುಂಡಿಕ್ಕಿ ಕೊಲ್ಲುತ್ತಾರೆ. ಇವರು ಜಿಹಾದಿ ಮುಸ್ಲಿಂರ ಗುಂಡಿಗೆ ಬಲಿಯಾದ ಮೊದಲ ಕಾಶ್ಮೀರಿ ಪಂಡಿತ.

The Kashmir Saaksha Tv

ನಂತರ ಬಲಿಯಾದವರು ದಿ. ನಿವೃತ್ತ ನ್ಯಾಯಾದೀಶ ನೀಲಕಂಠ ಗಂಜೂ. ಇವರು 1960ರ ದಶಕದ ಅಂತ್ಯದಲ್ಲಿ, ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ವೃತ್ತಿ ಪ್ರಾರಂಭಿಸುತ್ತಾರೆ. ನಂತರ ಇವರು1966 ರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಅಮರ್ ಚಂದ್ ಅವರ ಕೊಲೆಯಾಗುತ್ತೆ. ಈ ಕೊಲೆಯಲ್ಲಿ ಭಾಗಿಯಾಗಿದ್ದ, JKLF ಸಂಸ್ಥಾಪಕ ಮಕ್ಬೂಲ್ ಭಟ್ ಗೆ ಆಗಸ್ಟ್ 1968 ರಲ್ಲಿ ಗಂಜೂ ಅವರು ಮರಣದಂಡನೆ ಶಿಕ್ಷೆ ವಿಧಿಸುತ್ತಾರೆ. ನಂತರ ಈ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ 1982ರಲ್ಲಿ ಎತ್ತಿ ಹಿಡಿಯಿತು.

ಸುದೀರ್ಘ ವಿಚಾರಣೆಯ ನಂತರ 1984 ರಲ್ಲಿ ಮರಣದಂಡನೆ ಶಿಕ್ಷೆಯನ್ನು ವಿಧಿಸುತ್ತೆ.  ಮಕ್ಬೂಲ್ ಭಟ್ ನ್ನು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗುತ್ತದೆ. ಇದನ್ನು ಸಹಿಸದ ಜಿಹಾದಿ ಮುಸ್ಲಿಂರು ಗಂಜೂ ಅವರ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದರು. 4 ನವೆಂಬರ್ 1989 ರಂದು, ಮೂರು ಉಗ್ರಗಾಮಿಗಳು ಗಂಜೂ ಅವರು ಅಮೀರ ಕಡಲ್‌ನ ಮಹಾರಾಜ್ ಬಜಾರ್‌ನಲ್ಲಿದ್ದಾಗ, ಜಿಹಾದಿ ಮುಸ್ಲಿಂರು ನ್ಯಾಯಾದೀಶರನ್ನು ಸುತ್ತುವರೆದು ಗುಂಡಿಕ್ಕಿ ಕೊಂದರು.

Tags: #Saaksha TVKashmir PanditsThe Kashmir
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram