ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

The Kashmir Files: ಕಾಶ್ಮೀರಿ ಪಂಡಿತರ ಹತ್ಯೆ | ಎಸ್ ಐಟಿ ಗೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ

Vivek Biradar by Vivek Biradar
March 20, 2022
in National, Newsbeat, ದೇಶ - ವಿದೇಶ
NPR Kovind
Share on FacebookShare on TwitterShare on WhatsappShare on Telegram

The Kashmir Files | ಕಾಶ್ಮೀರಿ ಪಂಡಿತರ ಹತ್ಯೆ | ಎಸ್ ಐಟಿ ಗೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ

ನವದೆಹಲಿ: ದಿ ಕಾಶ್ಮೀರ್ ಫೈಲ್ಸ್ ಚಿತ್ರ ಸಾಕಷ್ಟು ಸುದ್ದಿಯಲ್ಲಿದ್ದು, ಸಧ್ಯ ಪಂಡಿತರ ಹತ್ಯಾಕಾಂಡದ ಬಗ್ಗೆ ತನಿಖೆ ನಡೆಸಲು ಎಸ್ ಐಟಿ ಗೆ ನಿರ್ದೇಶನ ನೀಡುವಂತೆ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿದೆ.

Related posts

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

March 9, 2026
team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026

1990ರಲ್ಲಿ ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಪ್ರಕರಣ ತೆರೆದು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ರಾಮನಾಥ್‌ ಕೋವಿಂದ್‌ ಅವರಿಗೆ ಪತ್ರ ಬರೆದಿದ್ದಾರೆ.

 33 ವರ್ಷಗಳ ಹಿಂದೆ ನಡೆದ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದ ವಿಷಯಗಳ ಮರು ತನಿಖೆ ನಡೆಸಬಹುದಾದರೆ, 27 ವರ್ಷಗಳ ಹಿಂದೆ ನಡೆದ ಕಾಶ್ಮೀರಿ ಪಂಡಿತರ ಪ್ರಕರಣಗಳನ್ನೂ ಸಹ ಮತ್ತೆ ತನಿಖೆ ನಡೆಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಘಟನೆಯ ಸಂತ್ರಸ್ತರು, ದೈಹಿಕ, ಭಾವನಾತ್ಮಕ ಮತ್ತು ಮಾನಸಿಕ ಆಘಾತದ ಸ್ಥಿತಿಯಲ್ಲಿದ್ದಾರೆ. ಕಳೆದ ಹಲವು ವರ್ಷಗಳಿಂದ ತಮ್ಮ ಜೀವನೋಪಾಯಕ್ಕಾಗಿ ಹೆಣಗಾಡುತ್ತಿದ್ದರಿಂದ ಅವರು ತಮಗೆ ಆಗಿರುವ ಅನ್ಯಾಯಗಳ ಬಗ್ಗೆ ದೂರುಗಳನ್ನು ದಾಖಲಿಸಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ಈಗ ಅವರ ಹೇಳಿಕೆಗಳನ್ನು ದಾಖಲಿಸಿ ನ್ಯಾಯ ನೀಡಬೇಕೆಂದು ಮನವಿ ಮಾಡಿದ್ದಾರೆ.

 1989-90ರಲ್ಲಿ ಕಣಿವೆಯಲ್ಲಿ ಉಗ್ರಗಾಮಿಗಳ ಅಟ್ಟಹಾಸ ಉತ್ತುಂಗದಲ್ಲಿದ್ದ ಸಮಯದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ, ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೇರಿದಂತೆ ವಿವಿಧ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಈ ಹಿಂದೆ ಸಲ್ಲಿಸಲಾದ ಮನವಿಯನ್ನು 2019ರಲ್ಲಿ ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು.

ಅಂದಿನ ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೇಹರ್ ಮತ್ತು ನ್ಯಾ. ಡಿ ವೈ ಚಂದ್ರಚೂಡ್ ಅವರ ಪೀಠ, ಪ್ರಕರಣ ನಡೆದು ಸುಮಾರು 27 ವರ್ಷಗಳು ಕಳೆದಿವೆ. ಕಣಿವೆಯಿಂದ ಕಾಶ್ಮೀರಿ ಪಂಡಿತರ ಸಾಮೂಹಿಕ ವಲಸೆಗೆ ಕಾರಣವಾದ ಕೊಲೆ, ಬೆಂಕಿ ಹಚ್ಚುವಿಕೆ ಮತ್ತು ಲೂಟಿ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸುವುದು ತುಂಬಾ ಕಷ್ಟ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿತ್ತು.

27 ವರ್ಷದವರೆಗೆ ನೀವು ಸುಮ್ಮನಿದ್ದೀರಿ. ಈಗ ಸಾಕ್ಷ್ಯವು ಎಲ್ಲಿಂದ ಬರುತ್ತದೆ ಎಂದು ನಮಗೆ ತಿಳಿಸಿ ಎಂದು ಪೀಠ ಅರ್ಜಿದಾರರನ್ನು ಖಾರವಾಗಿ ಪ್ರಶ್ನಿಸಿತ್ತು.

Tags: #Saaksha TVPresident Ramnath CovindSITThe Kashmir Files
ShareTweetSendShare
Join us on:

Related Posts

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

by admin
March 9, 2026
0

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ. ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram