ಚಿರತೆ ಬಂತು ಚಿರತೆ | ಸಿಸಿ ಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ leopard
ರಾಮನಗರ : ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸುಣ್ಣದಗೇರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ಆಹಾರ ಹರಿಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯ ಚಲನವಲನಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸರಿಸುಮಾರು ನಾಲ್ಕು ಗಂಟೆಗೆ ಚಿರತೆ ಗ್ರಾಮದಲ್ಲಿ ಓಡಾಡಿದ್ದು, ಚಿರತೆಯನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಅಂದಹಾಗೆ ಕಳೆದ ಒಂದು ವರ್ಷದ ಹಿಂದೆ ಇದೇ ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡು, ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿತ್ತು.