ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಲೆ ಮಾದಪ್ಪನ ಸನ್ನಿದಿಯಲ್ಲಿ ಬೆಳಗಿದ `ಮಹಾಜ್ಯೋತಿ’

Kariyappa N by Kariyappa N
December 14, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಾಮರಾಜನಗರ: ಕಾರ್ತಿಕ ಮಾಸದ ಕಡೆಯ ಸೋಮವಾರದ ಹಿನ್ನೆಲೆ ಮಲೆಮಹದೇಶ್ವರ ಸ್ವಾಮಿಗೆ ಮಹಾಜ್ಯೀತಿ ಬೆಳಗಲಾಯಿತು. ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡಿನಲ್ಲಿ ಮಹಾದೀಪ ಹಚ್ಚಿ ಬೆಳಗಲಾಯಿತು. ಬಳಿಕ ಮಲೆ ಮಹದೇಶ್ವರ ಸ್ವಾಮಿಯ ತೆಪ್ಪೋತ್ಸವ ನಡೆಸುವುದರೊಂದಿಗೆ ಕಾರ್ತಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.

ಕಾರ್ತಿಕ ಮಾಸದ ಕೊನೆಯ ಸೋಮವಾರದ ಮಹಾಜ್ಯೋತಿ ಪೂಜೆ, ತೆಪ್ಪೋತ್ಸವ ಹಿನ್ನೆಲೆಯಲ್ಲಿ ಶನಿವಾರದಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದವು. ಕೋವಿಡ್ ಕಾರಣಕ್ಕೆ ಭಕ್ತರ ಪ್ರವೇಶವನ್ನು ನಿಬರ್ಂಧಿಸಲಾಗಿತ್ತು ಸೋಮವಾರ ರಾತ್ರಿ ದೇವಾಲಯದಲ್ಲಿ ಮಹಾಜ್ಯೋತಿ ಪೂಜೆ ಸಲ್ಲಿಸಿದ ನಂತರ, ದೇವಾಲಯ ಆವರಣದಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ನಂತರ ದೀಪದಗಿರಿ ಒಡ್ಡುವಿಗೆ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಿ. ಅಲ್ಲಿ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಜ್ಯೋತಿಯನ್ನು ಬೆಳಗಿಸಲಾಯಿತು. ಆ ನಂತರ ದೊಡ್ಡಕೆರೆಯಲ್ಲಿ ಮಹದೇಶ್ವರಸ್ವಾಮಿಯ ತೆಪೆÇ್ಪೀತ್ಸವ ನಡೆಯಿತು.

Related posts

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

August 24, 2026
200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

August 24, 2026

ಸಾಮಾನ್ಯವಾಗಿ ಕಾರ್ತೀಕ ಮಾಸದ ಜಾತ್ರೆಗೆ ಲಕ್ಷಾಂತರ ಭಕ್ತರು ಸೇರುತ್ತಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾದಪ್ಪನ ದರ್ಶನ ಪಡೆಯುತ್ತಾರೆ. ದೇವಾಲಯದ ಮುಂಭಾಗದಲ್ಲಿ ಸಣ್ಣ ದೀಪಗಳನ್ನು ಹಚ್ಚುವುದರ ಮೂಲಕ ತಮ್ಮ ಹರಕೆಯನ್ನು ನೆರವೇರಿಸುತ್ತಾರೆ. ಕೊನೆಯ ಕಾರ್ತೀಕ ಸೋಮವಾರದಂದು ಜರುಗುವ ಮಹಾ ಜ್ಯೋತಿ ಉತ್ಸವದಲ್ಲಿ ಪಾಲ್ಗೊಂಡು ಮಹಾ ಜ್ಯೋತಿ ದೀಪಕ್ಕೆ ತಮ್ಮ ಕೈಲಾದಷ್ಟು ಎಣ್ಣೆ ಎರೆದು ತಮ್ಮ ಹರಕೆ ತೀರಿಸುತ್ತಾರೆ. ಈ ಬಾರಿ ಕೋವಿಡ್ ಕಾರಣದಿಂದ ನಿಬರ್ಂಧ ವಿಧಿಸಿದ್ದರಿಂದ ಭಕ್ತರು ಇರಲಿಲ್ಲ. ಸ್ಥಳೀಯರು ಹಾಗೂ ದೇವಾಲಯದ ಸಿಬ್ಬಂದಿ ಈ ಉತ್ಸವಗಳಲ್ಲಿ ಪಾಲ್ಗೊಂಡಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chamarajanagrkartika Masa FairMale Mahadeshwara Swamy Temple.The Mahajyothi
ShareTweetSendShare
Join us on:

Related Posts

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

by Shwetha
August 24, 2026
0

ಬೆಂಗಳೂರು: ಅಧಿಕಾರದ ಮೇಲಿನ ಅತಿಯಾದ ವ್ಯಾಮೋಹದಿಂದ ದೇಶದ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

by Shwetha
August 24, 2026
0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ಕಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಹಾಗೂ ಕೇಂದ್ರ...

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

by Shwetha
August 24, 2026
0

ಕೊಪ್ಪಳ: ವಂದೇ ಮಾತರಂ ಹಾಡದವರು ದೇಶ ಬಿಟ್ಟು ಹೋಗಿ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ವಿರುದ್ಧ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ. ಕನಕಗಿರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram