ಮುಂಬೈ ಕರ್ನಾಟಕ ಇನ್ಮುಂದೆ ಕಿತ್ತೂರು ಕರ್ನಾಟಕ

1 min read

ಮುಂಬೈ ಕರ್ನಾಟಕ ಇನ್ಮುಂದೆ ಕಿತ್ತೂರು ಕರ್ನಾಟಕ

ಬೆಳಗಾವಿ ವಿಜಯಪುರ ಹುಬ್ಬಳ್ಳಿ ದಾರವಾಡ ಹಾವೇರಿ ಬಾಗಲಕೋಟೆ ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನ ಸೇರಿ ಮುಂಬೈ ಕರ್ನಾಟಕ ಎಂದೂ  ಕರೆಯಲಾಗುತ್ತಿತ್ತು ಈಗ ಅದನ್ನ ಕಿತ್ತೂರು ಕರ್ನಾಟಕ ಎಂದು ಮಾರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸದರು.

ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ ಅವರು ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ತೀರ್ಮಾನಿಸಿರುವುದಾಗಿ ತಿಳಿಸಿದರು. ಬಿಟ್ ಕಾಯಿನ್ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಆಡಳಿತಾತ್ಮಕವಾಗಿಯೂ ಹಲವು ನಿರ್ಧಾರಗಳನ್ನು ಸಿಎಂ ಬೊಮ್ಮಾಯಿ ತೆಗೆದುಕೊಂಡಿದ್ದಾರೆ

 

ರೈಲು ಪ್ರಯಾಣ ಮಾಡುವವರು ಈ ಸುದ್ದಿಯನ್ನ ಗಮನಿಸಬೇಕು.

ಅಪ್ಪುಗೆ 650 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಶ್ರದ್ಧಾಂಜಲಿ

ನಮಗಿಂತಲೂ ಸಣ್ಣವರಿಗೆ ಶ್ರದ್ಧಾಂಜಲಿ ಸಲ್ಲಿಸುವ ದಿನ ಬರುತ್ತೆ ಅಂದುಕೊಂಡಿರಲಿಲ್ಲ –  ಜನಾರ್ದನ ರೆಡ್ಡಿ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd