ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದ ರೂಪಾಂತರಿ ಕೊರೊನಾ ವೈರಸ್  ಅತಿ ಹೆಚ್ಚು ಅಪಾಯಕಾರಿ – ವಿಶ್ವ ಆರೋಗ್ಯ ಸಂಸ್ಥೆ

Namratha Rao by Namratha Rao
May 11, 2021
in National, Newsbeat, ದೇಶ - ವಿದೇಶ
How to overcome weakness after covid 19
Share on FacebookShare on TwitterShare on WhatsappShare on Telegram

Related posts

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

June 10, 2026
ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

June 10, 2026

ಭಾರತದ ರೂಪಾಂತರಿ ಕೊರೊನಾ ವೈರಸ್  ಅತಿ ಹೆಚ್ಚು ಅಪಾಯಕಾರಿ – ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ:   ಭಾರತದಲ್ಲಿ ಕೋವಿಡ್ 2ನೇ ಅಲೆ ಹಿಂದೆಂದಿಗಿಂತಲೂ ಭಯಾನಕವಾಗಿದ್ದು, ದಿನೇ ದಿನೇ ಸೋಂಕಿತರು ಆಕ್ಸಿಜನ್ ಕೊರತೆ , ಬೆಡ್ ಸಿಗದೇ , ಚಿಕಿತ್ಸೆ ಸಿಗದೇ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.  ಅದ್ರಲ್ಲೂ ಬಾರತದಲ್ಲಿ ಪತ್ತೆಯಾಗಿರುವ ರೂಪಾಂತರಿ ಕೊರೊನಾ ವೈರಸ್ ಅತಿ ವೇಗವಾಗಿ ಹಬ್ಬುವ ಸಾಮರ್ಥ್ಯವನ್ನೂ ಹೊಂದಿದೆ. ಅಲ್ಲದೇ ಹೆಚ್ಚು ಅಪಾಯಕಾರಿಯೂ ಆಗಿದೆ. ಈ ರೂಪಾಂತರಿ ಕೊರೊನಾ ವೈರಾಣುವಿನ ಗುಣಲಕ್ಷಣಗಳನ್ನು ಗಮನಿಸಿದ ವಿಶ್ವ ಆರೋಗ್ಯ ಸಂಸ್ಥೆ ಭಾರತದಲ್ಲಿ ರೂಪಾಂತರಗೊಂಡಿರುವ ಕೊವಿಡ್​ 19 ಮಾದರಿಯು ಚಿಂತೆಗೀಡುಮಾಡುವ ತಳಿಯಾಗಿದೆ ಎಂದು ಅಭಿಪ್ರಾಯ ತಿಳಿಸಿದೆ.

ಸಂಯುಕ್ತ ರಾಷ್ಟ್ರಗಳ ಆರೋಗ್ಯ ಒಕ್ಕೂಟವೂ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು,  ಭಾರತದಲ್ಲಿ ಮೊದಲ ಬಾರಿಗೆ ಕಳೆದ ಅಕ್ಟೋಬರ್ ವೇಳೆಯಲ್ಲಿ ಕಂಡುಬಂದ B.1.617 ರೂಪಾಂತರಿ ಮಾದರಿಯು ಕೊವಿಡ್ 19 ಮೂಲ ವೈರಾಣುವಿಗಿಂತ ಪರಿಣಾಮಕಾರಿಯಾಗಿದ್ದು, ವೇಗವಾಗಿ ಹಬ್ಬುತ್ತಿದೆ. ಅಲ್ಲದೇ, ಸದರಿ ರೂಪಾಂತರಿ ಕೊರೊನಾ ಲಸಿಕೆಗೆ ಪ್ರತಿರೋಧ ಒಡ್ಡುವ ಗುಣಗಳನ್ನು ಬೆಳೆಸಿಕೊಂಡಿರುವ ಸಾಧ್ಯತೆಯೂ ಇದೆ ಎಂಬ ಆತಂಕ ವ್ಯಕ್ತಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಕೊವಿಡ್ 19 ನಿರ್ವಹಣಾ ವಿಭಾಗದ ಮುಖ್ಯಸ್ಥರಾಗಿರುವ ಮರಿಯಾ ವ್ಯಾನ್ ಕೇರ್ಕೋವೇ ಸಹ ಭಾರತೀಯ ರೂಪಾಂತರಿ ಬಗ್ಗೆ ಮಾತನಾಡಿ, ಈ ಬಗ್ಗೆ ಲಭ್ಯವಿರುವ ಕೆಲ ಮಾಹಿತಿಗಳನ್ನು ಗಮನಿಸಿದರೆ ಭಾರತದಲ್ಲಿ B.1.617 ಅತ್ಯಂತ ವೇಗವಾಗಿ ಹಬ್ಬುತ್ತಿದೆ ಎನ್ನುವುದು ಕಂಡುಬರುತ್ತದೆ. ಸದ್ಯ ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಾಣುವಿನ ವಿವಿಧ ಮಾದರಿಗಳನ್ನು ವಿಂಗಡಿಸಿ ನೋಡಲಾಗುತ್ತಿದ್ದು, ಭಾರತೀಯ ರೂಪಾಂತರಿ ಮಾದರಿಯನ್ನು ಚಿಂತೆಗೀಡುಮಾಡುವ ತಳಿಯೆಂದು ಪರಿಗಣಿಸಿದ್ದೇವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

ವಿಶ್ವ ಮಟ್ಟದಲ್ಲಿ ಭಾರತವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ಸಾಕ್ಷಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 3 ಲಕ್ಷದ 70 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,700 ಸೋಂಕಿತರು ಮೃತಪಟ್ಟಿದ್ದಾರೆ. ಎರಡನೇ ಅಲೆ ಭಾರತದಲ್ಲಿ ಬೀರುತ್ತಿರುವ ಪರಿಣಾಮ ಅತ್ಯಂತ ಗಂಭೀರವಾಗುತ್ತಿದ್ದು, ತಜ್ಞರ ಪ್ರಕಾರ ದಾಖಲೆಗಳಲ್ಲಿ ಇರುವ ಅಂಕಿ ಅಮಶಗಳಿಗಿಂತಲೂ ಹೆಚ್ಚು ಸಾವು ನೋವು ದೇಶದಲ್ಲಿ ಆಗುತ್ತಿದೆ ಎಂಬ ಅನುಮಾನವಿದೆ.

ಇಷ್ಟು ದಿನ ಭಾರತದಲ್ಲಿ ಎರಡನೇ ಅಲೆಗೆ B.1.617 ಕಾರಣವಿರಬಹುದು ಎಂಬ ಅನುಮಾನ ಇತ್ತಾದರೂ ಅದನ್ನು ಹೊಸ ಮಾದರಿಯೆಂದು ಗಮನಿಸಲಾಗುತ್ತಿತ್ತು. ಇದೀಗ ಸದ್ಯದ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ಬ್ರಿಟನ್, ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾ ರೂಪಾಂತರಿ ವೈರಾಣುಗಳ ಸಾಲಿಗೆ ಭಾರತೀಯ ಮಾದರಿಯನ್ನೂ ಸೇರಿಸಲಾಗಿದ್ದು, ಚಿಂತೆಗೀಡುಮಾಡುವ ಮಾದರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಕರೆದಿದೆ.

ಭಾರತದಲ್ಲಿಂದು ಕೊರೊನಾ ಅಬ್ಬರ ತುಸು ಕಗ್ಗಿದಂತೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದೊಂದು ವಾರಕ್ಕೆ ಹೋಲಿಸಿದರೆ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 3,876 ಮಂದಿ ಮಾರಕ ಸೋಂಕಿನಿಂದ ಉಸಿರು ನಿಲ್ಲಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,29,92,517 ಹಾಗೂ ಮೃತರ ಸಂಖ್ಯೆ 2,49,992ಕ್ಕೆ ಹೆಚ್ಚಳವಾಗಿದೆ. ಇನ್ನು ನಿನ್ನೆ ಒಂದೇ ದಿನ 3,56,082 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 1,90,27,304 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಭಾರತದಲ್ಲೀಗ 37,15,221 ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.

Tags: Covid19indiaUnited Nations
ShareTweetSendShare
Join us on:

Related Posts

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

by Shwetha
June 10, 2026
0

ರಾಜ್ಯ ಸಚಿವ ಸಂಪುಟ ರಚನೆಯಾಗಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಕರ್ನಾಟಕ ರಾಜಕಾರಣದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಪ್ರಮುಖವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ನಡುವಿನ ಜಟಾಪಟಿ...

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 10, 2026
0

ದಿನ ಭವಿಷ್ಯ : 10-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ ಮನ್ನಣೆ ಸಿಗುತ್ತದೆ. ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram