ಮತ್ತೆ ಆರ್ಭಟಿಸುತ್ತಿದೆ ಕೊರೊನಾ : ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆ

1 min read
karnataka

ಮತ್ತೆ ಆರ್ಭಟಿಸುತ್ತಿದೆ ಕೊರೊನಾ corona : ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆ

ನವದೆಹಲಿ : ದೇಶದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟ ಮತ್ತೆ ಶುರುವಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 26,291 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 118 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1,13,85,339ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,725 ಕ್ಕೆ ಏರಿಕೆಯಾಗಿದೆ.

corona

ಸದ್ಯ ದೇಶದಲ್ಲಿ 2,19,262 ಸಕ್ರಿಯ ಪ್ರಕರಣಗಳಿದ್ದು 1,10,07,352 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 17,455  corona ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನದಲ್ಲಿ 7,03,772 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ 26,291 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd