ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ನರ್ಸ್ ತುಂಬಾ ಚೆಂದ ಇರ್ತಾರೆ, ನನಗೆ ಅಜ್ಜ ಅಂತಾರೆ; ರಾಜು ಕಾಗೆ

ಶಾಸಕ ರಾಜು ಕಾಗೆ ಹೇಳಿಕೆ

Author2 by Author2
October 22, 2023
in Saaksha Special, Opinion, State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕೋಡಿ: ಶಾಸಕ ರಾಜು ಕಾಗೆ ಅವರು ಸಭೆಯಲ್ಲಿಯೇ ನರ್ಸ್ ಗಳು ನನ್ನು ಅಜ್ಜ ಅಂತಾರೆ ಎಂದು ಹೇಳಿ, ಪೇಚಿಗೆ ಸಿಲುಕಿದ್ದಾರೆ.

ಅಷ್ಟೇ ಅಲ್ಲದೇ, ನರ್ಸ್ ಗಳು ತುಂಬಾ ಸುಂದರ ಎಂದು ಹೇಳಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಅವರಖೋಡ ಗ್ರಾಮದಲ್ಲಿ ದಸರಾ ಸಾಂಸ್ಕೃತಿಕ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಗೆ ದಾಖಲಾಗಿ ಲಿವರ್ ಟ್ರಾನ್ಸ್‌ಪ್ಲಾಂಟ್ (Liver Transplant) ಗಾಗಿ ಆಸ್ಪತ್ರೆಯಲ್ಲಿದ್ದೆ. ಆಗ ವೈದ್ಯರು ಬಂದು ಆರೋಗ್ಯದ ಸ್ಥಿತಿ ನೋಡುತ್ತಿದ್ದರು.

Related posts

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

August 20, 2026

ಆಗ ನಾನು, ವೈದ್ಯರಿಗೆ ಇಲ್ಲ ನನ್ನ ಆಪರೇಷನ್ ಸಕ್ಸಸ್ ಆಗಿದೆ. ನಿಮ್ಮಲ್ಲಿನ ನರ್ಸ್ ಗಳು ತುಂಬಾ ಸುಂದರವಾಗಿದ್ದಾರೆ. ಅವರು ನನ್ನ ಮಾನಸಿಕತೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಜನರು ಕೇಕೆ ಹಾಕಿದ್ದಾರೆ.

Tags: like a grandfather to me; Raju is a crowThe nurse is very nice
ShareTweetSendShare
Join us on:

Related Posts

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

by Shwetha
August 20, 2026
0

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಇನ್ಮುಂದೆ ವಯಸ್ಸು, ಕಾಯಿಲೆ ಹಾಗೂ ಚಿಕಿತ್ಸೆಯ ಅಗತ್ಯಕ್ಕೆ ಅನುಗುಣವಾಗಿ ಪ್ರತ್ಯೇಕ ಮಾದರಿಯ ಪೌಷ್ಟಿಕ ಆಹಾರ ನೀಡಲು ಆರೋಗ್ಯ ಇಲಾಖೆ ಸಿದ್ಧತೆ...

ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಶಾಪ್‌ಗಳಲ್ಲಿ QR ಕೋಡ್; ದೂರು ನೀಡುವುದು ಇನ್ಮುಂದೆ ಸುಲಭ

ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಶಾಪ್‌ಗಳಲ್ಲಿ QR ಕೋಡ್; ದೂರು ನೀಡುವುದು ಇನ್ಮುಂದೆ ಸುಲಭ

by Shwetha
August 20, 2026
0

ರಾಜಧಾನಿಯ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳು, ಪಬ್‌ಗಳು ಹಾಗೂ ವಿಶ್ವವಿದ್ಯಾಲಯಗಳ ಕ್ಯಾಂಟೀನ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಲು ಹೊಸ ವ್ಯವಸ್ಥೆ ಜಾರಿಗೆ...

ನನ್ನನ್ನು ದಲಿತ ಎನ್ನುವ ಕಾರಣಕ್ಕೇ ಟಾರ್ಗೆಟ್ ಮಾಡುತ್ತಿದ್ದಾರೆ: ಸಾಯುವವರೆಗೂ ದಲಿತನಾಗಿಯೇ ಇರುತ್ತೇನೆ, ರಾಜೀನಾಮೆ ಪಟ್ಟಿಗೆ ಸಂವಿಧಾನ ಹಿಡಿದು ನಾಗೇಂದ್ರ ತಿರುಗೇಟು

ನನ್ನನ್ನು ದಲಿತ ಎನ್ನುವ ಕಾರಣಕ್ಕೇ ಟಾರ್ಗೆಟ್ ಮಾಡುತ್ತಿದ್ದಾರೆ: ಸಾಯುವವರೆಗೂ ದಲಿತನಾಗಿಯೇ ಇರುತ್ತೇನೆ, ರಾಜೀನಾಮೆ ಪಟ್ಟಿಗೆ ಸಂವಿಧಾನ ಹಿಡಿದು ನಾಗೇಂದ್ರ ತಿರುಗೇಟು

by Shwetha
August 20, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳ ವಿರುದ್ಧ ಸಚಿವ ಬಿ ನಾಗೇಂದ್ರ ಭಾರಿ ವಾಗ್ದಾಳಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 20, 2026
0

ದಿನ ಭವಿಷ್ಯ: 20-08-2026. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮುನ್ನೆಲೆಗೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳಿಂದ ನಿಮ್ಮ ಕೆಲಸಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram