ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..
ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ರಾ.ಹೆ. ೬೬ (ರಾ.ಹೆ. ೧೭)ರಿಂದ ೭ ಕೀ.ಮಿ. ದೂರದಲ್ಲಿ ಪೂರ್ವ ದಿಕ್ಕಿನಲ್ಲಿ ಇದೆ. ಈ ದೇವಸ್ಥಾನವನ್ನು ಸಾಮಾನ್ಯವಾಗಿ “ಇಡಗುಂಜಿ ದೇವಸ್ಥಾನ” ಎಂದು ಕರೆಯುತ್ತಾರೆ. ಕರ್ನಾಟಕದ ಕಡಲ ತೀರದ ಪ್ರಸಿದ್ಧ (ಗೋಕರ್ಣ, ಇಡಗುಂಜಿ, ಹಟ್ಟಿ ಅಂಗಡಿ, ಗುಡ್ಡಟು ಆನೆಗುಡ್ಡೆ, ಶರವು, ಸೌತಡ್ಕ) ಗಣಪತಿ ದೇವಸ್ಥಾನಗಳಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವು ಕೂಡ ಒಂದು. ಈ ದೇವಾಲಯದ ಪರಿಸರದಲ್ಲಿನ ಪ್ರಶಾಂತತೆ ನಿಜವಾಗಿಯೂ ಒಂದು ಅದ್ಭುತ ಅನುಭವ
ವಿನಾಯಕ (ಗಣಪತಿಯ ಒಂದು ರೂಪ)ನನ್ನು ಇಲ್ಲಿ “ಮಹೋತಭಾರ ಶ್ರೀ ವಿನಾಯಕ” ದೇವರು ಎಂದು ಕರೆಯುತ್ತಾರೆ. ಈ ದೇವಸ್ಥಾನದಲ್ಲಿ ವಿನಾಯಕ ಮೂರ್ತಿಯು ನಿಂತಿರುವ “ದ್ವಿ ಭುಜ” ಭಂಗಿಯಲ್ಲಿ ಸುಮಾರು ೮೮ ಸೆ.ಮೀ ಎತ್ತರ ಮತ್ತು ೫೯ಸೆ.ಮೀ ಅಗಲವನ್ನು ಹೊಂದಿರುತ್ತದೆ. ಮೂರ್ತಿಯ ಬಲ ಕೈಯಲ್ಲಿ ಮೂಲಂಗಿ ಮತ್ತು ಎಡ ಕೈಯಲ್ಲಿ ವೋದಕ ಲಡ್ಡುವನ್ನು ಹೊಂದಿದೆ. ಗಣಪತಿಯ ವಾಹನ ಮೂಷಿಕ (ಇಲಿ)ನನ್ನು ಇಲ್ಲಿ ಮೂರ್ತಿಯ ಪಕ್ಕದಲ್ಲಿ ನೋಡಲು ಸಿಗುವುದಿಲ್ಲ
ಇಲ್ಲಿಗೆ ತಲುಪುವುದು ಹೇಗೆ?ಸಂಪಾದಿಸಿ
ರಸ್ತೆ ಮಾರ್ಗ: ಭಟ್ಕಳ ಮತ್ತು ಹೊನ್ನಾವರ ದಿಂದ ರಾ.ಹೆ. ೬೬ (ರಾ.ಹೆ. ೧೭)ರಲ್ಲಿ ಖಾಸಗಿ ಮತ್ತು ಸರಕಾರಿ ಸಾರಿಗೆ ವ್ಯವಸ್ಥೆ ಇದೆ. ಭಟ್ಕಳ ಯಿಂದ ೩೨ ಕಿ.ಮೀ ಹಾಗೂ ಹೊನ್ನಾವರದಿಂದ ೧೫ ಕಿ.ಮೀ ದೂರ.
ಹತ್ತಿರದ ರೈಲ್ವೆ ನಿಲ್ದಾಣ: ಹೊನ್ನಾವರ (ಕೊಂಕಣ ರೈಲ್ವೆ ) ಅಥವಾ ಮುರುಡೇಶ್ವರ (ಕೊಂಕಣ ರೈಲ್ವೆ ).
ಹತ್ತಿರದ ವಿಮಾನ ನಿಲ್ದಾಣ: ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಸಂರ್ಪಕ ವಿಳಾಸ
ಶ್ರೀ ವಿನಾಯಕ ದೇವರು, ಇಡಗುಂಜಿ, ಅಂಚೆ: ಮಿಲನ ಇಡಗುಂಜಿ, ಹೊನ್ನಾವರ ತಾ||, ಉತ್ತರ ಕನ್ನಡ ಜಿ||, ಕರ್ನಾಟಕ ರಾ||, ಭಾರತ-೫೮೧ ೪೨೩