ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ನಾಯಿಗೆ ಸೀಮಂತ ಮಾಡಿದ ಮಾಲೀಕ

ಭರ್ಜರಿ ಭೋಜನದ ವ್ಯವಸ್ಥೆ

Author2 by Author2
February 6, 2024
in Marjala Manthana, ಜೀವನಶೈಲಿ, ಬೆಂಗಳೂರು, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಆನೇಕಲ್: ಕೆಲವರಿಗೆ ಸಾಕು ಪ್ರಾಣಿಗಳೆಂದರೆ ತುಂಬಾ ಇಷ್ಟ. ಪ್ರಾಣಿಗಳನ್ನು ಕೂಡ ಅವರು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿರುತ್ತಾರೆ. ಇಲ್ಲೊಂದು ಕುಟುಂಬ ನಾಯಿಗೆ ಸೀಮಂತ ಮಾಡಿದೆ.

ತಮಿಳುನಾಡಿನ ಹೊಸೂರು (Hosur) ಹತ್ತಿರದ ಸಣ್ಣಪಲ್ಲಿ ಗ್ರಾಪಂ ಕೂರಕ್ಕನ ಹಳ್ಳಿ ಗ್ರಾಮದಲ್ಲಿ ಮಾಲೀಕರೊಬ್ಬರು ಅವರ ನಾಯಿಗೆ (Dog) ಸೀಮಂತ (Baby Shower )ಮಾಡಿದ್ದಾರೆ. ನಾರಾಯಣ ಎಂಬ ವ್ಯಕ್ತಿಯ ಮನೆಯಲ್ಲಿದ್ದ ನಾಯಿ ಗರ್ಭ ಧರಿಸಿದೆ. ಹೀಗಾಗಿ ತಮ್ಮ ನಾಯಿ ಮೊದಲ ಗರ್ಭ ಧರಿಸಿದೆ ಎಂದು ಸೀಮಂತ ಮಾಡಿದ್ದಾರೆ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

ಈ ವೇಳೆ ನಾಯಿಗೆ ಹೊಸ ಬಟ್ಟೆ ಹಾಕಿದ್ದಾರೆ. ನಂತರ ಹೊವು, ಹಣ್ಣು, ಅರಿಶಿನ-ಕುಂಕುಮ ಇಟ್ಟು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಇಷ್ಟವಾಗುವ ಬಿರಿಯಾನಿ ಮತ್ತು ಬಿಸ್ಕತ್ತು ಹಾಕಿ ಕಾರ್ಯಕ್ರಮ ನೆರವೇರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರನ್ನೆಲ್ಲ ಕರೆಯಿಸಿ, ಭರ್ಜರಿ ಭೋಜನ ಹಾಕಿದ್ದಾರೆ.

Tags: The owner who confined the dog
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram