ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್ ನವರು ನನ್ನ ಜೊತೆ ಸಂಪರ್ಕದಲ್ಲಿ ಇಲ್ಲ.. ನನಗೆ ರಾಜ್ಯದ ಜನರ ಹಿತ ಮುಖ್ಯ- ಎಚ್.ಡಿ. ಕುಮಾರಸ್ವಾಮಿ

admin by admin
July 30, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ನವರು ನನ್ನ ಜೊತೆ ಸಂಪರ್ಕದಲ್ಲಿ ಇಲ್ಲ.. ನನಗೆ ರಾಜ್ಯದ ಜನರ ಹಿತ ಮುಖ್ಯ- ಎಚ್.ಡಿ. ಕುಮಾರಸ್ವಾಮಿ

ನನಗೆ ರಾಜ್ಯದ ಜನರ ಹಿತ ಮುಖ್ಯ. ಜನತೆಯ ಆರೋಗ್ಯ ಮುಖ್ಯ. ನನ್ನ ಜನರಿಗೋಸ್ಕರ ಹೋರಾಟ ಮಾಡುತ್ತೇನೆ. ಕಾಂಗ್ರೆಸ್ ಪ್ರಚಾರಕ್ಕಾಗಿ ಪ್ರತಿಭಟನೆ, ಧರಣಿ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‍ಗೆ ಟಾಂಗ್ ಕೊಟ್ಟಿದ್ದಾರೆ.
ಈಗ ಟೀಕೆ ಮಾಡುವ, ಆರೋಪ ಮಾಡುವ ಸಮಯವಲ್ಲ. ಜನರ ಜೀವ ಉಳಿಸಿಕೊಳ್ಳಲು ಸಲಹೆ ಕೊಡಿ. ವಿರೋಧ ಪಕ್ಷ ಇರೋದು ಟೀಕೆ ಮಾಡೋಕೆ. ಹಾಗಂತ ಈಗ ಟೀಕೆ ಮಾಡುವುದು ಸೂಕ್ತವಲ್ಲ. ಬದಲಾಗಿ ಜನರ ಆರೋಗ್ಯವನ್ನು ಹೇಗೆ ಕಾಪಾಡುವುದು ಎಂಬುದರ ಬಗ್ಗೆ ಸಲಹೆ ಸೂಚನೆಗಳನ್ನು ನೀಡಬೇಕಾಗುತ್ತದೆ. ಅದನ್ನು ಬಿಟ್ಟು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಬಾರದು. ಇದು ಈಗಿನ ಸನ್ನಿವೇಶದಲ್ಲಿ ಸರಿಯಲ್ಲ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್‍ನವರು ಸರ್ಕಾರದ ವಿರುದ್ಧ ಭ್ರಷ್ಟಚಾರದ ಆರೋಪ ಮಾಡುತ್ತಿದ್ದಾರೆ. ಆದ್ರೆ ಈ ಆರೋಪ ಈಗ ಮಾಡುವುದಲ್ಲ. ಅದಕ್ಕೆ ಇನ್ನೂ ಸಮಯವಿದೆ. ಅವಕಾಶವಿದೆ. ಆಗ ಚರ್ಚೆ ಮಾಡೋಣ. ಹೋರಾಟ ನಡೆಸೋಣ. ಆದ್ರೆ ರಾಜ್ಯ ಜನರ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಬೇಕು. ಪಕ್ಷ ಭೇಧ ಮರೆತು ಎಲ್ಲರೂ ಜೊತೆಯಾಗಿ ರಾಜ್ಯದ ಜನತೆಯ ಹಿತ ಕಾಪಾಡಬೇಕು ಎಂದು ಹೇಳಿದ್ರು.
ಹಾಗೇ ಕಾಂಗ್ರೆಸ್ ನವರು ರಾಜಸ್ತಾನದ ಬಿಕ್ಕಟ್ಟಿಗೆ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅದು ಕೂಡ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಾರೆ. 500 ಸಾವಿರ ಜನರನ್ನು ಒಟ್ಟುಗೂಡಿಸಿಕೊಂಡು ಇವರು ಪ್ರತಿಭಟನೆ ನಡೆಸಿದ್ರೆ ಜನರಿಗೆ ಏನು ಸಂದೇಶ ಹೋಗುತ್ತೆ ? ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಾವೇ ಹೇಳುತ್ತಿದ್ದೇವೆ. ಇವರು ಅದನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ರು.
ನನಗೆ ರಾಜಸ್ತಾನ ಮುಖ್ಯವಲ್ಲ. ನನಗೆ ನನ್ನ ರಾಜ್ಯದ ಜನ ಮುಖ್ಯ. ಕಾಂಗ್ರೆಸ್‍ನವರು ಜೆಡಿಎಸ್ ಪಕ್ಷವನ್ನು ಮುಗಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅದು ಅವರಿಂದ ಸಾಧ್ಯವಿಲ್ಲ. ಜನ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಜೊತೆ ಕೈ ಜೋಡಿಸಲು ನನಗೆ ಇಷ್ಟವಿರಲಿಲ್ಲ. ಆದ್ರೆ ದೇವೇಗೌಡರ ಮಾತಿಗೆ ಬೆಲೆಕೊಟ್ಟು ಸಮ್ಮಿಶ್ರ ಸರ್ಕಾರಕ್ಕೆ ಸಮ್ಮತಿ ಸೂಚಿಸಿದ್ದೆ. ನನಗೆ ಬಿಜೆಪಿಯಿಂದಲೂ ಆಫರ್ ಇತ್ತು. ಆದ್ರೆ ದೇವೇಗೌಡರ ರಾಜಕಾರಣಕ್ಕೆ ದಕ್ಕೆಯಾಗಬಾರದು ಎಂದು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದೆ ಎಂದು ಎಚ್‍ಡಿಕೆ ತಿಳಿಸಿದ್ದಾರೆ.
ಇನ್ನು ನನ್ನ ಜೊತೆ ಯಾವ ಕಾಂಗ್ರೆಸ್ ನಾಯಕರು ಕೂಡ ಸಂಪರ್ಕದಲ್ಲಿಲ್ಲ. ನನ್ನ ಹೋರಾಟ ಕಾಂಗ್ರೆಸ್ ವಿರುದ್ಧವೇ. ಅವರು ನಮ್ಮ ಪಕ್ಷವನ್ನು ಮುಗಿಸೋಕೆ ಪ್ರಯತ್ನ ನಡೆಸುತ್ತಿದ್ದಾರೆ. ಬಿಎಸ್‍ವೈ ಬಿಜೆಪಿ ಪಕ್ಷ ಬಿಡದಿದ್ರೆ ಕಾಂಗ್ರೆಸ್ ಪೂರ್ಣ ಪ್ರಮಾಣದ ಬಹುಮತ ಪಡೆಯುತ್ತಿರಲಿಲ್ಲ ಎಂದ ಅವರು, ಕಾಂಗ್ರೆಸ್ ಜೊತೆ ಕೈಜೋಡಿಸಿದ್ದ ಕಾರಣ ನಮಗೆ ಕಳೆದ ಚುನಾವಣೆಯಲ್ಲಿ ಕಡಿಮೆ ಸೀಟ್ ಬಂತು. ಹಾಗೇ 2008ರ ಬಿಜೆಪಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ್ದವನೇ ನಾನು. ಕಾಂಗ್ರೆಸ್ ನವರು ಎಲ್ಲಿ ಹೋರಾಟ ಮಾಡಿದ್ದರು ಎಂದು ಎಚ್‍ಡಿಕೆ ಹೇಳಿದ್ದಾರೆ.

Related posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026
ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

August 5, 2026
Tags: bengaluruBSYCoronaCOVID-19deve gowdadkDK ShivakumarH D KUMARASWAMYHDKkarnatakasiddaramaih
ShareTweetSendShare
Join us on:

Related Posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram