ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಕ್ಸಿಟ್ ಪೋಲ್ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ

Author2 by Author2
June 1, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಎಕ್ಸಿಟ್ ಪೋಲ್‌ಗಳು (Exit Polls) ಹೊರ ಬಿದ್ದಿದ್ದು, ಈ ಬಾರಿಯೂ ಎನ್ ಡಿಎ ಗೆಲುವು ಸಾಧಿಸಲಿದೆ ಎಂದು ಹೇಳಿವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿ, ಮತದಾರರಿಗೆ ಹಾಗೂ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ, ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ಅವಕಾಶವಾದಿ ವಿಪಕ್ಷಗಳ ಒಕ್ಕೂಟಕ್ಕೆ ಮತದಾರರು ಸರಿಯಾದ ಪಾಠ ಕಲಿಸಿದ್ದಾರೆ. ಇಂಡಿಯ (INDIA) ಬಣ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ. ದೇಶದ ಜನರು ಎನ್‌ ಡಿಎ ಸರ್ಕಾರವನ್ನು ಮರು ಆಯ್ಕೆ ಮತ ಚಲಾಯಿಸಿದ್ದಾರೆ. ಜನರು ನಮ್ಮ ಸಾಧನೆಯನ್ನು ನೋಡಿದ್ದಾರೆ. ನಮ್ಮ ಕೆಲಸವು ಬಡವರ ಮತ್ತು ದೀನದಲಿತರ ಜೀವನದಲ್ಲಿ ಹೊಸ ಬದಲಾವಣೆಯನ್ನು ತಂದಿದೆ ಎಂದು ಮೋದಿ ಬರೆದುಕೊಂಡಿದ್ದಾರೆ.

Related posts

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

April 10, 2026
‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

April 10, 2026

ಇಂಡಿಯ ಬಣಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂಬ ನಂಬಿಕೆಯಿದೆ. ಅವರು ಇನ್ನಾದರೂ ಮತದಾರರೊಂದಿಗೆ ಬೆರೆಯಬೇಕು” ಎಂದು ಮೋದಿ ಬರೆದುಕೊಂಡಿದ್ದಾರೆ.

ಆ ಬಣದವರು ಜಾತಿವಾದಿಗಳು, ಕೋಮುವಾದಿಗಳು ಮತ್ತು ಭ್ರಷ್ಟರು. ಬೆರಳೆಣಿಕೆಯ ರಾಜವಂಶಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಈ ಒಕ್ಕೂಟವು ರಾಷ್ಟ್ರಕ್ಕೆ ಭವಿಷ್ಯದ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ವಿಫಲವಾಗಿದೆ. ಮೋದಿಯನ್ನು ಅಧಿಕಾರದಿಂದ ಇಳಿಸಬೇಕೆಂಬ ಒಂದೇ ಧ್ಯೇಯವನ್ನಿಟ್ಟುಕೊಂಡು ಅವರು ಚುನಾವಣಾ ಪ್ರಚಾರ ಮಾಡಿದರು. ಇಂತಹ ಪ್ರತಿಗಾಮಿ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ನಾರಿ ಶಕ್ತಿ’, ದೇಶದ ಯುವಕರು ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಕ್ಕಾಗಿ ಪ್ರಧಾನಿ ಶ್ಲಾಘಿಸಿದರು. ನಾನು ಭಾರತದ ನಾರಿ ಶಕ್ತಿ ಮತ್ತು ಯುವಶಕ್ತಿಯನ್ನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇನೆ. ಪ್ರತಿಯೊಬ್ಬ ಎನ್‌ಡಿಎ ಕಾರ್ಯಕರ್ತರನ್ನು ಶ್ಲಾಘಿಸಲು ಬಯಸುತ್ತೇನೆ. ಭಾರತದ ಉದ್ದ ಮತ್ತು ಅಗಲದಾದ್ಯಂತ ಉಷ್ಣ ಅಲೆ ಕಾಡುತ್ತಿದೆ. ಅದನ್ನು ಲೆಕ್ಕಿಸದೆ ನಮ್ಮ ಅಭಿವೃದ್ಧಿ ಕಾರ್ಯಸೂಚಿಯನ್ನು ಜನರಿಗೆ ಸೂಕ್ಷ್ಮವಾಗಿ ವಿವರಿಸಿ ಮತ ಚಲಾಯಿಸುವಂತೆ ಪ್ರೇರೇಪಿಸಿದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ನಮ್ಮ ಕಾರ್ಯಕರ್ತರೇ ನಮ್ಮ ದೊಡ್ಡ ಶಕ್ತಿ ಎಂದು ಮೋದಿ ಬರೆದುಕೊಂಡಿದ್ದಾರೆ.

Tags: The Prime Minister expressed his happiness about the exit poll
ShareTweetSendShare
Join us on:

Related Posts

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

by Shwetha
April 10, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ನಡೆಸುತ್ತಿರುವ ನಿರಂತರ ವೈಯಕ್ತಿಕ ದಾಳಿಗಳ ವಿರುದ್ಧ...

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

by Shwetha
April 10, 2026
0

ಪಶ್ಚಿಮ ಬಂಗಾಳದಲ್ಲಿ ಟಿಎಮ್'ಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟಿಎಮ್'ಸಿ ಆಡಳಿತ ಖಾಸಗಿ ಉದ್ಯೋಗಗಳನ್ನು ಹಾಳುಮಾಡಿದ್ದು, ನುಸುಳುಕೋರರಿಗೆ ಉದ್ಯೋಗ ನೀಡಲಾಗಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram