ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮೇ 17 ರ ಬಳಿಕ ಮುಂದೇನು..? ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ…

admin by admin
May 13, 2020
in International, Newsbeat, Politics, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ವೈರಸ್ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮೇ 17ಕ್ಕೆ ಲಾಕ್ ಡೌನ್ 3.0 ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಹಲವು ವಿಚಾರಗಳ ಕುರಿತು ದೇಶವನ್ನುದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸುದೀರ್ಘ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಆಯಾ ರಾಜ್ಯಗಳಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೇ, ವಲಯವಾರು ವರದಿ ನೀಡುವಂತೆಯೂ ಸೂಚನೆ ನೀಡಿದ್ದರು. ಈ ವಿಡಿಯೋ ಕಾನ್ಫರೆನ್ಸ್ ಮೀಟಿಂಗ್ ವೇಳೆ ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ಸಿಎಂ ಯಡಿಯೂರಪ್ಪ ಅವರು ಸದ್ಯಕ್ಕೆ ರೈಲು ಸಂಚಾರಕ್ಕೆ ಅನುಮತಿ ನೀಡದಿರುವುದು ಒಳಿತು ಎಂಬ ಸಲಹೆ ನೀಡಿದ್ದರು. ಇದರೊಂದಿಗೆ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಗಳ ಆರ್ಥಿಕತೆಗೆ ಭಾರಿ ಹೊಡೆತ ಬಿದ್ದಿದ್ದು, ಅದಕ್ಕಾಗಿ ರೆಡ್ ಝೋನ್, ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಮತ್ತಷ್ಟು ಸಡಿಲಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವಂತೆಯೂ ಎಲ್ಲ ರಾಜ್ಯಗಳ ಸಿಎಂಗಳು ಮನವಿ ಮಾಡಿದ್ದರು. ಇದೇ ವೇಳೆ, ಕೆಲ ರಾಜ್ಯಗಳು ವಿಶೇಷ ಪ್ಯಾಕೇಜ್ ಘೋಷಿಸುವಂತೆಯೂ ಮನವಿ ಮಾಡಿದ್ದಾರೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

June 22, 2026
ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

June 22, 2026

ಈ ನಿಟ್ಟಿನಲ್ಲಿ ಇಂದು ಮೋದಿಯವರು ಮಾಡುತ್ತಿರುವ ಭಾಷಣ ಮಹತ್ವದ್ದಾಗಿದ್ದು ಲಾಕ್ ಡೌನ್ ಸಡಿಲಿಕೆ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

Tags: coronavirus
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram