ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬಿಜೆಪಿ ಬಿಟ್ಟು ಹಸ್ತ ಹಿಡಿಯುತ್ತಾರಾ ಪ್ರಮೋದ್ ಮಧ್ವರಾಜ್? ಕರಾವಳಿ ರಾಜಕೀಯದಲ್ಲಿ ದಿಢೀರ್ ಸಂಚಲನ ಮೂಡಿಸಿದ ಹೇಳಿಕೆಯ ಹಿಂದಿನ ರಹಸ್ಯವೇನು?

Shwetha by Shwetha
June 14, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಈ ಎಲ್ಲಾ ವದಂತಿಗಳಿಗೆ ಇಂದು ಸ್ವತಃ ಪ್ರಮೋದ್ ಮಧ್ವರಾಜ್ ಅವರೇ ತೆರೆ ಎಳೆದಿದ್ದು, ಕಾಂಗ್ರೆಸ್ ಬಾಗಿಲು ಬಡಿಯುವ ಬರಗಾಲ ನನಗೆ ಬಂದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ವದಂತಿಗಳಿಗೆ ಆಡಿಯೋ ಮೂಲಕ ತಿರುಗೇಟು

Related posts

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

July 19, 2026
ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆ ಆಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದೇನೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಈ ವರದಿಗಳು ಸಂಪೂರ್ಣ ಆಧಾರರಹಿತವಾಗಿವೆ. ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ, ಬದಲಾಗಿ ಜನರ ಸೇವೆ ಮಾಡುವ ಉದ್ದೇಶದಿಂದ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಕೇವಲ ಹೆಚ್ಚಿನ ಜವಾಬ್ದಾರಿಯಷ್ಟೇ ಹೊರತು ಅದಕ್ಕಾಗಿ ನಾನು ಪರಿತಪಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಅಧಿಕಾರ ಸಿಗದಿದ್ದರೂ ಕಾರ್ಯಕರ್ತನಾಗಿ ಕೆಲಸ ಮಾಡುವೆ

ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ ಮಧ್ವರಾಜ್, ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿ ಎಂದು ನಾನು ನಂಬಿದ್ದೇನೆ. ಅಧಿಕಾರ ಸಿಕ್ಕರೆ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬಹುದು. ಒಂದು ವೇಳೆ ಪಕ್ಷ ಯಾವುದೇ ಜವಾಬ್ದಾರಿ ನೀಡದಿದ್ದರೂ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವ ಅನಿವಾರ್ಯತೆ ನನಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಸುಳ್ಳು ಸುದ್ದಿ ನಂಬಬೇಡಿ: ಸಾರ್ವಜನಿಕರಿಗೆ ಮನವಿ

ತನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುತ್ತಿರುವ ಕಾರ್ಯಕರ್ತರು ಮತ್ತು ಅಭಿಮಾನಿಗಳು ಇಂತಹ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಆಧಾರರಹಿತ ಸುದ್ದಿಗಳಿಗಿಂತ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಅವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಬಿಜೆಪಿ ನಾಯಕತ್ವದ ಮೇಲೆ ತಮಗೆ ನಂಬಿಕೆ ಇದ್ದು, ಪಕ್ಷವು ತನ್ನ ಕಾರ್ಯ ಹಾಗೂ ನಿಷ್ಠೆಯನ್ನು ಗುರುತಿಸಿ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಹರಡಿದ್ದ ಎಲ್ಲಾ ಊಹಾಪೋಹಗಳಿಗೆ ಮಧ್ವರಾಜ್ ಅವರು ಈ ಮೂಲಕ ಪೂರ್ಣವಿರಾಮ ಹಾಕಿದ್ದಾರೆ.

ShareTweetSendShare
Join us on:

Related Posts

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

by admin
July 19, 2026
0

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram