ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಬಸ್ ಚಲಿಸುತ್ತಿದ್ದಾಗ ಉರುಳಿ ಬಿದ್ದ ಹಿಂಬದಿಯ ಚಕ್ರ

ಬಸ್ ಚಲಿಸುತ್ತಿದ್ದಾಗಲೇ ನಡೆದ ಘಟನೆ

Author2 by Author2
July 17, 2024
in Malenadu Karnataka, ಅಪರಾಧ, ನ್ಯೂಸ್ ಬೀಟ್, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರು: ಬಸ್ ಚಲಿಸುತ್ತಿದ್ದಾಗಲೇ ಹಿಂಬದಿಯ ಚಕ್ರ ಕಳಚಿಬಿದ್ದ ಘಟನೆ ನಡೆದಿದೆ.

ಮಳೆಯಲ್ಲಿ (Rain) ಸಂಚರಿಸುತ್ತಿದ್ದಾಗಲೇ ಬಸ್ಸಿನ ಚಕ್ರ ಕಳಚಿ ಬಿದ್ದಿರುವ ಈ ಘಟನೆ ಎನ್.ಆರ್.ಪುರ (NR Pura) ತಾಲೂಕಿನ ಬಾಳೆಹೊನ್ನೂರಿನ (Balehonnur) ರೋಟರಿ ಸರ್ಕಲ್‌ ಹತ್ತಿರ ನಡೆದಿದೆ.

Related posts

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

October 16, 2026
ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

October 16, 2026

ಮಂಗಳವಾರ ರಾತ್ರಿ ವೇಳೆ ಖಾಸಗಿ ಬಸ್ಸು ಬೆಂಗಳೂರಿನಿಂದ ಹೊರಟು ಶೃಂಗೇರಿಗೆ ತೆರಳುತ್ತಿತ್ತು. ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್‌ನಲ್ಲಿ ಬಸ್ಸು ಸಂಚರಿಸುತ್ತಿದ್ದಾಗ ಹಿಂಬದಿಯ ಎರಡೂ ಚಕ್ರ ಕಳಚಿ ಬಿದ್ದಿವೆ. ಚಕ್ರ ಕಳಚುವ ಸಮಯದಲ್ಲಿ ಮಳೆ ಬರುತ್ತಿತ್ತು ಮತ್ತು ಬಸ್ಸು ನಿಧಾನವಾಗಿ ಸಂಚರಿಸುತ್ತಿತ್ತು. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಒಂದು ವೇಳೆ ಘಾಟಿ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದರೆ ದೊಡ್ಡ ದುರಂತವೇ ನಡೆಯುವ ಸಾಧ್ಯತೆ ಇತ್ತು. ಯಾವುದೇ ಅಹಿತಕರ ಘಟನೆ ನಡೆಯದ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಂತಸ ಪಟ್ಟಿದ್ದಾರೆ. ಆದರೆ, ಇದಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

Tags: The rear wheel fell while the bus was moving
ShareTweetSendShare
Join us on:

Related Posts

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

by Shwetha
October 16, 2026
0

ಕನ್ನಡದ ಜನಪ್ರಿಯ ನಿರೂಪಕಿ ಆಂಕರ್ ಅನುಶ್ರೀ ಅವರು ಸುದೀರ್ಘ ವಿರಾಮದ ನಂತರ ತಮ್ಮ ಯೂಟ್ಯೂಬ್ ಚಾನಲ್ ಗೆ ಮರಳಿದ್ದಾರೆ. ಆದರೆ ಈ ಪುನರಾಗಮನವು ಅವರಿಗೆ ಶುಭ ಸುದ್ದಿಗಿಂತ...

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

ಮನೆ ಮುಂದೆ ವಾಹನ ನಿಲ್ಲಿಸಲೂ ಶುಲ್ಕ? ಜಿಬಿಎ ಪಾರ್ಕಿಂಗ್ ಪ್ರಸ್ತಾವನೆಗೆ ತಾತ್ಕಾಲಿಕ ತಡೆ

by Shwetha
October 16, 2026
0

ನಗರದ ಮನೆಗಳ ಮುಂದೆ ಕಾರು ಅಥವಾ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಪ್ರಸ್ತಾವನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ,...

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಸೇರಿ ಹಲವೆಡೆ IMD ಮುನ್ಸೂಚನೆ

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಸೇರಿ ಹಲವೆಡೆ IMD ಮುನ್ಸೂಚನೆ

by Shwetha
October 16, 2026
0

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 16ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು...

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

by Shwetha
October 16, 2026
0

ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆಗ್ರಹವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram