ADVERTISEMENT
Monday, May 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Chikkaballapur: ನಂದಿಬೆಟ್ಟಕ್ಕೆ ಶೀಘ್ರವೇ ರೋಪ್ ವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಆನಂದ್ ಸಿಂಗ್

Vivek Biradar by Vivek Biradar
February 2, 2022
in Hale Mysore, Newsbeat, ಹಳೇ ಮೈಸೂರು
Anada Sing Saaksha Tv
Share on FacebookShare on TwitterShare on WhatsappShare on Telegram

ನಂದಿಬೆಟ್ಟಕ್ಕೆ ಶೀಘ್ರವೇ ರೋಪ್ ವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಆನಂದ್ ಸಿಂಗ್ Saaksha Tv

ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ ಶೀಘ್ರವೇ ರೋಪ್ ವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

Related posts

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

May 18, 2026
ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

May 18, 2026

ಬುಧವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್ ರೋಪ್ ವೇ  ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಹಾಗೇ ನಂದಿ ಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಮಂದಿ ಪ್ರವಾಸಿಗರು ಪ್ರತಿ ನಿತ್ಯ ಭೇಟಿ ಕೊಡುತ್ತಾರೆ. ಇಲ್ಲಿ ಯಾವುದೇ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಲಾಗುತ್ತದೆ  ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಇಲ್ಲಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಕಲೆ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ‘ಕಲಾಧಾಮ’ ಎಂಬ ಚಟುವಟಿಕೆ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಉದ್ಯೋಗ ದೊರಕಿಸಿಕೊಟ್ಟಂತಾಗುತ್ತದೆ. ಹಾಗೇ ವೃದ್ಧರು ಹಾಗೂ ವಿಕಲಚೇತನರಿಗೆ ಬೆಟ್ಟದ ಸೌಂದರ್ಯ ಸವಿಯಲು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.

Tags: #Saaksha TVChikkaballapurNandibetta
ShareTweetSendShare
Join us on:

Related Posts

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

by Shwetha
May 18, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಿತ್ರಣ ಬದಲಾದ ಬೆನ್ನಲ್ಲೇ ಆಡಳಿತಾತ್ಮಕ ಬದಲಾವಣೆಗಳು ವೇಗವಾಗಿ ಜಾರಿಯಾಗುತ್ತಿವೆ. ಇಷ್ಟು ದಿನ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುತ್ತಿದ್ದ ಪದ್ಧತಿಗೆ ಕೊನೆಗೂ ಬ್ರೇಕ್...

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

by Shwetha
May 18, 2026
0

ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಟ ವಿಜಯ್ ಅವರ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ವಿಜಯ್...

ದರ್ಶನ್ ಸಿಎಂ ನಾನು ಡಿಸಿಎಂ ವಿಮಾನ ರೈಲು ಎಲ್ಲವೂ ಫ್ರೀ ಪವಿತ್ರಾ ಗೌಡ ಲಾಯರ್ ಬಾಲನ್ ಸಖತ್ ವ್ಯಂಗ್ಯ

ದರ್ಶನ್ ಸಿಎಂ ನಾನು ಡಿಸಿಎಂ ವಿಮಾನ ರೈಲು ಎಲ್ಲವೂ ಫ್ರೀ ಪವಿತ್ರಾ ಗೌಡ ಲಾಯರ್ ಬಾಲನ್ ಸಖತ್ ವ್ಯಂಗ್ಯ

by Shwetha
May 18, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರವಾಗಿ ಅಭಿಮಾನಿಗಳು ದೊಡ್ಡ ಮಟ್ಟದ ಅಭಿಯಾನವನ್ನೇ ನಡೆಸುತ್ತಿದ್ದಾರೆ. ತಮಿಳುನಾಡಿನ ದಳಪತಿ ವಿಜಯ್ ಮಾದರಿಯಲ್ಲಿ ದರ್ಶನ್ ಕೂಡ ರಾಜಕೀಯಕ್ಕೆ...

ಬಿಡದಿ ಟೌನ್‌ಶಿಪ್ ಹೆಸರಲ್ಲಿ 20 ಸಾವಿರ ಎಕರೆ ಲೂಟಿ: ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ

ಬಿಡದಿ ಟೌನ್‌ಶಿಪ್ ಹೆಸರಲ್ಲಿ 20 ಸಾವಿರ ಎಕರೆ ಲೂಟಿ: ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ

by Shwetha
May 18, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭೂ ಹಗರಣದ ಕಿಡಿ ಮತ್ತೊಮ್ಮೆ ಸ್ಫೋಟಗೊಂಡಿದೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಸಾವಿರಾರು ಎಕರೆ ಜಮೀನು ಲೂಟಿಯಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

by Shwetha
May 18, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷೆ ಅಕ್ರಮದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram