ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತಾರಕಕ್ಕೇರಿದೆ ಸಂಗೀತಾ-ವಿನಯ್ ಜಗಳ…

admin by admin
October 19, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ತಾರಕಕ್ಕೇರಿದೆ ಸಂಗೀತಾ-ವಿನಯ್ ಜಗಳ

The Sangeeta-Vinay fight has turned into a star
ನಿನ್ನೆ ಸಂಗೀತಾಗೆ ಎಲ್ರೂ ನನ್ನ ಟಾರ್ಗೆಟ್ ಮಾಡ್ತಿದಾರೆ ಅನಿಸ್ತಿದ್ರೆ, ಈವತ್ತು ವಿನಯ್ ಪಾಳಿ. ಇದುವರೆಗೂ ಸ್ಟ್ರಾಂಗ್ ಆಗಿಯೇ ಇದ್ದ ವಿನಯ್‌ ಕಣ್ಣುಗಳಲ್ಲಿ ಇಂದು ನೀರು ಉಕ್ಕಿದೆ. ಹಾಗೆಯೇ ಅವರ ಧ್ವನಿಯೂ ಜೋರಾಗಿದೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

‘ಅವ್ಳು ನನ್ನಿಂದ ಡಿಪ್ರೆಶನ್‌ಗೆ ಹೋಗ್ತಿದಾಳೆ ಅಂತಾರೆ. ಅವ್ಳು ನೋಡಿದ್ರೆ ನನ್ನಿಂದ ಥ್ರೆಟ್ ಇದೆ ಅಂತಿದಾಳೆ. ಯಾರಿಗ್ ಏನ್ ಮಾಡಿದೀನಿ ಗುರು ನಾನು?’ ಎಂದು ವಿನಯ್, ಕಾರ್ತಿಕ್ ಬಳಿ ಕೂಗಾಡಿದ್ದಾರೆ.
ಅವರ ಮಾತುಗಳನ್ನು ಕೇಳಿದ ಸಂಗೀತಾ ಶೃಂಗೇರಿ ನೇರವಾಗಿ ವಿನಯ್ ಎದುರಿಗೇ ಬಂದು ಕೂತು,

‘ನಿಮ್ಮಿಂದ ನನಗೆ ಡೇಂಜರ್‍‌ ಅಂತ ನಂಗೆ ಅನಿಸುತ್ತದೆ’ ಎಂದು ತಣ್ಣಗೇ ಹೇಳಿದ್ದಾರೆ.
ವಿನಯ್ ಅವಳ ಜೊತೆಗೆ ಮಾತನಾಡದೆ ಕಾರ್ತಿಕ್ ಬಳಿಯೇ ತಿರುಗಿ, ‘ನನ್ನ ವೈಸ್‌ ಕೇಳಿದ್ರೆ ಕಿವಿ ಮುಚ್ಕೊಳೋಕೆ ಹೇಳು. ಇಲ್ಲಾ ದೂರ ಇರೋದಕ್ಕೆ ಹೇಳು’ ಎಂದು ಹೇಳಿ ಸಂಗೀತಾ ಕಡೆಗೆ ತಿರುಗಿ, ‘ಪ್ಲೀಸ್ ಡಿಲೀಟ್‌ ಮೀ ಇನ್ ಯುವರ್ ಹೆಡ್’ ಎಂದಿದ್ದಾರೆ.

ಸಂಗೀತಾ, ‘ಸ್ಟೋರ್ ಆಗಿದ್ರೆ ಡಿಲೀಟ್ ಮಾಡ್ಬೋದು’ ಎಂದು ಮತ್ತೆ ಕೆಣಕಿದ್ದಾರೆ…
ವಿನಯ್ ಸಹನೆಯ ಕಟ್ಟೆಯೊಡೆದು, ‘ಯಾರ್ ಹೆಂಗಾದ್ರೂ ಸತ್ರೆ, ವೈ ಶುಡ್ ಐ ಕೇರ್’ ಎಂದು ಕಿರುಚಿದ್ದಾರೆ.
ಹಾಗಾದ್ರೆ ಮನೆಯೊಳಗೆ ಏನು ನಡೀತಿದೆ? ಸಂಗೀತಾ ಮತ್ತು ವಿನಯ್ ನಡುವೆ ಹೊತ್ತಿಕೊಂಡಿರುವ ಬೆಂಕಿಕಿಡಿಯನ್ನು ಆರಿಸ್ತಾರಾ ಕಾರ್ತಿಕ್? ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆ?
ಈ ಎಲ್ಲ ಪ್ರಶ್ನೆಗಳಿಗೆ ಉತ್ತರಕ್ಕಾಗಿ JioCinemaದಲ್ಲಿ ಬಿಗ್‌ಬಾಸ್‌ ಕನ್ನಡ 24ಗಂಟೆ ಉಚಿತ ಪ್ರಸಾರವನ್ನು ನೋಡುತ್ತಿರಿ.

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಗೆ ವೀಕ್ಷಿಸಿ.

#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: Bigg Boss Kannadabigg boss kannada 10bigg boss kannada balibigg boss kannada fightsbigg boss kannada kicha sudeepbigg boss kannada season 10bigg boss kannada season 10 contestantsbigg boss kannada season 10 housebigg boss kannada season 10 promobigg boss kannada season 8bigg boss kannada trollbigg boss season 10colors kannadacolors kannada bigg bosscolors kannada bigg boss season 10Kannadakannada bigg bosskannada series
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram