ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಜೀವ ಕೊಟ್ಟ ಹೆತ್ತ ತಾಯಿಗೆ.. ಜೀವನ ಕೊಟ್ಟ ಕನ್ನಡ ತಾಯಿಗೆ ಋಣಿ’ ಎಂದ ತಾರೆಯರು…

saaksha tv by saaksha tv
May 13, 2020
in Cinema, Newsbeat, Samagra karnataka, ಮನರಂಜನೆ
Share on FacebookShare on TwitterShare on WhatsappShare on Telegram

ವಿಶ್ವ ತಾಯಂದಿರ ದಿನದ ಅಂಗವಾಗಿ ಸ್ಯಾಂಡಲ್ ವುಡ್ ನ ಹಲವು ತಾರೆಯರು ತಮಗೆ ಜನ್ಮ ಕೊಟ್ಟ, ಬದುಕು ಕೊಟ್ಟ ತಾಯಂದಿರನ್ನು ನೆನೆದಿದ್ದಾರೆ. ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಟ್ವಿಟ್ಟರ್ ಮೂಲಕ ಎಲ್ಲಾ ಮಾತೃಹೃದಯಿ ಸ್ವರೂಪ ಅಮ್ಮಂದಿರಿಗೆ ಶುಭಾಶಯ ಕೋರಿದ್ದಾರೆ. ತಮ್ಮ ಟ್ವೀಟ್ ನಲ್ಲಿ “ಜೀವ ಕೊಟ್ಟ ನನ್ನ ಹೆತ್ತ ತಾಯಿಗೆ ಜೀವನ ಕೊಟ್ಟ ನನ್ನ ಕನ್ನಡ ತಾಯಿಗೆ , ಅನ್ನ ಕೊಟ್ಟ ಭೂತಾಯಿಗೆ , ತಮ್ಮ ಹೃದಯಗಳಲ್ಲಿ ಪ್ರೀತಿಯ ಸ್ಥಾನ ಕೊಟ್ಟು , ನನ್ನನ್ನು ಅಕ್ಕರೆಯಿಂದ ಬೆಳೆಸುತ್ತಿರುವ ಎಲ್ಲಾ ಮಾತೃಹೃದಯಿ ಸ್ವರೂಪ ಅಭಿಮಾನಿ ತಾಯಂದಿರಿಗೆ ನಾನು ಸದಾ ಋಣಿ” ಎಂದಿದ್ದಾರೆ.

Related posts

darshan-puttannaiah-sugarcane-farmers-price-hike-committee

 ದೆಹಲಿಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಧ್ವನಿ ಎತ್ತಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೇಂದ್ರದಿಂದ ಶೀಘ್ರವೇ ಮಹತ್ವದ ನಿರ್ಧಾರ ನಿರೀಕ್ಷೆ!

October 14, 2026
r-ashoka-demands-release-disability-honorarium-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

October 14, 2026

 

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಮುತ್ತು ಕೊಡ್ತಿರೋ ಫೋಟೋವೊಂದನ್ನ ಅಪ್ಲೋಡ್ ಮಾಡಿ ಅಮ್ಮ ನೀನು ನಮಗಾಗಿ ಅಂತಾ ವಿಶ್ವ ತಾಯಂದಿರ ದಿನದ ಶುಭ ಕೋರಿದ್ದಾರೆ.

ಇನ್ನು ನವರಸನಾಯಕ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಕಾವ್ಯಾತ್ಮಕವಾಗಿ ಸಾಲುಗಳನ್ನ ಬರೆದು ಅಮ್ಮನ ದಿನ ಹೇಗೆ ಇರಬಾರದು ಎಂದು ಹೇಳಿದ್ದಾರೆ. ‘ಹೀಗಿರದಿರಲಿ #ಅಮ್ಮನದಿನ’ ಅಂತಾ ಹ್ಯಾಷ್ ಟ್ಯಾಗ್ ಬಳಸಿ ಅಮ್ಮಂದಿರ ದಿನದ ಶುಭ ಕೋರಿದ್ದಾರೆ. ಹಾಗೇ ಅವರ ಅಮ್ಮನ ಸೀರೆ ಹಾಗೂ ಕೆಲ ವಸ್ತುಗಳನ್ನ ಇಂದಿಗೂ ಜೋಪಾನವಾಗಿಟ್ಟುಕೊಂಡಿರೋ ಫೋಟೋ ಹಾಕಿ ಬದುಕಿರುವಾಗಲೇ ತಾಯಿಯನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಹೇಳಿದ್ದಾರೆ.

Tags: --JaggeshKichcha SudeepPuneeth Rajkumar
ShareTweetSendShare
Join us on:

Related Posts

darshan-puttannaiah-sugarcane-farmers-price-hike-committee

 ದೆಹಲಿಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಧ್ವನಿ ಎತ್ತಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೇಂದ್ರದಿಂದ ಶೀಘ್ರವೇ ಮಹತ್ವದ ನಿರ್ಧಾರ ನಿರೀಕ್ಷೆ!

by admin
October 14, 2026
0

ದೆಹಲಿ: ದೇಶದ ಬೆನ್ನೆಲುಬಾಗಿರುವ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗವು ದೇಶದ ರಾಜಧಾನಿ...

r-ashoka-demands-release-disability-honorarium-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

by admin
October 14, 2026
0

ತಕ್ಷಣ ಗೌರವಧನ ಬಿಡುಗಡೆಗೆ ಆಗ್ರಹ; ಆಂಧ್ರ ಮಾದರಿಯಲ್ಲಿ 5 ಸಾವಿರಕ್ಕೆ ಹೆಚ್ಚಿಸಿ ಎಂದು ಒತ್ತಾಯ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರ ಸೇವಾ ಭದ್ರತೆಗೆ ಆಗ್ರಹಿಸಿ ಅಶೋಕ...

r-ashoka-demands-fir-honey-trap-allegations-karnataka

ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 14, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ. ತಮ್ಮ...

r-ashoka-demands-fir-sting-operation-case-karnataka

ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್‌ಐಆರ್‌ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 14, 2026
0

ಬೆಂಗಳೂರು,  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಟಿಂಗ್‌ ಆಪರೇಶನ್‌ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಫ್‌ಐಆರ್‌ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ...

cubbon-park-walkers-association-international-women-youth-achievers-awards-2026

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ & ಫೋರಂ: 6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭ 2026

by admin
October 14, 2026
0

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಮತ್ತು ಫೋರಂ (Cubbon Park Walkers Association & Forum) ವತಿಯಿಂದ ಆಯೋಜಿಸಲಾದ '6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram