ಬೆಂಗಳೂರು: ಇತ್ತೀಚೆಗೆ ಮೃತಪಟ್ಟ ನಟನೊಬ್ಬನ ಪೋಸ್ಟ್ ಮಾರ್ಟಂ ಯಾಕೆ ಮಾಡಿಲ್ಲ ಎಂಬ ತಮ್ಮ ಹೇಳಿಕೆಯನ್ನ ವಾಪಸ್ ಪಡೆಯುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರ ಮನಸ್ಸಿಗೂ ನೋವು ಮಾಡುವ ಕಾರಣಕ್ಕೆ ಹೇಳಿಕೆ ನೀಡಿರಲಿಲ್ಲ. ಒಳ್ಳೆಯ ದೃಷ್ಟಿಯಿಂದ ನಾನು ಈ ಮಾತನ್ನು ಹೇಳಿದ್ದೇನೆ. ಸತ್ತವರ ಬಗ್ಗೆ ಮಾತನಾಡಬಾರದು. ಈ ಬಗ್ಗೆ ಸುಂದರರಾಜ್, ಅವರ ಪತ್ನಿ ಹೇಳಿಕೆ ಬಗ್ಗೆಯೂ ಸ್ಟಷ್ಟನೆ ನೀಡಿದ್ದೇನೆ. ನನ್ನ ಹೇಳಿಕೆಯಿಂದ ನೊವಾಗಿದ್ದರೆ ವಾಪಸ್ ಪಡೆಯುತ್ತೇನೆ ಎಂದರು.
ಚಿರಂಜೀವಿ ಸರ್ಜಾಗೆ ಉತ್ತಮ ಭವಿಷ್ಯ ಇತ್ತು. ಈ ಕಾರಣಕ್ಕೆ ನಾನು ಹೇಳಿದ್ದೆ. ಆತ ಬದುಕಿದ್ದರೆ ಮೇಘನಾ ರಾಜ್ ಸಂತೋಷದಿಂದ ಇರುತ್ತಿದ್ದರು ಎಂಬುದು ನನ್ನ ಮಾತಿನ ಉದ್ದೇಶವಾಗಿತ್ತು ಎಂದು ಇಂದ್ರಜಿತ್ ಲಂಕೇಶ್ ಸ್ಪಷ್ಟಪಡಿಸಿದ್ದಾರೆ
****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.