ಚಿಕ್ಕಬಳ್ಳಾಪುರ: ಮಲತಂದೆಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ಆರೋಪವೊಂದು ಕೇಳಿ ಬಂದಿದೆ.
ಸದ್ಯ 13 ವರ್ಷದ ಬಾಲಕಿ (girl) ಯನ್ನು ಪೊಲೀಸರು ರಕ್ಷಿಸಿದ್ದು, ಮಲತಂದೆಯ ಮೇಲೆ ಆರೋಪ ಕೇಳಿ ಬಂದಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕನ ಮೂಲಕ ಬಾಲಕಿಯ ಮಲತಂದೆಯಿಂದಲೇ ವೇಶ್ಯೆವಾಟಿಕೆ ತಳ್ಳಿದ್ದ ಆರೋಪ ಕೇಳಿ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.